News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

17ನೇ ಲೋಕಸಭೆಯ ಮೊದಲ ಅಧಿವೇಶನ ಇತಿಹಾಸ ಸೃಷ್ಟಿಸಲಿದೆ: ಜೋಶಿ

ನವದೆಹಲಿ: 17 ನೇ ಲೋಕಸಭೆಯ ಮೊದಲ ಅಧಿವೇಶನವು ಫಲದಾಯಕತೆ ಮತ್ತು ಮಸೂದೆಗಳ ಅಂಗೀಕಾರದ ವಿಷಯದಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸುತ್ತದೆ ಎಂದು ಗುರುವಾರ ನವದೆಹಲಿಯಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ  ಆಶಾವಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಸಂಸತ್ತಿನಲ್ಲಿ ಪರಿಚಯಿಸಲಾದ ಎಲ್ಲಾ 36 ಮಸೂದೆಗಳನ್ನು ಅಂಗೀಕರಿಸಲು ಸರ್ಕಾರ ಉತ್ಸುಕವಾಗಿದೆ...

Read More

ಭಯೋತ್ಪಾದನಾ ವಿರುದ್ಧ ಕಠಿಣ ಕ್ರಮ : ಮಸೂದೆ ಮಂಡಿಸಿದ ಶಾ

ನವದೆಹಲಿ:  ಭಯೋತ್ಪಾದನಾ ವಿರೋಧಿ ಮಸೂದೆ ಎಂದು ಕರೆಯಲ್ಪಡುವ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಬುಧವಾರ ಅಂಗೀಕರಿಸಲಾಗಿದೆ. ಕೆಳಮನೆಯಲ್ಲಿ ಈ ಮಸೂದೆಯನ್ನು ಪರಿಚಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮಸೂದೆಯಲ್ಲಿನ ತಿದ್ದುಪಡಿಗಳು ಭಯೋತ್ಪಾದನಾ ವಿರೋಧಿ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳದಂತೆ ನೋಡಿಕೊಳ್ಳಲಿದೆ...

Read More

ಗ್ರಾಮೀಣಾಭಿವೃದ್ಧಿ, ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯಗಳಿಗೆ ಅನುದಾನ ನೀಡಲು ಲೋಕಸಭೆ ಅಸ್ತು

ನವದೆಹಲಿ: ಗ್ರಾಮೀಣಾಭಿವೃದ್ಧಿ, ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯಗಳಿಗೆ 2019-2020ರ ಸಾಲಿನಲ್ಲಿ ಅನುದಾನವನ್ನು ನೀಡುವ ಬೇಡಿಕೆಗೆ ಲೋಕಸಭೆ ಬುಧವಾರ ಅನುಮೋದನೆ ನೀಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಪ್ರತಿಕ್ರಿಯೆಯ ಬಳಿಕ ಧ್ವನಿ ಮತದಿಂದ ಅನುದಾನ ಬಿಡುಗಡೆಯ ಬೇಡಿಕೆಗಳನ್ನು ಅಂಗೀಕರಿಸಲಾಯಿತು. ಸಣ್ಣ...

Read More

ತ್ರಿವಳಿ ತಲಾಖ್ ಮಸೂದೆ ಲೋಕಸಭೆಯಲ್ಲಿ ಮಂಡನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್­ಡಿಎ ಸರ್ಕಾರವು ಶುಕ್ರವಾರ ನಿರೀಕ್ಷೆಯಂತೆ ತ್ರಿವಳಿ ತಲಾಖ್ ಮಸೂದೆಯನ್ನು ಲೋಕಸಭಾದಲ್ಲಿ ಮಂಡನೆಗೊಳಿಸಿದೆ. ಈ ಮೂಲಕ ಮೋದಿಯವರ ಎರಡನೇಯ ಅವಧಿಯ ಸರ್ಕಾರದಲ್ಲಿ ಮಂಡನೆಗೊಂಡ ಮೊದಲ ಮಸೂದೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮುಸ್ಲಿಂ ಮಹಿಳೆಯರ ಹಕ್ಕನ್ನು ಸಂರಕ್ಷಣೆ ಮಾಡುವ...

Read More

ಬಜೆಟ್­ಗೆ ಸಲಹೆಗಳಿವೆಯೇ ? ಜೂನ್ 20 ರೊಳಗೆ ಕಳುಹಿಸಿ ಎಂದ ಸರ್ಕಾರ

ನವದೆಹಲಿ: 2019-20ರ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ನರೇಂದ್ರ ಮೋದಿ ನೇತೃತ್ವದ ನೂತನ ಸರ್ಕಾರ ಸಜ್ಜಾಗುತ್ತಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರಿಂದ ಬಜೆಟ್­ಗೆ ಸಂಬಂಧಿಸಿದ ಸಲಹೆಗಳನ್ನು ಆಹ್ವಾನಿಸಿದೆ. ಜುಲೈ 5ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆಗೊಳಿಸಲಿದ್ದಾರೆ. mygov.inಗೆ ಜೂನ್...

Read More

ಮೋದಿಗೆ ಅಭಿನಂದನೆಗಳ ಮಹಾಪೂರ ಹರಿಸಿದ ವಿಶ್ವ ನಾಯಕರು

ನವದೆಹಲಿ: ಬಿಜೆಪಿ ನೇತೃತ್ವದ ಎನ್­ಡಿಎ ಮೈತ್ರಿಕೂಟ ಅಭೂತಪೂರ್ವವಾದ ವಿಜಯವನ್ನು ಪಡೆದುಕೊಂಡಿದೆ. ಈ ಹಿನ್ನಲೆಯಲ್ಲಿ ವಿದೇಶಿ ನಾಯಕರುಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಜಪಾನ್ ಪ್ರಧಾನಿ ಶಿಂಜೋ ಅಬೆ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮೋದಿಗೆ ಫೋನಾಯಿಸಿ ಎರಡನೇ ಅವಧಿಗೆ...

Read More

ಲೋಕಸಭೆ: 25 ಕಾಂಗ್ರೆಸ್ ಸಂಸದರ ಅಮಾನತು

ನವದೆಹಲಿ: ಲೋಕಸಭೆಯಲ್ಲಿ ತೀವ್ರ ಗದ್ದಲವೆಬ್ಬಿಸಿ ಕಲಾಪಕ್ಕೆ ಅಡ್ಡಿಯುಂಟು ಮಾಡುತ್ತಿದ್ದ ಕಾಂಗ್ರೆಸ್ ಪಕ್ಷದ 25 ಸಂಸದರನ್ನು ಸೋಮವಾರ ಲೋಕಸಭೆಯಿಂದ 5 ದಿನಗಳವರೆಗೆ ಅಮಾನತು ಮಾಡಲಾಗಿದೆ. ಪ್ರತಿಭಟನಾ ಫಲಕಗಳನ್ನು ಪ್ರದರ್ಶಿಸಿ, ಕಲಾಪಕ್ಕೆ ನಿರಂತರ ಅಡ್ಡಿ ಉಂಟು ಮಾಡುತ್ತಿದ್ದ ಕಾಂಗ್ರೆಸ್ ಪಕ್ಷದ ಹಲವಾರು ಸಂಸದರಿಗೆ ಸ್ಪೀಕರ್...

Read More

ಬಾಲನ್ಯಾಯ ಮಸೂದೆ ಲೋಕಸಭೆಯಲ್ಲಿ ಮಂಡನೆ

ನವದೆಹಲಿ: 16-18ರವರೆಗಿನ ವಯಸ್ಸಿನ ಅಪರಾಧಿಗಳನ್ನೂ ವಯಸ್ಕರೆಂದು ಪರಿಗಣಿಸಿ ಶಿಕ್ಷಿಸಲು ಅವಕಾಶವಿರುವ ಬಾಲನ್ಯಾಯ ಮಸೂದೆ ಗುರುವಾರ ಲೋಕಸಭೆಯಲ್ಲಿ ಮಂಡನೆಯಾಗಿದೆ. ಈ ಕಾಯ್ದೆಯ ಪ್ರಕಾರ 16 ರಿಂದ18 ವರ್ಷದೊಳಗಿನ ವ್ಯಕ್ತಿ ಕೊಲೆ, ಅತ್ಯಾಚಾರದಂತಹ ಘೋರ ಅಪರಾಧಗಳನ್ನು ಎಸಗಿದ ವೇಳೆ ಆತನನ್ನು ವಯಸ್ಕನೆಂದು ಪರಿಗಣಿಸಿ ಕಠಿಣ...

Read More

ಲೋಕಸಭೆಯಲ್ಲಿ ಜಿಎಸ್‌ಟಿ ಮಸೂದೆ ಅಂಗೀಕಾರ

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವದ ಜಿಎಸ್‌ಟಿ(ಸರಕು ಮತ್ತು ಸೇವೆ ತೆರಿಗೆ) ತಿದ್ದುಪಡಿ ಮಸೂದೆಯನ್ನು ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ಈ ಮಸೂದೆಯ ಪರವಾಗಿ 336ಮಂದಿ ಮತ ಚಲಾಯಿಸಿದರು, 11 ಮಂದಿ ವಿರುದ್ಧವಾಗಿ ಮತ ಚಲಾಯಿಸಿದರು. 10 ಮಂದಿ ಗೈರು ಹಾಜರಾಗಿದ್ದರು. 2/3ನೇ ಬಹುಮತದ...

Read More

ಸಂಸತ್ತಿನಲ್ಲಿ ಪ್ರತಿಧ್ವನಿಸಿದ ಮೊಗಾ ಪ್ರಕರಣ

ನವದೆಹಲಿ: ಪಂಜಾಬ್‌ನ ಮೊಗಾದಲ್ಲಿ ಕಳೆದ ವಾರ ಬಾಲಕಿಯೊಬ್ಬಳಿಗೆ ಕಿರುಕುಳ ನೀಡಿ ಬಸ್‌ನಿಂದ ಹೊರದಬ್ಬಿ ಕೊಂದ ಪ್ರಕರಣ ಮಂಗಳವಾರ ಸಂಸತ್ತಿನಲ್ಲಿ ಕೋಲಾಹಲವನ್ನೇ ಸೃಷಿಸಿತು. ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕೆಟ್ಟಿದೆ, ಇಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಿಕೆ ಮಾಡಬೇಕು ಎಂದು ಸಂಸದ ಅಮರೇಂದರ್ ಸಿಂಗ್...

Read More

Recent News

Back To Top