Date : Thursday, 16-05-2019
ಲಕ್ನೋ: ಉತ್ತರಪ್ರದೇಶದಲ್ಲಿರುವ ಘಾಜಿಪುರ್ ಜಿಲ್ಲೆಯ ಪೂರ್ವಭಾಗದಲ್ಲಿರುವ ಗಹ್ಮರ್ ಗ್ರಾಮವನ್ನು ‘ಯೋಧರ ಗ್ರಾಮ’ ಎಂದು ಕರೆಯಲಾಗುತ್ತದೆ. ಈ ಗ್ರಾಮದ ಪ್ರತಿ ಮನೆಯಲ್ಲೂ ಓರ್ವ ಯೋಧನಿದ್ದಾನೆ. ಒಂದು ಲಕ್ಷ ಜನಸಂಖ್ಯೆ ಇರುವ ಈ ಗ್ರಾಮದ ಕೆಲವೊಂದು ಮನೆಗಳಲ್ಲಿ ನಿವೃತ್ತ ಯೋಧರು ಇದ್ದರೆ, ಕೆಲವೊಂದು ಮನೆಗಳಲ್ಲಿ...
Date : Thursday, 16-05-2019
ಗೋರಖ್ಪುರ: ಬಡವರಿಗೆ ಶೌಚಾಲಯ ಮತ್ತು ಇಂಧನಗಳನ್ನು ಒದಗಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಸುದೀರ್ಘ ಕಾಲದವರೆಗೂ ಈ ದೇಶವನ್ನು ಮುನ್ನಡೆಸುತ್ತಾರೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಗೆ ಸಂದರ್ಶನ ನೀಡಿ ಮಾತನಾಡಿದ ಅವರು, ಉತ್ತರಪ್ರದೇಶದ 80...
Date : Wednesday, 15-05-2019
ಭೋಪಾಲ್: ಇದೇ ಮೊದಲ ಬಾರಿಗೆ ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ಮತ ಎಣಿಕೆಯ ಸಂಪೂರ್ಣ ಪ್ರಕ್ರಿಯೆಯನ್ನು ಮಹಿಳೆಯರೇ ಮಾಡಲಿದ್ದಾರೆ. ಹರ್ದಾ ಜಿಲ್ಲೆಯು ಬೆತುಲ್ ಸಂಸದೀಯ ಕ್ಷೇತ್ರದ ಭಾಗವಾಗಿದೆ ಮತ್ತು ತಿಮ್ರಾನಿ, ಹರ್ದಾ ವಿಧಾನಸಭಾ ವಲಯಗಳ ಮತ ಎಣಿಕೆಯು ಹರ್ದಾ ಜಿಲ್ಲಾ ಕೇಂದ್ರ ಕಛೇರಿಯಲ್ಲಿ...
Date : Wednesday, 15-05-2019
ನವದೆಹಲಿ: 2019ರ ಲೋಕಸಭಾ ಚುನಾವಣೆಯ 7ನೇ ಮತ್ತು ಕೊನೆಯ ಹಂತದ ಮತದಾನಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ಇಂದು ಒಂದರ ಹಿಂದೆ ಒಂದರಂತೆ ಸಮಾವೇಶಗಳನ್ನು ಆಯೋಜನೆಗೊಳಿಸುತ್ತಿವೆ. ಇದೇ ಭಾನುವಾರ (ಮೇ 19) ದೇಶದ 7 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 59 ಕ್ಷೇತ್ರಗಳು...
Date : Wednesday, 15-05-2019
ನವದೆಹಲಿ: 2019ರ ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನ ಇದೇ ಭಾನುವಾರ (ಮೇ 19) ಜರುಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಎರಡನೇ ಬಾರಿಗೆ ಸ್ಪರ್ಧಿಸುತ್ತಿರುವ ವಾರಣಾಸಿ ಕ್ಷೇತ್ರವು ಕೊನೆಯ ಹಂತದಲ್ಲಿ ಚುನಾವಣೆಯನ್ನು ಎದುರಿಸುತ್ತಿದೆ. ಈ ಹಿನ್ನಲೆಯಲ್ಲಿ ವಾರಣಾಸಿ ಜನತೆಗೆ ಭಾವನಾತ್ಮಕ ವೀಡಿಯೋ...
Date : Monday, 13-05-2019
ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಬಹಿರಂಗ ಸವಾಲನ್ನೊಡ್ಡಿದ್ದು, ಜೈ ಶ್ರೀರಾಮ್ ಎಂದು ಘೋಷಣೆ ಹಾಕುತ್ತೇನೆ ತಾಕತ್ತಿದ್ದರೆ ನನ್ನನ್ನು ಬಂಧಿಸಿ ಎಂದಿದ್ದಾರೆ. ಪಶ್ಚಿಮಬಂಗಾಳದ ಜೊಯನಗರದಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ವೇದಿಕೆಯಲ್ಲಿ ನಿಂತು...
Date : Saturday, 11-05-2019
ನವದೆಹಲಿ: ಟ್ವಿಟರ್‌ನಲ್ಲಿ 11 ಮಿಲಿಯನ್ ಹಿಂಬಾಲಕರನ್ನು ಹೊಂದಿರುವ ದೇಶದ ಮೊದಲ ರಾಷ್ಟ್ರೀಯ ಪಕ್ಷ ಎಂಬ ಹೆಗ್ಗಳಿಕೆಗೆ ಬಿಜೆಪಿ ಪಾತ್ರವಾಗಿದೆ. 5.14 ಮಿಲಿಯನ್ ಹಿಂಬಾಲಕರನ್ನು ಹೊಂದಿರುವ ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನವನ್ನು ಪಡೆದಿದೆ. ರಾಜಕೀಯ ಪಕ್ಷಗಳಿಗೆ ಟ್ವಿಟರ್, ಫೇಸ್ಬುಕ್ಗಳೂ ಹೆಚ್ಚು ಪ್ರಭಾವಿ ಡಿಜಿಟಲ್...