Date : Monday, 29-07-2019
ಶ್ರೀನಗರ: ಶ್ರೀನಗರದ ಎಲ್ಲಾ ಮಸೀದಿಗಳು ಈಗ ಗೃಹ ಸಚಿವಾಲಯದ ಕಣ್ಗಾವಲಿನಲ್ಲಿವೆ. ತಮ್ಮ ವ್ಯಾಪ್ತಿಗೆ ಬರುವ ಎಲ್ಲಾ ಮಸೀದಿಗಳ ಬಗ್ಗೆ ವಿವರಗಳನ್ನು ನೀಡುವಂತೆ ಎಲ್ಲಾ ಪೊಲೀಸ್ ವಲಯಗಳಿಗೆ ಶ್ರೀನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳು ಪತ್ರ ಮುಖೇನ ಆದೇಶಿಸಿದ್ದಾರೆ. ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಬರೆದಿರುವ ಪತ್ರದಲ್ಲಿ, “ನಿಮ್ಮ...
Date : Monday, 10-06-2019
ನವದೆಹಲಿ: ಎನ್‌ಡಿಎ ಸರಕಾರದ ಭಯೋತ್ಪಾದನೆ ಬಗೆಗಿನ ಶೂನ್ಯ ಸಹಿಷ್ಣುತೆ ನಿಯಮವು ಜಮ್ಮು-ಕಾಶ್ಮೀರ ರಾಜ್ಯಕ್ಕೂ ಮುಂದುವರೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಾತ್ರವಲ್ಲದೇ, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಣ್ಢ ಮತ್ತು ದೊಡ್ಡ ಪ್ರಕರಣಗಳಲ್ಲೂ ಲಭ್ಯವಿರುವ ಕಾನೂನನ್ನು ಬಳಸಿ ಗರಿಷ್ಠ ಕ್ರಮಕೈಗೊಳ್ಳುವುದು...
Date : Tuesday, 04-06-2019
ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಸೋಮವಾರ ವಿವಿಧ ಭದ್ರತಾ ಮಂಡಳಿಗಳ ಉನ್ನತ ಅಧಿಕಾರಿಗಳೊಂದಿಗೆ ಅತ್ಯಂತ ಮಹತ್ವದ ಸಭೆಯನ್ನು ನಡೆಸಿದ್ದು, ಜಮ್ಮು ಕಾಶ್ಮೀರ, ಕೇರಳ, ನಕ್ಸಲ್ ಪೀಡಿತ ರಾಜ್ಯಗಳಲ್ಲಿನ ಭದ್ರತಾ ಪರಿಸ್ಥಿತಿಗಳ ಬಗ್ಗೆ, ಗಡಿಯಾಚೆಗಿನ ಬೆದರಿಕೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದಾರೆ....