News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೋದಿ ನಾಯಕತ್ವದಿಂದಾಗಿ ಬಿಜೆಪಿಗೆ ದೊಡ್ಡ ಗೆಲುವು ಸಿಕ್ಕಿದೆ: ಸುಷ್ಮಾ ಸ್ವರಾಜ್ ಬಣ್ಣನೆ

ನವದೆಹಲಿ: ದೇಶದ 542 ಲೋಕಸಭಾ ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಬಿಜೆಪಿ ನೇತೃತ್ವದ ಎನ್­ಡಿಎ ಮೈತ್ರಿಕೂಟ ಭಾರೀ ಮುನ್ನಡೆಯೊಂದಿಗೆ ಭರ್ಜರಿ ಜಯಭೇರಿ ಬಾರಿಸುವುದು ಬಹುತೇಕ ಖಚಿತವಾಗಿದೆ. ಈ ಹಿನ್ನಲೆಯಲ್ಲಿ ಟ್ವಿಟ್ ಮಾಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು,...

Read More

ಗೌರವದಿಂದ ಸೋಲನ್ನು ಸ್ವೀಕರಿಸಿ, ಇವಿಎಂ ದೂಷಿಸಬೇಡಿ: ಪ್ರತಿಪಕ್ಷಗಳಿಗೆ ರವಿಶಂಕರ್ ಕಿವಿಮಾತು

ನವದೆಹಲಿ: ಮತಯಂತ್ರಗಳ ಮೇಲೆ ಆರೋಪ ಮಾಡುತ್ತಿರುವ ಪ್ರತಿಪಕ್ಷಗಳನ್ನು ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು, ಗೌರವಯುತವಾಗಿ ಸೋಲನ್ನು ಸ್ವೀಕರಿಸಿ, ಸುಖಾಸುಮ್ಮನೆ ಮತಯಂತ್ರಗಳನ್ನು ದೂಷಣೆ ಮಾಡಬೇಡಿ ಎಂದು ಕಿವಿಮಾತು ಹೇಳಿದ್ದಾರೆ. “ಮಮತಾ ಬ್ಯಾನರ್ಜಿ ಎರಡು ಬಾರಿ ಮುಖ್ಯಮಂತ್ರಿಯಾದಾಗ, ಎನ್....

Read More

2019 ರ ಮಹಾಚುನಾವಣೆಯಲ್ಲಿ ಸಾಮಾಜಿಕ ಮಾಧ್ಯಮಗಳ ಪಾತ್ರ

2019 ರ ಲೋಕಸಭಾ ಚುನಾವಣೆಯು ಮುಕ್ತಾಯಗೊಂಡಿದ್ದು, ಚುನಾವಣಾತ್ತರ ಸಮೀಕ್ಷೆಗಳು ಪ್ರಕಟಗೊಂಡಿದೆ. ದೇಶದಲ್ಲೆಲ್ಲಾ ಬೇಸಗೆಯ ಬಿಸಿ ಏರಿದಂತೆ ಚುನಾವಣಾತ್ತರ ಸಮೀಕ್ಷೆಗಳ ಬಿಸಿಯೂ ಕಾವೇರತೊಡಗಿದೆ. ರಾಜಕೀಯ ಅಭ್ಯರ್ಥಿಗಳ ಪರಸ್ಪರ ಮೂದಲಿಕೆ, ನಿಂದನೆ, ಖಂಡನೆಯ ವಿಚಾರಗಳು ದಿನಪತ್ರಿಕೆ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ನಿತ್ಯ ಕಾಣುತ್ತಿದ್ದೇವೆ. ಜನರು...

