Date : Saturday, 08-06-2019
ನವದೆಹಲಿ: ಮುಂದಿನ ಐದು ವರ್ಷ ಭಾರತದ ಪಾಲಿಗೆ ಅತ್ಯಂತ ಮಹತ್ವಪೂರ್ಣವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಜಾಗತಿಕ ಮಟ್ಟದಲ್ಲಿ ದೇಶ ಬಹುದೊಡ್ಡ ಪಾತ್ರವನ್ನು ನಿಭಾಯಿಸಲಿದೆ ಎಂದು ಭಾರತದಲ್ಲಿನ ಜಪಾನ್ ರಾಯಭಾರಿ ಕೆಂಜಿ ಹಿರಮತ್ಸು ಹೇಳಿದ್ದಾರೆ. “ಉತ್ತಮ ಮೂಲಸೌಕರ್ಯಗಳನ್ನು ಹೊಂದಲು ಮತ್ತು ಸೋಶಲ್ ಇಕ್ವಿಟಿ...