Date : Wednesday, 24-07-2019
ಭೋಪಾಲ್: ಅಧಿಕಾರಕ್ಕೆ ಬಂದರೆ ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ನೀಡುವುದಾಗಿ ಘೋಷಣೆ ಮಾಡಿದ್ದ ಮಧ್ಯಪ್ರದೇಶದ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗ ಯೂಟರ್ನ್ ಹೊಡೆದಿದೆ. ವರದಿಗಳ ಪ್ರಕಾರ, ನಿರುದ್ಯೋಗಿ ಯುವಕರಿಗೆ ಭತ್ಯೆ ನೀಡುವ ಯಾವುದೇ ಯೋಜನೆ ನಮ್ಮ ಮುಂದೆ ಇಲ್ಲ ಎಂಬುದನ್ನು...
Date : Wednesday, 10-07-2019
ಭೋಪಾಲ್: ಮಧ್ಯಪ್ರದೇಶದಲ್ಲಿ ಶಿಕ್ಷಣದ ಗುಣಮಟ್ಟವನ್ನು ವೃದ್ಧಿಸುವ ಸಲುವಾಗಿ ಐಎಎಸ್ ಅಧಿಕಾರಿಗಳು ಮತ್ತು ಎಸ್ಎಎಸ್ ಅಧಿಕಾರಿಗಳು ಪಾರ್ಟ್ಟೈಮ್ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿವಿಧ ಸರ್ಕಾರಿ ಶಾಲೆಗಳಲ್ಲಿ ಸುಮಾರು 50 ಮಂದಿ ಅಧಿಕಾರಿಗಳು ಇದರಲ್ಲಿ 40 ಮಂದಿ ಸೇವಾನಿರತ ಅಧಿಕಾರಗಳು ಪಾಠ ಮಾಡುತ್ತಿದ್ದಾರೆ. ಸೋಮವಾರ...
Date : Tuesday, 02-07-2019
ನವದೆಹಲಿ: ಕಳೆದ ವಾರ ಇಂಧೋರಿನಲ್ಲಿ ಬಿಜೆಪಿ ಶಾಸಕ ಆಕಾಶ್ ವಿಜಯವರ್ಗೀಯ ಅವರು ಮಹಾನಗರ ಪಾಲಿಕೆಯ ಅಧಿಕಾರಿಗೆ ಬ್ಯಾಟ್ನಿಂದ ಹೊಡೆದಿರುವ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ತೀವ್ರವಾಗಿ ಖಂಡಿಸಿದ್ದು, ಇಂತಹ ಕೃತ್ಯವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಇಂದು ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ...
Date : Wednesday, 29-05-2019
ನವದೆಹಲಿ: ಬುಂಡೇಲಾ ರಾಜವಂಶದ ವಿಶಿಷ್ಟ ಶೈಲಿಯ ವಾಸ್ತುಶಿಲ್ಪದ ಪರಂಪರೆಯನ್ನು ಪ್ರತಿಬಿಂಬಿಸುವ ಮಧ್ಯ ಪ್ರದೇಶದ ಓರ್ಚಾ ಪಟ್ಟಣವು ಈಗ ಯುನೆಸ್ಕೋ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ ಸೇರ್ಪಡೆಗೊಂಡಿದೆ. ಭಾರತೀಯ ಪುರಾತತ್ವ ಇಲಾಖೆಯ ಪ್ರಸ್ತಾವನೆಯನ್ನು ಪುರಸ್ಕರಿಸಿರುವ UNESCO ತನ್ನ ತಾತ್ಕಾಲಿಕ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಇದನ್ನು ಸೇರಿಸಿದೆ....
Date : Monday, 20-05-2019
ಭೋಪಾಲ್: ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಮಧ್ಯಪ್ರದೇಶದಲ್ಲಿ ರಾಜಕೀಯ ಬಿರುಗಾಳಿ ಬೀಸುವ ಲಕ್ಷಣಗಳು ಗೋಚರಿಸುತ್ತಿವೆ. ಸರ್ಕಾರ ಅಲ್ಪ ಮತಕ್ಕಿಳಿದಿದ್ದು, ವಿಶೇಷ ಅಧಿವೇಶನವನ್ನು ಕರೆಯಬೇಕು ಎಂದು ಬಿಜೆಪಿ ರಾಜ್ಯಪಾಲರಿಗೆ ಮನವಿ ಮಾಡಿಕೊಂಡಿದೆ. ಮಧ್ಯಪ್ರದೇಶದ ಅಸೆಂಬ್ಲಿಯ ಪ್ರತಿಪಕ್ಷ ನಾಯಕ ಗೋಪಾಲ್ ಭಾರ್ಗವ ಅವರು ರಾಜ್ಯಪಾಲೆ ಆನಂದಿಬೆನ್...
Date : Wednesday, 15-05-2019
ಭೋಪಾಲ್: ಇದೇ ಮೊದಲ ಬಾರಿಗೆ ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ಮತ ಎಣಿಕೆಯ ಸಂಪೂರ್ಣ ಪ್ರಕ್ರಿಯೆಯನ್ನು ಮಹಿಳೆಯರೇ ಮಾಡಲಿದ್ದಾರೆ. ಹರ್ದಾ ಜಿಲ್ಲೆಯು ಬೆತುಲ್ ಸಂಸದೀಯ ಕ್ಷೇತ್ರದ ಭಾಗವಾಗಿದೆ ಮತ್ತು ತಿಮ್ರಾನಿ, ಹರ್ದಾ ವಿಧಾನಸಭಾ ವಲಯಗಳ ಮತ ಎಣಿಕೆಯು ಹರ್ದಾ ಜಿಲ್ಲಾ ಕೇಂದ್ರ ಕಛೇರಿಯಲ್ಲಿ...