Date : Monday, 30-03-2015
ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಮದನ್ ಮೋಹನ್ ಮಾಳವಿಯಾ ಅವರಿಗೆ ಸೋಮವಾರ ಮರಣೋತ್ತರ ‘ಭಾರತ ರತ್ನ’ ಪುರಸ್ಕಾರವನ್ನು ಪ್ರದಾನ ಮಾಡಲಾಗಿದೆ. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಮಾಳವಿಯಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಿದರು....