Date : Saturday, 30-01-2021
ಬೆಂಗಳೂರು: ರಾಜ್ಯದ ಕರಾವಳಿ ಕರ್ನಾಟಕ ಭಾಗಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಮರಳು ನೀತಿಯನ್ನು ಸದ್ಯದಲ್ಲಿಯೇ ಘೋಷಣೆ ಮಾಡಲಾಗುವುದಾಗಿ ಸಚಿವ ಮುರುಗೇಶ್ ನಿರಾಣಿ ಅವರು ಹೇಳಿದ್ದಾರೆ. ಮರಳು ಅಭಾವದಿಂದಾಗಿ ಕರಾವಳಿ ಭಾಗದ ಜನರು ಕಷ್ಟಪಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಸಮಸ್ಯೆ ಪರಿಹರಿಸಲು ದಕ್ಷಿಣ...
Date : Saturday, 30-01-2021
ಮಂಗಳೂರು: ಸುಳ್ಯದಲ್ಲಿ ಅರೆಭಾಷೆ ಪಾರಂಪರಿಕ ಗ್ರಾಮ ಅಭಿವೃದ್ಧಿ ಹಾಗೂ ಮಂಗಳೂರು ವಿವಿಯಲ್ಲಿ ಅರೆಭಾಷೆ ಅಧ್ಯಯನ ಪೀಠ ಸ್ಥಾಪನೆಗಾಗಿ ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಯೋಜನೆಗಾಗಿ ಬಜೆಟ್‌ನಲ್ಲಿ 15 ಕೋಟಿ ರೂ ಅನುದಾನ ಒದಗಿಸುವಂತೆಯೂ ಮನವಿ ಮಾಡಲಾಗಿದೆ....
Date : Wednesday, 11-03-2020
ನವದೆಹಲಿ: 2019ರ ವಿಮಾನ ನಿಲ್ದಾಣ ಸೇವಾ ಗುಣಮಟ್ಟ (ಎಎಸ್‌ಕ್ಯೂ) ಸಮೀಕ್ಷೆಯಲ್ಲಿ, ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ನಿರ್ವಹಿಸುತ್ತಿರುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ‘ಗಾತ್ರ ಮತ್ತು ಪ್ರದೇಶಗಳ ಪ್ರಕಾರ ಅತ್ಯುತ್ತಮ ವಿಮಾನ ನಿಲ್ದಾಣ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ‘ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ಪ್ರತಿ ವರ್ಷ...
Date : Wednesday, 31-07-2019
ಮಂಗಳೂರು: ‘ಬಿಂಬುಳಿ’ ಸಾರವನ್ನು ಬಳಸಿಕೊಂಡು ರಬ್ಬರ್ ಅನ್ನು ಹೆಪ್ಪುಗಟ್ಟಿಸುವ ಪರಿಸರ ಸ್ನೇಹಿ ಮತ್ತು ಅಗ್ಗದ ಪ್ರಕ್ರಿಯೆಯನ್ನು ಆವಿಷ್ಕರಿಸಿದ ಕರ್ನಾಟಕದ ಇಬ್ಬರು ಬಾಲಕರಾದ ಅಮನ್ ಕೆಎ ಮತ್ತು ಎಯು ನಚಿಕೇತ ಕುಮಾರ್ಗೆ ಇಂಟರ್ನೆಟ್ ದಿಗ್ಗಜ ಗೂಗಲ್ ಸಂಸ್ಥೆಯು ‘ನ್ಯಾಷನಲ್ ಜಿಯೋಗ್ರಾಫಿಕ್ ಎಕ್ಸ್ಪ್ಲೋರರ್ ಅವಾರ್ಡ್’...
Date : Monday, 08-07-2019
ಮಂಗಳೂರು : ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗುತ್ತಿರುವ 5 ನೇ ಹಂತದ ಸ್ವಚ್ಛ ಮಂಗಳೂರು ಅಭಿಯಾನದ 31 ನೇ ವಾರದ ಶ್ರಮದಾನವನ್ನು ಪಂಜಿಮೊಗರುವಿನಲ್ಲಿ ಏರ್ಪಡಿಸಲಾಗಿತ್ತು. ದಿನಾಂಕ 7-7-2019 ಭಾನುವಾರದಂದು ಬೆಳಿಗ್ಗೆ ವೇದಘೋಷದ ಮೂಲಕ ಚಾಲನೆ ದೊರೆಯಿತು. ಎಂ.ಆರ್.ಪಿ.ಎಲ್ ಅಧಿಕಾರಿಗಳಾದ ಮಂಜುನಾಥ್ ಎಚ್ ವಿ...
