Date : Thursday, 14-05-2015
ನವದೆಹಲಿ: ಮಾಧ್ಯಮಗಳ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹೊರಡಿಸಿರುವ ಸುತ್ತೋಲೆಗೆ ಗುರುವಾರ ಸುಪ್ರೀಂಕೋರ್ಟ್ ತಡೆ ನೀಡಿದೆ. ಮುಖ್ಯಮಂತ್ರಿಗಳ, ಸಚಿವರ ಮತತು ಸರ್ಕಾರದ ಗೌರವಕ್ಕೆ ಧಕ್ಕೆ ತರುವಂತಹ ವರದಿಗಳನ್ನು ಮಾಧ್ಯಮಗಳು ಪ್ರಕಟಿಸಿದರೆ ಅವುಗಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವಂತೆ ತನ್ನ...
Date : Wednesday, 29-04-2015
ನವದೆಹಲಿ: ಆಮ್ ಆದ್ಮಿ ಪಕ್ಷದಿಂದ ವಿಭಜನೆಗೊಂಡು ಹುಟ್ಟಿರುವ ಆಮ್ ಆದ್ಮಿ ಸೇನಾದ ಕಾರ್ಯಕರ್ತರು ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು. ಗಾಂಧೀ ಟೋಪಿ ಧರಿಸಿದ್ದ ಕಾರ್ಯಕರ್ತರು ಮಹಿಳೆಯರಿಗೆ ರಕ್ಷಣೆ ಒದಗಿಸುವಲ್ಲಿ ಆಮ್ ಆದ್ಮಿ ಸರ್ಕಾರ ವಿಫಲವಾಗಿದೆ...
Date : Friday, 17-04-2015
ನವದೆಹಲಿ: ಎಎಪಿ ಮುಖಂಡ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಹೂಡಲಾಗಿರುವ ಎರಡು ಮಾನನಷ್ಟ ಮೊಕದ್ದಮೆಗಳ ಕಾನೂನು ಪ್ರಕ್ರಿಯೆಗೆ ಸುಪ್ರೀಂಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ. ಕೇಜ್ರಿವಾಲ್ ವಿರುದ್ಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ವಕೀಲರೊಬ್ಬರು ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆಯನ್ನು...
Date : Wednesday, 15-04-2015
ಇಂಧೋರ್: ಭ್ರಷ್ಟಾಚಾರ ವಿರೋಧಿ ಹೋರಾಟದ ವೇಳೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯವರು ಸಾಯಲಿ ಎಂದು ಅರವಿಂದ್ ಕೇಜ್ರಿವಾಲ್ ಬಯಸಿದ್ದರು ಎಂಬುದಾಗಿ ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಹೇಳಿದ್ದಾರೆ. ಎಎಪಿಯೊಳಗೆ ಭಿನ್ನಮತ ತಲೆದೋರಿರುವ ಸಂದರ್ಭದಲ್ಲೇ ಅವರಿಂದ ಈ ಹೇಳಿಕೆ ಹೊರಬಿದ್ದಿದೆ. ಅಣ್ಣಾ ಹೋರಾಟದ...
Date : Wednesday, 15-04-2015
ನವದೆಹಲಿ: ಪಕ್ಷದ ಎಚ್ಚರಿಕೆಯನ್ನೂ ಮೀರಿ ನಿನ್ನೆ ‘ಸ್ವರಾಜ್ ಸಂವಾದ’ ಸಭೆಯನ್ನು ಏರ್ಪಡಿಸಿದ ತನ್ನ ಪಕ್ಷದ ಬಂಡಾಯ ನಾಯಕರಾದ ಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಅವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲು ಎಎಪಿ ನಿರ್ಧರಿಸಿದೆ. ಬುಧವಾರ ಸಭೆ ಸೇರಲಿರುವ ಎಎಪಿಯ ರಾಜಕೀಯ...
Date : Tuesday, 14-04-2015
ನ್ಯೂಯಾರ್ಕ್: ವಿಶ್ವದ 100 ಪ್ರಭಾವಿಗಳ ಪೈಕಿ ಪ್ರಧಾನಿ ನರೇಂದ್ರ ಮೋದಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರೂ ಸ್ಥಾನ ಪಡೆದುಕೊಂಡಿದ್ದಾರೆ. ಟೈಮ್ ಮ್ಯಾಗಜೀನ್ ನಡೆಸಿದ ಆನ್‌ಲೈನ್ ಮತದಾನದಲ್ಲಿ ಇವರು ಪ್ರಭಾವಿ ವ್ಯಕ್ತಿಗಳಾಗಿ ಹೊರಹೊಮ್ಮಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಈ...
Date : Tuesday, 07-04-2015
ನವದೆಹಲಿ: ಎಎಪಿಯೊಳಗಿನ ಒಳ ಜಗಳಗಳು, ಕಿತ್ತಾಟಗಳು ಅದರ ಸಾವಿರಾರು ಅಭಿಮಾನಿಗಳಿಗೆ ತೀವ್ರ ನಿರಾಸೆ ಹುಟ್ಟಿಸಿದೆ. ಹೊಸ ಭರವಗಳನ್ನು ಮೂಡಿಸಿದ್ದ ಅರವಿಂದ್ ಕೇಜ್ರಿವಾಲ್ ಅಧಿಕಾರಕ್ಕೆ ಬಂದ ಮೇಲೆ ಉತ್ತಮ ಆಡಳಿತ ನೀಡುತ್ತಾರೆ ಎಂದು ಲಕ್ಷಾಂತರ ದೇಣಿಗೆ ನೀಡಿದ್ದ ಅಭಿಮಾನಿಗಳು ಈಗ ಪರಿತಪಿಸುತ್ತಿದ್ದಾರೆ. ಕೇಜ್ರಿವಾಲ್...
Date : Saturday, 04-04-2015
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಎಎಪಿಯ ಬಂಡಾಯ ನಾಯಕ ಪ್ರಶಾಂತ್ ಭೂಷಣ್ ಬಹಿರಂಗ ಪತ್ರ ಬರೆದಿದ್ದಾರೆ. ಕೇಜ್ರಿವಾಲ್ ಅವರು ಲಕ್ಷಾಂತರ ಬೆಂಬಲಿಗರ ನಂಬಿಕೆಗೆ ದ್ರೋಹ ಬಗೆಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ‘ನೀವು ಪಕ್ಷಕ್ಕಾಗಿ ಏನು ಮಾಡುತ್ತಿದ್ದೀರೋ ಅದನ್ನು ದೇವರು ಮತ್ತು...
Date : Friday, 03-04-2015
ನವದೆಹಲಿ: ಭೂಸ್ವಾಧೀನ ಮಸೂದೆಯ ವಿರುದ್ಧ ಹೋರಾಟ ನಡೆಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರ್ಧರಿಸಿದ್ದಾರೆ. ಎ.22ರಂದು ಅವರು ಮಸೂದೆ ವಿರುದ್ಧ ಪಾರ್ಲಿಮೆಂಟ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ‘ಕೇಜ್ರಿವಾಲ್ ಅವರು ಪ್ರತಿಭಟನಾ ಮೆರವಣಿಗೆ ನಡೆಸಲು ಉದ್ದೇಶಿಸಿದ್ದು ಅವರಿಗೆ ಇತರ ಎಎಪಿ ನಾಯಕರುಗಳು ಸಾಥ್...