News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

ಕಮಾಂಡರ್ಸ್‌ ಕಾನ್ಫರೆನ್ಸ್‌ನಲ್ಲಿ ಮಹತ್ವದ ರಕ್ಷಣಾ ಮಾಹಿತಿಗಳನ್ನು ಸ್ವೀಕರಿಸಲಿದ್ದಾರೆ ಮೋದಿ

ನವದೆಹಲಿ: ಈ ವಾರ ಗುಜರಾತ್‌ನ ಕೆವಾಡಿಯಾದಲ್ಲಿ ನಡೆಯಲಿರುವ ಸಂಯೋಜಿತ ಕಮಾಂಡರ್‌ಗಳ ಸಮಾವೇಶ (Combined Commanders’ Conference)ದಲ್ಲಿ ರಕ್ಷಣಾ ಸಚಿವಾಲಯದ ಐವರು ಕಾರ್ಯದರ್ಶಿ ಅಧಿಕಾರಿಗಳಿಂದ ಪ್ರಧಾನಿ ನರೇಂದ್ರ ಮೋದಿ ಪ್ರಮುಖ ಪ್ರಸ್ತುತಿಗಳನ್ನು ಪಡೆಯಲಿದ್ದಾರೆ. ಸಂಯೋಜಿತ ಕಮಾಂಡರ್ ಸಮ್ಮೇಳನ ಇದೇ ಮೊದಲ ಬಾರಿಗೆ ಗುಜರಾತ್...

Read More

ದೆಹಲಿಯ ಏಮ್ಸ್‌ನಲ್ಲಿ ಕೋವಿಡ್‌ ಲಸಿಕೆ ʼಕೋವಾಕ್ಸಿನ್ʼ ಹಾಕಿಸಿಕೊಂಡ ಮೋದಿ

ನವದೆಹಲಿ: ದೆಹಲಿಯ ಏಮ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಕೋವಿಡ್ -19 ಲಸಿಕೆಯ ಮೊದಲ ಡೋಸ್‌ ಅನ್ನು ಹಾಕಿಸಿಕೊಂಡಿದ್ದಾರೆ. ಇಂದಿನಿಂದ  60 ವರ್ಷ ಮೇಲ್ಪಟ್ಟವರಿಗೆ ಕೋವಿಡ್‌ ಲಸಿಕೆ ನೀಡುವ ಎರಡನೇ ಹಂತದ ಅಭಿಯಾನ ಆರಂಭಗೊಂಡಿದೆ. ಪ್ರಧಾನಮಂತ್ರಿ ಟ್ವಿಟರ್‌ನಲ್ಲಿ ಈ...

Read More

2 ವರ್ಷ ಪೂರ್ಣಗೊಳಿಸಿದ ಪ್ರಧಾನಿ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ‌ ಯೋಜನೆ

ನವದೆಹಲಿ:  ಇಂದು ಪ್ರಧಾನಿ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ‌ ಯೋಜನೆ ಎರಡು ವರ್ಷಗಳನ್ನು ಪೂರೈಸಿದೆ. ಈ ಯೋಜನೆಯನ್ನು 2019ರ ಫೆಬ್ರವರಿ 24 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದ ಸಮಾರಂಭದಲ್ಲಿ ಪ್ರಾರಂಭಿಸಿದರು. ದೇಶಾದ್ಯಂತದ ಎಲ್ಲಾ  ರೈತರ...

Read More

ಅರ್ಜುನ್ ಯುದ್ಧ ಟ್ಯಾಂಕ್ (ಎಂಕೆ-1) ಅನ್ನು ಭೂಸೇನೆಗೆ ಹಸ್ತಾಂತರಿಸಿದ ಮೋದಿ

ಚೆನ್ನೈ: ತಮಿಳುನಾಡಿಗೆ ಇಂದು ಬೆಳಿಗ್ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಸೇನೆಗೆ ಅರ್ಜುನ್ ಯುದ್ಧ ಟ್ಯಾಂಕ್ (ಎಂಕೆ-1) ಅನ್ನು ಹಸ್ತಾಂತರ ಮಾಡಿದರು. ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭೂ ಸೇನಾ ಮುಖ್ಯಸ್ಥ ಜನರಲ್ ಎಂ.ಎ ನರವಾಣೆ ಅವರಿಗೆ ಮೋದಿ ಅರ್ಜುನ್...

Read More

ನಾಳೆ ತಮಿಳುನಾಡು ಮತ್ತು ಕೇರಳಕ್ಕೆ ಭೇಟಿ ನೀಡಲಿದ್ದಾರೆ ಮೋದಿ

‌ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಚೆನ್ನೈಗೆ ಒಂದು ದಿನದ ಭೇಟಿಗಾಗಿ ಆಗಮಿಸಲಿದ್ದಾರೆ. 3770 ಕೋಟಿ ವೆಚ್ಚದ ಚೆನ್ನೈ ಮೆಟ್ರೋ ರೈಲು ಯೋಜನೆಯ ಎರಡನೇ ಹಂತವನ್ನು ಅವರು ಉದ್ಘಾಟಿಸಲಿದ್ದಾರೆ. ಈ ವೇಳೆ ಅವರು ಹಲವಾರು ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ...