Date : Monday, 01-07-2019
ಮಂಗಳೂರು : ರಾಮಕೃಷ್ಣ ಮಿಷನ್ ಮಾರ್ಗದರ್ಶನದಲ್ಲಿ ಜರುಗುತ್ತಿರುವ ಸ್ವಚ್ಛ ಮಂಗಳೂರು ಅಭಿಯಾನದ 5ನೇ ವರ್ಷದ 30ನೇ ಭಾನುವಾರದ ಶ್ರಮದಾನವನ್ನು ಹಂಪಣಕಟ್ಟೆಯಲ್ಲಿ ಹಮ್ಮಿಕೊಳ್ಳಲಾಯಿತು. ದಿನಾಂಕ 30-6-2019 ರಂದು ಹಳೆಯ ಬಸ್ ನಿಲ್ದಾಣದಲ್ಲಿ ಬೆಳಿಗ್ಗೆ 7.30 ಕ್ಕೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಾದ ರಾಜಶೇಖರ್ ಪುರಾಣಿಕ್...
Date : Friday, 28-06-2019
ಈ ಶಾಲೆಯಲ್ಲಿ ಮಕ್ಕಳಿಗೆ ಪಾಠವನ್ನು ಅರೆದು ಮಕ್ಕಳ ತಲೆಗೆ ತುಂಬಿಸುವುದಲ್ಲ. ಸರಕಾರಿ ಶಾಲೆಯ ವಿಜ್ಞಾನ ಶಿಕ್ಷಕಿಯೊಬ್ಬರ ಕಾಳಜಿ, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರ ಆಸಕ್ತಿಯಿಂದ ಜಲ ಸಂರಕ್ಷಣೆಯ ಅರಿವಿನ ಪ್ರಾಕ್ಟಿಕಲ್ ಪಾಠ, ಬದುಕಿಗೆ ಬೇಕಾದ ಪಾಠವನ್ನು ಇಲ್ಲಿ ಮಾಡಲಾಗುತ್ತದೆ. ಇಂತಹದ್ದೊಂದು ಕಾರ್ಯ...
Date : Saturday, 08-06-2019
2014 ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಾಗ ದೇಶ ಸ್ವಚ್ಛವಾಗಿರಬೇಕು ಎಂಬ ಕಲ್ಪನೆಯೊಂದಿಗೆ ಸ್ವಚ್ಛ ಭಾರತ ಆಂದೋಲನಕ್ಕೆ ಕರೆಕೊಟ್ಟರು. ಇದೀಗ ನರೇಂದ್ರ ಮೋದಿಯವರು ಎರಡನೇ ಭಾರಿ ಪ್ರಧಾನಿಯಾಗಿ ಅಧಿಕಾರಕ್ಕೇರಿದ್ದಾರೆ. ಅವರು ಕರೆ ಕೊಟ್ಟ ಸ್ವಚ್ಛತಾ ಆಂದೋಲನವು ಐದನೇ ವರ್ಷದಲ್ಲಿ ಮುನ್ನಡೆಯುತಿದೆ....
Date : Thursday, 06-06-2019
ಮಂಗಳೂರು : ಬೆಳೆಗಾರರ ಹೆಮ್ಮೆಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ 2018-19 ನೇ ಸಾಲಿನಲ್ಲಿ 1878 ಕೋಟಿ ರೂಪಾಯಿಗಳ ವ್ಯವಹಾರ ನಡೆಸುವ ಮೂಲಕ ತನ್ನ 46 ವರ್ಷಗಳ ಸದಸ್ಯ ಕೃಷಿಕರ ಸೇವೆಯಲ್ಲಿ ಹೊಸದಾಖಲೆ ನಿರ್ಮಿಸಿದೆ ಮತ್ತು ಅಡಿಕೆಯ ಖರೀದಿಯ ಪ್ರಮಾಣದಲ್ಲಿ ಹೆಚ್ಚಳವನ್ನು ಸಾಧಿಸಿದೆ. ಈ...
Date : Thursday, 06-06-2019
ಸಾಕಷ್ಟು ಮಳೆ ಸುರಿದು ನೀರು ಹರಿದರೂ ಎಷ್ಟು ಮಳೆ ಸುರಿಯಿತು, ಎಷ್ಟು ನೀರು ಹರಿಯಿತು ಎಂದು ಯಾರೂ ತಲೆ ಕೆಡಿಸಿಕೊಳ್ಳುವುದಿಲ್ಲ. ಆದರೆ ಇಲ್ಲೊಬ್ಬರು ಕೃಷಿಕರು ಸುರಿಯುವ ಪ್ರತಿ ಇಂಚು ಮಳೆಯ ಲೆಕ್ಕವನ್ನೂ ಇರಿಸಿ, ಅದನ್ನು ದಾಖಲಿಸಿ ಗಮನ ಸೆಳೆಯುತ್ತಾರೆ. ತಮ್ಮ ಮನೆಯಲ್ಲಿ...