Date : Wednesday, 10-02-2021
ನವದೆಹಲಿ: ಕಳೆದ ಒಂದು ವರ್ಷದಲ್ಲಿ ದೇಶಾದ್ಯಂತದ ರೈತರಿಗೆ 1.76 ಕೋಟಿ ರೂಪಾಯಿಗಳ ಕ್ರೆಡಿಟ್ ಮಿತಿಯನ್ನು ಹೊಂದಿರುವ 187 ಲಕ್ಷಕ್ಕೂ ಹೆಚ್ಚು ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ಮಂಜೂರು ಮಾಡಲಾಗಿದೆ ಎಂದು ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್...