Date : Thursday, 23-05-2019
ಕೊಲಂಬೋ: ಮತ್ತೊಂದು ಅವಧಿಗೆ ಪ್ರಧಾನಿ ಗದ್ದುಗೆ ಏರಲು ಸಜ್ಜಾಗಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಶ್ರೀಲಂಕಾ ಪ್ರಧಾನಮಂತ್ರಿ ರನಿಲ್ ವಿಕ್ರಮಸಿಂಘೆ, ಇಸ್ರೇಲ್ ಅಧ್ಯಕ್ಷ ಬೆಂಜಮಿನ್ ನೆತನ್ಯಾಹು ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ. ಇಸ್ರೇಲ್ ಅಧ್ಯಕ್ಷ ನೆತನ್ಯಾಹು ಅವರು ಟ್ವಿಟ್ ಮಾಡುವ ಮೂಲಕ ಮೋದಿಗೆ ಅಭಿನಂದನೆಗಳನ್ನು...
Date : Thursday, 23-05-2019
ನವದೆಹಲಿ: ಎರಡು ತಿಂಗಳ ಸುದೀರ್ಘ ಅವಧಿಯ ಚುನಾವಣಾ ಪ್ರಕ್ರಿಯೆ ಅಂತ್ಯಗೊಂಡು ಇಂದು ಫಲಿತಾಂಶ ಪ್ರಕಟಗೊಳ್ಳುತ್ತಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ನಡೆದ ಮತದಾನದ ಪ್ರಮಾಣ ಸ್ವತಂತ್ರ ಭಾರತದ ಇತಿಹಾಸದಲ್ಲಿ ಅತ್ಯಧಿಕವಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಅಂಚೆ ಮತಗಳ ಎಣಿಕೆ ಕಾರ್ಯ ನಡೆದಿದ್ದು...
Date : Friday, 17-05-2019
ಕೋಲ್ಕತ್ತಾ: ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ‘ಜೈ ಶ್ರೀರಾಮ್’ ಎಂಬ ಘೋಷಣೆಯನ್ನು ಕಳುಹಿಸುವ ಸಲುವಾಗಿ ಬಿಜೆಪಿ ಜನತಾ ಯುವ ಮೋರ್ಚಾವು 10 ಲಕ್ಷ ಅಂಚೆಚೀಟಿಯನ್ನು ಹಂಚಿಕೆ ಮಾಡಿದೆ. ಈ ಅಂಚೆಚೀಟಿಗಳು ಎಲ್ಲಾ ಅಂಚೆ ಕಛೇರಿಗಳಲ್ಲಿ ಲಭ್ಯವಿರುವಂತೆ ಮಾಡಲಾಗಿದ್ದು, ಇದರ ಮೂಲಕ ಪಶ್ಚಿಮಬಂಗಾಳದ ಜನರು...
Date : Wednesday, 15-05-2019
ದಿಯೋಘರ್: ಕಾಂಗ್ರೆಸ್ ನಾಯಕರುಗಳಾದ ಮಣಿಶಂಕರ್ ಅಯ್ಯರ್ ಮತ್ತು ಸ್ಯಾಮ್ ಪಿತ್ರೊಡ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿರುವ ಪ್ರಧಾನಿ ನರೇಂದ್ರ ಮೋದಿಯವರು, ಈ ಇಬ್ಬರು ಬ್ಯಾಟ್ಸ್ಮನ್ಗಳನ್ನು ನಾಮ್ದಾರ್ಗಳನ್ನು ಸಮರ್ಥಿಸಿಕೊಳ್ಳಲು ಫೀಲ್ಡ್ಗೆ ಇಳಿಸಲಾಗಿದೆ ಎಂದಿದ್ದಾರೆ. “ಲೋಕಸಭಾ ಚುನಾವಣೆಯಲ್ಲಿ ತಾವು ಸೋಲುತ್ತೇವೆ ಎಂಬುದು ಕಾಂಗ್ರೆಸ್ ಪಕ್ಷಕ್ಕೆ...
Date : Monday, 13-05-2019
ನವದೆಹಲಿ: ವಿಶ್ವದ ಅತೀದೊಡ್ಡ ಪ್ರಜಾಪ್ರಭುತ್ವ ಭಾರತ ಕಳೆದ ಒಂದು ತಿಂಗಳಿನಿಂದ ಚುನಾವಣೆಯನ್ನು ಎದುರಿಸುತ್ತಿದೆ. ಈ ಬೃಹತ್ ಆಡಳಿತಾತ್ಮಕ ಮತ್ತು ರಾಜಕೀಯ ಅದ್ಭುತವನ್ನು ನೋಡುವುದಕ್ಕಾಗಿ ವಿಶ್ವದ ವಿವಿಧ ದೇಶಗಳ ಸುಮಾರು 20 ಚುನಾವಣಾ ನಿರ್ವಹಣಾ ಮಂಡಳಿಗಳ ಮುಖ್ಯಸ್ಥರು, ಪ್ರತಿನಿಧಿಗಳು ಭಾರತಕ್ಕೆ ಆಗಮಿಸಿದ್ದಾರೆ. 65...
Date : Friday, 10-05-2019
ನವದೆಹಲಿ: ಕಳೆದ ಐದು ವರ್ಷದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಕೇಂದ್ರದಲ್ಲಿ ಮಾಡಿದ ಸಾಧನೆಯನ್ನು ಗಮನಿಸಿದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿ ಸರ್ಕಾರ 2014ಕ್ಕಿಂತಲೂ ದೊಡ್ಡ ಮಟ್ಟದ ಜನಾದೇಶವನ್ನು ಪಡೆದು ಸರ್ಕಾರ ರಚನೆ ಮಾಡುವುದು ಖಚಿತ ಎಂದು ಪ್ರಧಾನಿ...