Date : Friday, 26-02-2021
ಬೆಂಗಳೂರು: ರಾಜ್ಯಕ್ಕೆ ಆಗಮಿಸುವ ಕೇರಳ ಮತ್ತು ಮಹಾರಾಷ್ಟ್ರಗಳ ಬಸ್ಸುಗಳಿಗೆ ಯಾವುದೇ ರೀತಿಯ ನಿರ್ಬಂಧಗಳನ್ನು ಹೇರಲಾಗಿಲ್ಲ. ಆದರೆ ಪ್ರಯಾಣಿಕರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯ ಎಂದು ಆದೇಶ ಹೊರಡಿಸಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಕರ್ನಾಟಕದ ನೆರೆಯ ರಾಜ್ಯಗಳಾದ ಕೇರಳ...
Date : Friday, 26-02-2021
ಮಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪಕ್ಷ ಜೋಕರ್ ಇದ್ದಂತೆ. ಯಾರ ಜೊತೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಸಚಿವ ಸಿ ಪಿ ಯೋಗೇಶ್ವರ್ ಅವರು ತಿಳಿಸಿದ್ದಾರೆ. ನೆರದ ಪಡೀಲ್ ಸಮೀಪ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ...
Date : Friday, 26-02-2021
ಮೈಸೂರು: ವಿಜಯನಗರ ಸಾಮ್ರಾಜ್ಯಕ್ಕೆ ಸಂಬಂಧಿಸಿದಂತೆ ಇರುವ ಮತ್ತೊಂದು ಶಿಲಾ ಶಾಸನ ಪತ್ತೆಯಾಗಿದ್ದು, ಇದರಲ್ಲಿ ವಿಜಯನಗರ ಸಾಮ್ರಾಜ್ಯದ ಅರಸ ಕೃಷ್ಣದೇವರಾಯನ ಮರಣ ದಿನಾಂಕದ ಬಗ್ಗೆ ಮಾಹಿತಿ ನೀಡಿದೆ. ಈ ಶಾಸನ ತುಮಕೂರು ಜಿಲ್ಲೆಯ ಹೊನ್ನೇನಹಳ್ಳಿಯಲ್ಲಿ ಪತ್ತೆಯಾಗಿದೆ. ಈ ಶಾಸನದಲ್ಲಿ ಕೃಷ್ಣದೇವರಾಯನು 1529 ರ...
Date : Friday, 26-02-2021
ಬೆಂಗಳೂರು: ನಗರದ ಕೃಷ್ಣರಾಜಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಜ್ಞಾನ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಸಂಪರ್ಕಿಸಲು ಶೀಘ್ರದಲ್ಲೇ ರಸ್ತೆ ನಿರ್ಮಾಣ ಮಾಡುವ ಭರವಸೆಯನ್ನು ಸಚಿವ ಸುರೇಶ್ ಕುಮಾರ್ ನೀಡಿದ್ದಾರೆ. ವಿದ್ಯಾರ್ಥಿಗಳು ಈ ಶಾಲೆಗೆ ತೆರಳುವುದಕ್ಕೆ ಬಳಕೆ ಮಾಡುತ್ತಿದ್ದ ಕಾಲುದಾರಿಯನ್ನು ಕೆಲವು...
Date : Friday, 26-02-2021
ಬೆಳ್ತಂಗಡಿ: ರಾಜ್ಯದ ಉಚ್ಛ ನ್ಯಾಯಾಲಯದ 2020ನೇ ಸಿವಿಲ್ ಜಡ್ಜ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಧರ್ಮಸ್ಥಳದ ಚೇತನಾ(29) ಅವರು 2021 ರ ಫೆಬ್ರವರಿ 25 ರಂದು ಹೊರಡಿಸಲಾದ ಅಧಿಸೂಚನೆಯಂತೆ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿಯ ನಾರ್ಯದ ರಾಮಣ್ಣ ಪೂಜಾರಿ – ಸೀತಾ ದಂಪತಿಯ...
Date : Friday, 26-02-2021
ದಾವಣಗೆರೆ: ರಾಜ್ಯದ ಹಲವು ಸಮುದಾಯಗಳು ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಸಂವಿಧಾನಾತ್ಮಕವಾದ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಈ ಸಂಬಂಧ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂವಿಧಾನದಲ್ಲಿ ಮೀಸಲಾತಿ...
Date : Friday, 26-02-2021
‘ಯಾರು ಸಿಂಧೂ ನದಿಯಿಂದ ಸಾಗರದವರೆಗಿನ ಈ ಭರತವರ್ಷವನ್ನು ತನ್ನ ಪಿತೃದೇಶ ಎಂದೂ, ತನ್ನ ಧರ್ಮದ ತೊಟ್ಟಿಲಾಗಿರುವ ಪವಿತ್ರ ಭೂಮಿ ಎಂದು ಪರಿಗಣಿಸುತ್ತಾರೆಯೋ ಅವರೇ ಹಿಂದೂಗಳು’ ಎಂದು ‘ಹಿಂದೂ’ ಶಬ್ದಕ್ಕೆ ವಿಶಾಲಾರ್ಥದ ವ್ಯಾಖ್ಯಾನ ನೀಡಿದ ವಿನಾಯಕ್ ದಾಮೋದರ ಸಾವರ್ಕರ್ ಅವರು ‘ವೀರ ಸಾವರ್ಕರ್’...
Date : Thursday, 25-02-2021
ಬೆಂಗಳೂರು: ಸಾರ್ವಜನಿಕರಿಗೆ ಗುಣಮಟ್ಟದ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳ ಸೇವೆ ಪ್ರಶಂಸನಾರ್ಹ ಎಂದು ಉಪಮುಖ್ಯಮಂತ್ರಿ ಡಾ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ. ನಗರದ ಮತ್ತಿಕೆರೆಯಲ್ಲಿ ವಿವಿಡಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅನೇಕ ಖಾಸಗಿ...
Date : Thursday, 25-02-2021
ಚಿಕ್ಕಬಳ್ಳಾಪುರ: ನಗರದ ಪ್ರಸಿದ್ಧ ನಂದಿ ಗಿರಿಧಾಮವನ್ನು ಅಂತರಾಷ್ಟ್ರೀಯ ಪ್ರವಾಸಿ ತಾಣವನ್ನಾಗಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ. ನಂದಿ ಬೆಟ್ಟಕ್ಕೆ ತೆರಳಿ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಂದಿ...
Date : Thursday, 25-02-2021
ಬೆಂಗಳೂರು: ಕೊರೋನಾ ಕಾರಣದಿಂದ ಆರ್ಥಿಕ ಹೊಡೆತಕ್ಕೊಳಗಾಗಿರುವ ರಾಜ್ಯದ ಸಾರಿಗೆ ಸಂಸ್ಥೆ ಕೆಎಸ್‌ಆರ್‌ಟಿಸಿ ನಾಳೆಯಿಂದ ಕಾರ್ಗೊ, ಪಾರ್ಸೆಲ್, ಹಗುರ ಪಾರ್ಸೆಲ್‌ಗಳ ಸೇವೆಯನ್ನು ಆರಂಭ ಮಾಡಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಈ ಯೋಜನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಚಾಲನೆ...