Date : Thursday, 13-06-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಬುಧವಾರ ನೂತನ ಸರ್ಕಾರದ ಮೊದಲ ಮಂತ್ರಿ ಮಂಡಲದ ಸಭೆಯನ್ನು ನಡೆಸಿದ್ದು, ಇದರಲ್ಲಿ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಬಗ್ಗೆ ಸಚಿವರುಗಳಿಗೆ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿದ್ದಾರೆ. ಸಮಯಕ್ಕೆ ಸರಿಯಾಗಿ, ನಿರಂತರವಾಗಿ ಕಛೇರಿಗೆ ಬರುವಂತೆ ಮತ್ತು...
Date : Wednesday, 05-06-2019
ನವದೆಹಲಿ: ಎನ್ಡಿಎ ಮೈತ್ರಿಕೂಟದ ಭಾಗವಾದ ಶಿರೋಮಣಿ ಅಕಾಲಿ ದಳ ಪಕ್ಷದ ಸಂಸದೆ ಹರ್‌ಸಿಮ್ರತ್ ಕೌರ್ ಬಾದಲ್ ಅವರು ನೂತನ ಸರ್ಕಾರದಲ್ಲಿ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವೆಯಾಗಿ ಅಧಿಕಾರವನ್ನು ಸ್ವೀಕರಿಸಿದ್ದು, ಮುಂದಿನ ಐದು ವರ್ಷಗಳಲ್ಲಿ ಉದ್ಯೋಗ ಸೃಷ್ಟಿಗೆ ನನ್ನ ಆದ್ಯತೆ ಎಂದಿದ್ದಾರೆ. “ರೈತರು...
Date : Monday, 03-06-2019
ಫಲಿತಾಂಶ ಬಂತು. ಸಂಭ್ರಮ ಆಚರಿಸಿದ್ದೂ ಆಯ್ತು (ಕೆಲವರಿಗೆ ಮಾತ್ರ ಸಂಭ್ರಮ ಆಚರಿಸಲು ಸಾಧ್ಯವಾಗಲಿಲ್ಲ ಎನ್ನುವುದೂ ಅಷ್ಟೇ ಸತ್ಯ. ಅವರೆಲ್ಲ ಒಂದಲ್ಲ ಒಂದು ಬಗೆಯಲ್ಲಿ ಮನದಾಳದ ಸಿಟ್ಟು, ಉರಿ, ಆಕ್ರೋಶವನ್ನು ಸಾಮಾಜಿಕ ಜಾಲತಾಣ, ಮುದ್ರಣ ಮಾಧ್ಯಮ ಅಥವಾ ಮಾತುಕತೆ ವೇಳೆ ಹೊರಹಾಕುತ್ತಲೇ ಇದ್ದಾರೆ....
Date : Friday, 31-05-2019
ನವದೆಹಲಿ: ಬಿಜೆಪಿಯ ರಾಷ್ಟ್ರಾಧ್ಯಕ್ಷರಾಗಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಇಡೀ ದೇಶವನ್ನು ತಿರುಗಿ ಪಕ್ಷವನ್ನು ಸಂಘಟಿಸಿದ ಚಾಣಾಕ್ಯ ಅಮಿತ್ ಶಾ ಅವರು ಈಗ ನರೇಂದ್ರ ಮೋದಿ ಸರ್ಕಾರದ ಸಂಪುಟ ಸಚಿವರಾಗಿದ್ದಾರೆ. ಅವರಿಗೆ ಉನ್ನತ ಖಾತೆ ಸಿಗುವ ನಿರೀಕ್ಷೆ ಎಲ್ಲರಲ್ಲೂ ಇದೆ. ಮೂರನೆಯವರಾಗಿ ಪ್ರಮಾಣವಚನವನ್ನು...
Date : Friday, 31-05-2019
ನವದೆಹಲಿ: ಹೊಸದಾಗಿ ರಚನೆಗೊಂಡಿರುವ ಎನ್ಡಿಎ ಸರ್ಕಾರದ ಮೊದಲ ಸಂಪುಟ ಸಭೆಯು ಶುಕ್ರವಾರ ಸಂಜೆ 5 ಗಂಟೆಗೆ ಜರುಗಲಿದೆ. ರಾಷ್ಟ್ರಪತಿ ಭವನದಲ್ಲಿ ಗುರುವಾರ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತು ಸಚಿವರುಗಳು ಪ್ರಮಾಣವಚನ ಸ್ವೀಕಾರ ಮಾಡಿದ ಮರುದಿನವೇ ಸಚಿವ ಸಂಪುಟ ಸಭೆಯನ್ನು ಏರ್ಪಡಿಸಲಾಗಿದೆ....
Date : Thursday, 30-05-2019
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಕರ್ನಾಟಕದ ಮೂರು ಸಂಸದರಿಗೆ ಸ್ಥಾನ ದೊರಕಿದೆ. ರಾಜ್ಯ ಬಿಜೆಪಿ ಸಂಸದರಾದ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ. ವಿ. ಸದಾನಂದ ಗೌಡ, ಬೆಳಗಾವಿ ಸಂಸದ ಸುರೇಶ್ ಅಂಗಡಿ, ಧಾರವಾಡ ಸಂಸದ...
Date : Tuesday, 28-05-2019
ನವದೆಹಲಿ: ಮೇ.30ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಪುಟ ಸಚಿವರು ಪ್ರಮಾಣವಚನವನ್ನು ಸ್ವೀಕಾರ ಮಾಡಲಿದ್ದಾರೆ. ಈ ಸಮಾರಂಭಕ್ಕೆ BIMSTEC ( (Bay of Bengal Initiative for Multi-Sectoral Technical and Economic Cooperation) ರಾಷ್ಟ್ರಗಳನ್ನು ಆಹ್ವಾನಿಸಲು ಸರ್ಕಾರ ನಿರ್ಧರಿಸಿದೆ. ಬಂಗಾಳ ಕೊಲ್ಲಿಯನ್ನು ಅವಲಂಬಿಸಿರುವ...