News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಲಲಿತ್ ಪತ್ನಿಗೆ ಮಾನವೀಯ ಆಧಾರದಲ್ಲಿ ಸಹಾಯ ಮಾಡಿದ್ದೆ

ನವದೆಹಲಿ: ಐಪಿಎಲ್‌ನ ಮಾಜಿ ಮುಖ್ಯಸ್ಥ ಲಲಿತ್ ಮೋದಿಯವರಿಗೆ ನಾನು ಯಾವುದೇ ಸಹಾಯ ಮಾಡಿಲ್ಲ, ಬದಲಾಗಿ ಅವರ ಪತ್ನಿಗೆ ಮಾನವೀಯತೆಯ ಆಧಾರದಲ್ಲಿ ಸಹಾಯ ಮಾಡಿದ್ದೇನೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ. ಲಲಿತ್ ಮೋದಿಯವರ ಪತ್ನಿ ಮುಗ್ಧೆ, ಅವರು ಯಾವುದೇ ಕಾನೂನನ್ನು...

Read More

ಲಲಿತ್ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್

ಮುಂಬಯಿ: ಹಣಕಾಸು ಅವ್ಯವಹಾರ ನಡೆಸಿದ ಆರೋಪ ಹೊತ್ತಿರುವ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ವಿರುದ್ಧ ಮುಂಬಯಿ ನ್ಯಾಯಾಲಯ ಬುಧವಾರ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿಗೊಳಿಸಲಾಗಿದೆ. ಶ್ರೀಮಂತ ಹಾಗೂ ಜನಪ್ರಿಯ ಕ್ರಿಕೆಟ್ ಕ್ರೀಡಾಕೂಟ ಐಪಿಎಲ್‌ನ ಸ್ಥಾಪಕನಾಗಿರುವ ಮೋದಿ, ಐಪಿಎಲ್ ಆವೃತ್ತಿಯ...

Read More

ಲಲಿತ್ ಮೋದಿಗೆ ನೆರವಾಗಿಲ್ಲ: ಸುಷ್ಮಾ ಸ್ಪಷ್ಟನೆ

ನವದೆಹಲಿ: ಐಪಿಎಲ್ ಹಗರಣ ಆರೋಪಿ ಲಲಿತ್ ಮೋದಿ ಅವರಿಗೆ ವೀಸಾ ಪಡೆಯಲು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ನೆರವಾಗಿದ್ದಾರೆ ಎಂದು ಸದನದಲ್ಲಿ ಪ್ರತಿಪಕ್ಷಗಳು ದೊಡ್ಡ ರಂಪಾಟವನ್ನೇ ಸೃಷ್ಟಿಸುತ್ತಿವೆ. ಅಲ್ಲದೇ ಅವರ ರಾಜೀನಾಮೆಗೆ ಬಿಗಿ ಪಟ್ಟುಹಿಡಿದಿವೆ. ಆದರೆ ಸುಷ್ಮಾ ಅವರು ನಾನು...

Read More

ಮೊದಲ ದಿನದ ಕಲಾಪ ಬಲಿ ಪಡೆದ ಲಲಿತ್ ಮೋದಿ ವಿವಾದ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಲಲಿತ್ ಮೋದಿ ವಿವಾದಕ್ಕೆ ಬಲಿಯಾಗಿದೆ. ಪ್ರತಿಪಕ್ಷಗಳು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ವ್ಯಾಪಂ ಹಗರಣದ ಸಂಬಂಧ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ರಾಜೀನಾಮೆ ನೀಡಬೇಕೆಂದು ಪಟ್ಟು...

Read More

ಲಲಿತ್‌ರನ್ನು ಪದ್ಮ ಪ್ರಶಸ್ತಿಗೆ ಶಿಫಾರಸ್ಸು ಮಾಡಿದ್ದ ರಾಜೆ!

ನವದೆಹಲಿ: ಐಪಿಎಲ್ ಹಗರಣ ಆರೋಪಿ ಲಲಿತ್ ಮೋದಿಯವರಿಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರಿಗೆ ಇದೀಗ ಮತ್ತಷ್ಟು ಸಂಕಷ್ಟ ಎದುರಾಗಿದೆ. ಲಲಿತ್‌ರಂತಹ ಭ್ರಷ್ಟನನ್ನೂ ರಾಜೆ ಪ್ರತಿಷ್ಟಿತ ಪದ್ಮ ಪ್ರಶಸ್ತಿಗೆ ಶಿಫಾರಸ್ಸು ಮಾಡಿದ್ದರು ಎಂದು ಮಾಧ್ಯಮ ವರದಿಗಳು...

