Date : Wednesday, 08-04-2015
ನವದೆಹಲಿ: ಭೂಸ್ವಾಧೀನ ತಿದ್ದುಪಡಿ ಮಸೂದೆ ಜಾರಿಯಾದರೆ ಸುಮಾರು 30 ಕೋಟಿ ಭೂ ರಹಿತ ಜನರು ಇಂಡಸ್ಟ್ರೀಯಲ್ ಕಾರಿಡಾರ್ ಮುಖೇನ ಉದ್ಯೋಗವನ್ನು ಪಡೆಯಲಿದ್ದಾರೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. ‘ನಾನು ಬಡವರು, ದಲಿತರು, ಬುಡಕಟ್ಟು ಜನರು, ಹಿಂದುಳಿದವರು, ಭೂ ರಹಿತರಾಗಿರುವ...
Date : Friday, 03-04-2015
ನವದೆಹಲಿ: ರಾಷ್ಟ್ರಪತಿಯವರು ಸಮ್ಮತಿ ಸೂಚಿಸಿದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಭೂಸ್ವಾಧೀನ ಮಸೂದೆಯ ಸುಗ್ರಿವಾಜ್ಞೆಯನ್ನು ಶುಕ್ರವಾರ ಮರುಜಾರಿಗೊಳಿಸಿದೆ. ರಾಜ್ಯಸಭೆಯಲ್ಲಿ ಈ ಮಸೂದೆ ಅಂಗೀಕಾರಗೊಳ್ಳಲು ವಿಫಲವಾದ ಹಿನ್ನಲೆಯಲ್ಲಿ ಸುಗ್ರೀವಾಜ್ಞೆಯನ್ನು ಮರು ಜಾರಿಗೊಳಿಸಲಾಗಿದೆ. ರಾಜ್ಯಸಭೆಯಲ್ಲಿ ಎನ್‌ಡಿಎಗೆ ಬಹುಮತವಿಲ್ಲದ ಕಾರಣ ಈ ಮಸೂದೆ ಅಂಗೀಕಾರಗೊಳ್ಳಲಿ ವಿಫಲವಾಗಿದೆ. ಬಹುಮತವಿರುವ...
Date : Friday, 03-04-2015
ನವದೆಹಲಿ: ಭೂಸ್ವಾಧೀನ ಮಸೂದೆಯ ವಿರುದ್ಧ ಹೋರಾಟ ನಡೆಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರ್ಧರಿಸಿದ್ದಾರೆ. ಎ.22ರಂದು ಅವರು ಮಸೂದೆ ವಿರುದ್ಧ ಪಾರ್ಲಿಮೆಂಟ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ‘ಕೇಜ್ರಿವಾಲ್ ಅವರು ಪ್ರತಿಭಟನಾ ಮೆರವಣಿಗೆ ನಡೆಸಲು ಉದ್ದೇಶಿಸಿದ್ದು ಅವರಿಗೆ ಇತರ ಎಎಪಿ ನಾಯಕರುಗಳು ಸಾಥ್...
Date : Tuesday, 31-03-2015
ಪುಣೆ: ಪ್ರಸ್ತುತ ಇರುವ ಭೂಸ್ವಾಧೀನ ಮಸೂದೆಗೆ ತಿದ್ದುಪಡಿ ತರಬೇಡಿ ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ವಿನಂತಿಸಿದ್ದಾರೆ. ಎನ್‌ಡಿಎ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಭೂಸ್ವಾಧೀನ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಅಣ್ಣಾ ನಿರಂತರ ಪ್ರತಿಭಟನೆಗಳನ್ನು...
Date : Friday, 27-03-2015
ನವದೆಹಲಿ: ವಿವಾದಾತ್ಮಕ ಭೂಸ್ವಾಧೀನ ಮಸೂದೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿಯವರು ಕೇಂದ್ರ ಸಚಿವ ನಿತಿನ್ ಗಡ್ಕರಿಯವರಿಗೆ ಪತ್ರ ಬರೆದಿದ್ದಾರೆ. ಮಸೂದೆಯ ಬಗ್ಗೆ ಬಹಿರಂಗ ಚರ್ಚೆಗೆ ಆಹ್ವಾನ ನೀಡಿರುವ ಗಡ್ಕರಿಯವರ ವಿರುದ್ಧ ಪತ್ರದಲ್ಲಿ ಅಸಮಾಧಾನ ತೋಡಿಕೊಂಡಿರುವ ಅವರು, ಬಹಿರಂಗ ಚರ್ಚೆಗೆ ಆಹ್ವಾನ...