Read More

ಚುನಾವಣೋತ್ತರ ಸಮೀಕ್ಷೆ: ಪ್ರಧಾನಿ ಮೋದಿಗೆ ಅಭಿನಂದನೆ ತಿಳಿಸಿದ ಮಾಲ್ಡೀವ್ಸ್ ಮಾಜಿ ಅಧ್ಯಕ್ಷ

ನವದೆಹಲಿ: ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್­ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಮತ್ತು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂದು ಹೇಳುತ್ತಿದ್ದಂತೆ ಮಾಲ್ಡೀವ್ಸ್­ನ ಮಾಜಿ ಅಧ್ಯಕ್ಷ ಮೊಹಮ್ಮದ್ ನಶೀದ್ ಅವರು ಮೋದಿಯವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಟ್ವಿಟ್ ಮಾಡಿರುವ ನಶೀದ್ ಅವರು, “ಭಾರತೀಯ ಚುನಾವಣೆ...

Read More

ಪ್ರತ್ಯೇಕವಾಗಿ ಮತ ಚಲಾಯಿಸಿದ ಸಯಾಮಿ ಸಹೋದರಿಯರು

ಪಾಟ್ನಾ: ಭಾರತದ ಪ್ರಜಾಪ್ರಭುತ್ವ ಜಾತಿ, ಜನಾಂಗ, ಶಿಕ್ಷಣ, ಸಿರಿತನ, ದೈಹಿಕ ಆರೋಗ್ಯ ಇದಾವುದನ್ನೂ ಪರಿಗಣನೆಗೆ ತೆಗೆದುಕೊಳ್ಳದೆ ಎಲ್ಲರಿಗೂ ಸಮಾನವಾದ ಮತದಾನದ ಹಕ್ಕನ್ನು ಕಲ್ಪಿಸುತ್ತದೆ. ಭಾನುವಾರ ಪಾಟ್ನಾದಲ್ಲಿ ಸಯಾಮಿ ಸಹೋದರಿಯರಾದ ಸಬಾ ಮತ್ತು ಫರಾ ತಮ್ಮ ಮತದಾನದ ಹಕ್ಕನ್ನು ಪ್ರತ್ಯೇಕವಾಗಿ ಚಲಾಯಿಸಿದರು. ಸ್ವತಂತ್ರ...

Read More

ಆಕ್ಸಿಜನ್ ಅಳವಡಿಸಿದ ಸ್ಥಿತಿಯಲ್ಲಿದ್ದರೂ 330 ಕಿಮೀ ಪ್ರಯಾಣಿಸಿ ಮತ ಹಾಕಿದ ಮಹಿಳೆ

ನವದೆಹಲಿ: 2019ರ ಲೋಕಸಭಾ ಚುನಾವಣೆ ಮುಕ್ತಾಯಗೊಂಡಿದೆ. ಚುನಾವಣೆಯುದ್ದಕ್ಕೂ ನಾವು ಹಲವಾರು ಸ್ಪೂರ್ತಿದಾಯಕ, ಸ್ವಾರಸ್ಯಕರ ಸನ್ನಿವೇಶಗಳನ್ನು ಕಂಡಿದ್ದೇವೆ. ಮದುವೆ ಮಂಟಪದಿಂದ ಬಂದು ಮತ ಹಾಕಿದ ಮದುಮಕ್ಕಳು, ಸ್ಟ್ರೆಚ್ಚರ್­ನಲ್ಲಿ ಬಂದು ಮತ ಹಾಕಿದ ರೋಗಿಗಳು, ವಾಕಿಂಗ್ ಸ್ಟಿಕ್ ಹಿಡಿದು ಬಂದು ಮತ ಹಾಕಿದ ಅಜ್ಜ...

Read More

2019 ರ ಚುನಾವಣೆಯ ಅಜೆಂಡಾ ಸೆಟ್ ಮಾಡಿವರ್‍ಯಾರು?