Read More

ಕಾಂಗ್ರೆಸ್ ಅಧಿವೇಶನಕ್ಕೆ ಅಡ್ಡಿಪಡಿಸಲಾರದು: ಜೇಟ್ಲಿ

ನವದೆಹಲಿ: ಲಲಿತ್ ಮೊದಿ ವಿವಾದಕ್ಕೆ ಸಂಬಂಧಿಸಿದಂತೆ ಮಳೆಗಾಲದ ಅಧಿವೇಶನಕ್ಕೆ ಕಾಂಗ್ರೆಸ್ ಧಕ್ಕೆಯುಂಟು ಮಾಡುವ ಸಾಧ್ಯತೆ ಇಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲಲತ್ ಮೋದಿ ವೀಸಾ ವಿವಾದ ಇಟ್ಟುಕೊಂಡು ಮುಂಬರುವ ಮಳೆಗಾಲದ ಅಧಿವೇಶನಕ್ಕೆ ಅಡ್ಡಿಯುಂಟು ಮಾಡುವ ಬೆದರಿಕೆಯನ್ನು...

Read More

ವರುಣ್ ಗಾಂಧಿಯನ್ನು ಟಾರ್ಗೆಟ್ ಮಾಡಿದ ಲಲಿತ್ ಮೋದಿ

ನವದೆಹಲಿ: ಈಗಾಗಲೇ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಐಪಿಎಲ್ ಹಗರಣ ಆರೋಪಿ ಲಲಿತ್ ಮೋದಿ ಇದೀಗ ಬಿಜೆಪಿಯ ಮತ್ತೊಬ್ಬ ನಾಯಕ ವರುಣ್ ಗಾಂಧಿ ಅವರನ್ನು ಟಾರ್ಗೆಟ್ ಮಾಡಿದ್ದಾರೆ. 3 ವರ್ಷಗಳ...

Read More

ಮೋದಿ ಹೊಗಳಿದ ಲಲಿತ್ ಮೋದಿ

ನವದೆಹಲಿ: ದಿನಕ್ಕೊಂದು ಟ್ವಿಟ್ ಮಾಡಿ ವಿವಾದ ಸೃಷ್ಟಿಸುತ್ತಿರುವ ಲಲಿತ್ ಮೋದಿ ಇದೀಗ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ. ‘ನಮ್ಮ ಪ್ರಧಾನಿ ಚತುರ ವ್ಯಕ್ತಿ, ಅವರಿಗೆ ನನ್ನ ಸಲಹೆ ಬೇಕೆಂದಿಲ್ಲ, ಯಾವಾಗ ಅವರು ಬ್ಯಾಟ್ ಮಾಡುತ್ತಾರೋ ಆವಾಗ ಬೌಲನ್ನೇ...

Read More

ಜೇಟ್ಲಿ ನನ್ನ ಟಾರ್ಗೆಟ್ ಎಂದ ಲಲಿತ್ ಮೋದಿ

ನವದೆಹಲಿ: ವಿವಾದದಲ್ಲಿ ಸಿಲುಕಿರುವ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿಯವರು ಇದೀಗ ವಿತ್ತ ಸಚಿವ ಅರುಣ್ ಜೇಟ್ಲಿಯವನ್ನು ಗುರಿಯಾಗಿರಿಸಿ ಆರೋಪಗಳ ಸುರಿಮಳೆಗೈದಿದ್ದಾರೆ. ಮಾಜಿ ಮುಖ್ಯಸ್ಥ ಎನ್.ಶ್ರೀನಿವಾಸನ್ ಮತ್ತು ಜೇಟ್ಲಿ ಅವರಿಗೆ ಸಂಬಂಧವಿದೆ, ಡಿಡಿಸಿಎ ಹಗರಣದಲ್ಲೂ ಜೇಟ್ಲಿ ಪಾತ್ರವಿದೆ ಎಂದು ಮೋದಿ ಗಂಭೀರ...

Read More

ಲಲಿತ್ ಮೋದಿ ವಿವಾದದಲ್ಲಿ ಸಿಲುಕಿದ ವಸುಂಧರಾ ರಾಜೆ

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಬಳಿಕ ಇದೀಗ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಐಪಿಎಲ್ ಹಗರಣ ಆರೋಪಿ ಲಲಿತ್ ಮೋದಿಯವರಿಗೆ ಸಹಾಯ ಮಾಡಿದ ಆರೋಪ ಹೊತ್ತಿದ್ದಾರೆ. 2011ರಲ್ಲಿ ರಾಜೆ ಅವರು ರಾಜಸ್ಥಾನ ವಿರೋಧ ಪಕ್ಷದ ನಾಯಕಿಯಾಗಿದ್ದಾಗ ಮೋದಿಯವರಿಗೆ...

Read More

Recent News

Back To Top