Read More

ಫೆ.10: ಪ್ರಧಾನಿ ಮೋದಿ ಅವರಿಂದ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆ 2021 ಉದ್ಘಾಟನೆ

ನವದೆಹಲಿ: ಪ್ರಧಾನಿ ಮೋದಿ ಅವರು ವಿಶ್ವ ಸುಸ್ಥಿರ ಅಭಿವೃದ್ಧಿ  ಶೃಂಗಸಭೆ 2021 ನ್ನು ಫೆ.10 ರಂದು ಸಂಜೆ 6. 30 ರ ವೇಳೆಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಲಿದ್ದಾರೆ. ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯ 20 ನೇ ಆವೃತ್ತಿ ಫೆಬ್ರವರಿ 10...

Read More

ಯುಎಸ್ ಅಧ್ಯಕ್ಷ ಜೋ ಬೈಡನ್‌ ಜೊತೆ ಮೋದಿ ಸಂಭಾಷಣೆ: ಭಾರತಕ್ಕೆ ಆಹ್ವಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು  ಯು.ಎಸ್. ಅಧ್ಯಕ್ಷ ಜೋ ಬೈಡನ್ ಅವರಿಗೆ ದೂರವಾಣಿ ಕರೆ ಮಾಡಿ ತಮ್ಮ ಆತ್ಮೀಯ ಅಭಿನಂದನೆಗಳನ್ನು ತಿಳಿಸಿದರು. ಅಲ್ಲದೇ ಪ್ರಥಮ ಮಹಿಳೆ ಡಾ.ಜಿಲ್ ಬೈಡೆನ್ ಅವರೊಂದಿಗೆ  ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದರು ಎಂದು ಮೂಲಗಳು ತಿಳಿಸಿವೆ....

Read More

ವಿದೇಶಿ ವಿಧ್ವಂಸಕ ಶಕ್ತಿಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಮೋದಿ ಕರೆ

ನವದೆಹಲಿ: ಕೃಷಿ ಸುಧಾರಣೆಗಳ ಬಗ್ಗೆ ಹಠಾತ್ ‘ಯು-ಟರ್ನ್’ ಹೊಡೆದಿರುವ ವಿರೋಧ ಪಕ್ಷಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಸಭೆಯಲ್ಲಿ ಪ್ರಶ್ನಿಸಿದ್ದಾರೆ. ಹೊಸ ಕೃಷಿ ಕಾನೂನುಗಳ ವಿರುದ್ಧದ ಆಂದೋಲನವನ್ನು ಕೊನೆಗೊಳಿಸುವಂತೆ ಅವರು ಪ್ರತಿಭಟನಾಕಾರರಿಗೆ  ಮನವಿ ಮಾಡಿದ್ದಾರೆ ಮತ್ತು  ಈ ಸಮಸ್ಯೆಯನ್ನು ಪರಿಹರಿಸಲು ಮಾತುಕತೆ...

Read More

ಚೌರಿ ಚೌರಾ ಶತಮಾನೋತ್ಸವಕ್ಕೆ ಚಾಲನೆ ನೀಡಿದ ಮೋದಿ

ನವದೆಹಲಿ: ಉತ್ತರಪ್ರದೇಶದ ಗೋರಖ್‌ಪುರದಲ್ಲಿ ಚೌರಿ ಚೌರಾ ಶತಮಾನೋತ್ಸವವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, “ಚೌರಿ ಚೌರಾ ಘಟನೆ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಒಂದೇ ಒಂದು ಘಟನೆಯಲ್ಲ, ಇದು ಬ್ರಿಟಿಷ್ ಆಡಳಿತದ ವಿರುದ್ಧದ ಉದ್ವೇಗದ...

Read More

ಫೆ. 4ರಂದು ಮೋದಿಯಿಂದ ʼಚೌರಿ ಚೌರಾʼ ಹೋರಾಟದ 100ನೇ ವರ್ಷಾಚರಣೆಗೆ ಚಾಲನೆ

ನವದೆಹಲಿ: ಸ್ವಾತಂತ್ರ್ಯ ಸಂಗ್ರಾಮದ ವೇಳೆ ಅತ್ಯಂತ ಮಹತ್ವವನ್ನು ಪಡೆದುಕೊಂಡ ಹೋರಾಟಗಳಲ್ಲಿ ‘ಚೌರಿ ಚೌರ’ ಹೋರಾಟ ಕೂಡ ಒಂದು. ಈ ಹೋರಾಟಕ್ಕೆ 100 ವರ್ಷಗಳು ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 4ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ 100ನೇ...

Read More

Recent News

Back To Top