2019 ರ ಚುನಾವಣೆ ಕೊನೆಗೊಂಡಿದ್ದು, ಫಲಿತಾಂಶದ ನಿರೀಕ್ಷೆಯಲ್ಲಿದ್ದೇವೆ. ಸುಮಾರು 2 ತಿಂಗಳುಗಳ ಕಾಲ ನಡೆದ ಈ ಚುನಾವಣೆ ಹಲವು ವಿಷಯಗಳ ಮುನ್ನೆಲೆ-ಹಿನ್ನೆಲೆಗಳಿಂದಾಗಿ ರಣರಂಗದ ಸ್ವರೂಪ ಪಡೆದುಕೊಂಡಿತು. ದೇಶದೆಲ್ಲೆಡೆ ವಾಗ್ವಾದ ನಡೆದರೆ ಪಶ್ಚಿಮ ಬಂಗಾಳ ಮಾತ್ರ ಭುಜಬಲ ಪ್ರದರ್ಶಿಸಿ ದೇಶದ ಗಮನ ತನ್ನೆಡೆಗೆ ಸೆಳೆದುಕೊಂಡಿತು....

Read More

ಅತಿ ಹೆಚ್ಚು ಬಹುಮತದಿಂದ ಅಧಿಕಾರಕ್ಕೆ ಮರಳಲಿದ್ದೇವೆ : ಮೋದಿ, ಅಮಿತ್ ಷಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಜೊತೆಗೂಡಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಪಕ್ಷದ ಕಾರ್ಯಕರ್ತನಾಗಿದ್ದ ಸಂದರ್ಭವನ್ನು ಅತ್ಯಂತ ವಿನಮ್ರವಾಗಿ ನೆನಪಿಸಿಕೊಂಡ ಮೋದಿ, ಪ್ರಜಾಪ್ರಭುತ್ವದ ಶಕ್ತಿಯನ್ನು ಶ್ಲಾಘಿಸಿದರು. ಚುನಾವಣೆ ಪ್ರಕ್ರಿಯೆ ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂದ ಅವರು NDA...

Read More

ದೇಶ ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಎನ್ನುತ್ತಿದೆ’: ಮೋದಿ

ಚಂದೌಲಿ: ಕೊನೆಯ ಹಂತದ ಚುನಾವಣೆಗಾಗಿ ಉತ್ತರಪ್ರದೇಶದ ಚಂದೌಲಿಯಲ್ಲಿ ಪ್ರಚಾರ ಸಮಾವೇಶವನ್ನು ನಡೆಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಈ ಚುನಾವಣೆಯಲ್ಲಿ ಬಿಜೆಪಿ ವಿಜಯಿಯಾಗಿ ಹೊರಹೊಮ್ಮಲಿದೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ಇಡೀ ದೇಶವೇ ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಎನ್ನುತ್ತಿದೆ ಎಂದಿದ್ದಾರೆ....

Read More

ಟ್ರೆಂಡ್ ಆಗುತ್ತಿದೆ ಬಿಜೆಪಿಯ #ಅಪ್ನಾಮೋದಿಆಯೇಗಾ ಹ್ಯಾಶ್­ಟ್ಯಾಗ್

ನವದೆಹಲಿ: ದೇಶ ಕೊನೆಯ ಹಂತದ ಮತದಾನಕ್ಕೆ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ಹೊಸ ಹ್ಯಾಶ್ ಟ್ಯಾಗ್ ಅನ್ನು ಟ್ರೆಂಡ್ ಮಾಡಿದೆ. #ಅಪ್ನಾಮೋದಿಆಯೇಗಾ ಟ್ವಿಟರಿನಲ್ಲಿ ಟ್ರೆಂಡ್ ಆಗಿದ್ದು,  ಸುಮಾರು 20.8 ಸಾವಿರ ಮಂದಿ ಈ ಹ್ಯಾಶ್­ಟ್ಯಾಗ್ ಬಳಸಿಕೊಂಡು ಟ್ವಿಟ್­ಗಳನ್ನು ಮಾಡಿದ್ದಾರೆ. ಪಕ್ಷದ ಅಧಿಕೃತ...

Read More

Recent News

Back To Top