Date : Friday, 03-07-2015
ನವದೆಹಲಿ: ರೇಡಿಯೋ ಜಾಹೀರಾತಿಗಾಗಿ 526 ಕೋಟಿ ಬಜೆಟ್‌ನ್ನು ಎತ್ತಿಟ್ಟಿರುವ ಎಎಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಸ್ವಯಂ ಪ್ರಚಾರದಲ್ಲಿ ತೊಡಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್‌ಗೆ ಹೋಲಿಸಿದೆ. ನಾಯಕ ಆರಾಧನ ಸಂಸ್ಕೃತಿಯನ್ನು ಹೊಂದಿರುವ...
Date : Thursday, 02-07-2015
ನವದೆಹಲಿ: ಆಮ್ ಆದ್ಮಿ ಎನ್ನುತ್ತಾ ಅಧಿಕಾರಕ್ಕೆ ಬಂದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದುಂದುವೆಚ್ಚದಲ್ಲಿ ತೊಡಗಿದ್ದಾರೆ. ತಮ್ಮ ಸರ್ಕಾರದ ರೇಡಿಯೋ ಜಾಹೀರಾತಿಗಾಗಿ ಬರೋಬ್ಬರಿ 520 ಕೋಟಿ ರೂಪಾಯಿ ವ್ಯಯಿಸಲು ಅವರು ಮುಂದಾಗಿದ್ದಾರೆ. ‘ಜೋ ಕಹ, ಸೊ ಕಿಯಾ’ ಎಂಬ ಟ್ಯಾಗ್‌ಲೈನ್‌ನಲ್ಲಿ ಎಎಪಿ...
Date : Tuesday, 30-06-2015
ನವದೆಹಲಿ: ನಾನು ಶ್ರೀಸಾಮಾನ್ಯ, ಅಧಿಕಾರಕ್ಕೆ ಬಂದರೂ ಸಾಮಾನ್ಯನಾಗಿಯೇ ಬದುಕುತ್ತೇನೆ ಎಂದು ಹೇಳುತ್ತಾ ದೆಹಲಿ ಸಿಎಂ ಆದ ಅರವಿಂದ್ ಕೇಜ್ರಿವಾಲ್ ಇದೀಗ ಶ್ರೀಸಾಮಾನ್ಯನಾಗಿ ಉಳಿದಿಲ್ಲ. ಎಲ್ಲಾ ರಾಜಕಾರಣಿಗಳಂತೆ ಅವರೂ ದುಬಾರಿ ಜೀವನ ನಡೆಸುತ್ತಿದ್ದಾರೆ. ಅವರಿಗೆ ಬಂದಿರುವ ವಿದ್ಯುತ್ ಬಿಲ್ಲೇ ಇದಕ್ಕೆ ಸಾಕ್ಷಿ. ಕೇವಲ...
Date : Wednesday, 17-06-2015
ನವದೆಹಲಿ: ವಿವಿಧ 24 ಪ್ರಕರಣಗಳಲ್ಲಿ ಆಪಾದಿತರಾಗಿರುವ 21 ಮಂದಿ ಎಎಪಿ ನಾಯಕರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ದೆಹಲಿ ಪೊಲೀಸರು ಮುಂದಾಗಿದ್ದಾರೆ, ಇವರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರೂ ಸೇರಿದ್ದಾರೆ. ಇವರ ವಿರುದ್ಧದ ಆರೋಪಗಳ ಬಗ್ಗೆ...
Date : Monday, 15-06-2015
ನವದೆಹಲಿ: ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವಿನ ತಿಕ್ಕಾಟಗಳು ಮುಂದುವರೆದಿರುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೋಮವಾರ ಗೃಹಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನಜೀಬ್ ಜಂಗ್ ಮತ್ತು ಸರ್ಕಾರದ ನಡುವಿನ...
Date : Saturday, 06-06-2015
ನವದೆಹಲಿ: ದೆಹಲಿ ವಿಧಾನಸಭೆಯಲ್ಲಿ ಸೋಲನ್ನು ಅರಗಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಾಧ್ಯವಾಗುತ್ತಿಲ್ಲ, ಅದಕ್ಕಾಗಿ ಅವರು ಲೆಫ್ಟಿನೆಂಟ್ ಗವರ್ನರ್ ಅವರ ಮೂಲಕ ದೆಹಲಿ ಜನತೆಯ ಮೇಲೆ ದ್ವೇಷ ಸಾಧನೆ ಮಾಡುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅಧಿಕಾರ...
Date : Monday, 25-05-2015
ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರ ದೆಹಲಿಯಲ್ಲಿ ಆಡಳಿತಕ್ಕೆ ಬಂದು 100 ದಿನಗಳನ್ನು ಪೂರೈಸಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರ ರಾಜಧಾನಿಯ ಸೆಂಟ್ರಲ್ ಪಾರ್ಕ್‌ನಲ್ಲಿ ಸೋಮವಾರ ಸಾರ್ವಜನಿಕ ಸಭೆ ನಡೆಸಲು ಕೇಜ್ರಿವಾಲ್ ನಿರ್ಧರಿಸಿದ್ದಾರೆ. ಈ ವೇಳೆ ಅವರು ದೆಹಲಿ ಜನತೆಯೊಂದಿಗೆ ಸಂವಾದವನ್ನೂ...
Date : Monday, 25-05-2015
ನವದೆಹಲಿ: ದೆಹಲಿಯಲ್ಲಿ ಸರ್ಕಾರ ರಚಿಸಿ 100 ದಿನಗಳನ್ನು ಪೂರೈಸುತ್ತಿರುವ ಎಎಪಿ ತನ್ನ ಲೋಗೋವನ್ನು ಬದಲಾಯಿಸಿಕೊಂಡಿದೆ. ಕೇಸರಿ ಮತ್ತು ಹಸಿರು ಬಣ್ಣದಲ್ಲಿದ್ದ ಲೋಗೋ ಈಗ ನೀಲಿ ಬಣ್ಣಕ್ಕೆ ಬದಲಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಎಎಪಿಯ ವಿರುದ್ಧ ಅಸಮಾಧಾನಗೊಂಡಿದ್ದ ಅದರ ಸ್ವಯಂಸೇವಕರೊಬ್ಬರು ತಾನು ರಚಿಸಿದ...
Date : Saturday, 23-05-2015
ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಪರ ನಿಂತ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಂದ್ರ ಸಚಿವರ ಕಿರಣ್ ರಿಜ್ಜು ಶನಿವಾರ ವಾಗ್ದಾಳಿ ನಡೆಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೇವಲ ನಾಟಕ ಮಾಡುತ್ತಾರೆ....
Date : Friday, 22-05-2015
ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಮುಖ್ಯಮಂತ್ರಿ ಕಿಡಿಕಾರಿದ್ದು, ಹಿಂಬಾಗಿಲಿನ ಮೂಲಕ ದೆಹಲಿಯನ್ನು ನಡೆಸಲು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನ ಪಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಧಿಕಾರಿಗಳನ್ನು ನೇಮಿಸಲು ಮತ್ತು ವರ್ಗಾವಣೆಗೊಳಿಸಲು ಲೆಫ್ಟಿನೆಂಟ್ ಗವರ್ನರ್ ಅವರಿಗೆ ಸಂಪೂರ್ಣ ಅಧಿಕಾರವಿದೆ ಎಂದು...