News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಒಂದೇ ವರ್ಷದಲ್ಲಿ 2,750 ವೈದ್ಯಕೀಯ ಸೀಟುಗಳನ್ನು ಹೆಚ್ಚಳಗೊಳಿಸಿದ ಕೇಂದ್ರ

ನವದೆಹಲಿ: ದೇಶದ 25 ಹೊಸ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 2019-20ರ ಸಾಲಿನಲ್ಲಿ ಸುಮಾರು 2,700ಕ್ಕೂ ಅಧಿಕ ಸೀಟುಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಒಂದೇ ವರ್ಷದಲ್ಲಿ ಇಷ್ಟೊಂದು ಪ್ರಮಾಣದ ಸೀಟುಗಳನ್ನು ಸೇರ್ಪಡೆಗೊಳಿಸಿರುವುದು ನಿಜಕ್ಕೂ ದೊಡ್ಡ ನಿರ್ಧಾರವೇ ಆಗಿದೆ. ವರದಿಯ ಪ್ರಕಾರ, 2019-20ರ ಶೈಕ್ಷಣಿಕ ಸಾಲಿನಲ್ಲಿ ದೇಶದ...

Read More

ESI ಕೊಡುಗೆ ದರ ಇಳಿಸಿದ ಕೇಂದ್ರ: 3.6 ಕೋಟಿ ನೌಕರರಿಗೆ, 12.85 ಲಕ್ಷ ಮಾಲೀಕರಿಗೆ ಪ್ರಯೋಜನ

ನವದೆಹಲಿ: ಇಎಸ್­ಐ ಕೊಡುಗೆ ವಿಷಯಕ್ಕೆ ಸಂಬಂಧಿಸಿದಂತೆ ನರೇಂದ್ರ ಮೋದಿ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ, ಎಂಪ್ಲಾಯೀಸ್ ಸ್ಟೇಟ್ ಇನ್ಸುರೆನ್ಸ್ (ESI)ಗೆ ನೌಕರರು ತಮ್ಮ ವೇತನದಿಂದ ನೀಡಬೇಕಾಗಿದ್ದ ಮತ್ತು ಅವರ ಮಾಲೀಕರು ತಮ್ಮ ಕೈಯಿಂದ ನೀಡಬೇಕಾಗಿದ್ದ ಕೊಡುಗೆಯನ್ನು ಒಟ್ಟು ಶೇ.6.5ರಿಂದ ಶೇ.4ಕ್ಕೆ ಇಳಿಕೆ ಮಾಡಿದೆ. ಈ...

Read More

ನೇರ ಲಾಭ ವರ್ಗಾವಣೆ ಮೂಲಕ ರೂ.51,700 ಕೋಟಿ ಉಳಿಸಿದೆ ಕೇಂದ್ರ

ನವದೆಹಲಿ: ಕಳೆದ ಒಂದು ವರ್ಷದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಸರಕಾರವು ನೇರ ಲಾಭ ವರ್ಗಾವಣೆಯಿಂದ ಬರೋಬ್ಬರಿ 51,700 ಕೋಟಿ ರೂಪಾಯಿಗಳನ್ನು ಉಳಿಸಿದೆ. ಕಳೆದ ಐದು ವರ್ಷದಲ್ಲಿ ಮೋದಿ ಸರಕಾರವು 4.23 ಕೋಟಿ ನಕಲಿ ಎಲ್‌ಪಿಜಿ ಸಿಲಿಂಡರ್‌ಗಳ ಸಂಪರ್ಕವನ್ನು ರದ್ದುಗೊಳಿಸಿದೆ. 2014ರಿಂದ...

Read More

2020 ರಿಂದ ಮಧ್ಯಾಹ್ನದ ಬಿಸಿಯೂಟ ಪಡೆಯಲಿದ್ದಾರೆ 10ನೇ ತರಗತಿವರೆಗಿನ ಮಕ್ಕಳು

ನವದೆಹಲಿ: ಎಳೆಯ ವಯಸ್ಸಿನಲ್ಲಿ ಮಕ್ಕಳಿಗೆ ಅತ್ಯುತ್ತಮವಾದ ಪೌಷ್ಟಿಕ ಆಹಾರಗಳು ದೊರಕಲಿ ಎಂಬ ಕಾರಣದಿಂದಾಗಿ ಸರ್ಕಾರವು ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಶಾಲೆಗಳಲ್ಲಿ ಆರಂಭಿಸಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುವ ಪೌಷ್ಟಿಕಾಂಶವನ್ನು ಈ ಆಹಾರ ಹೊಂದಿದೆ. ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಇನ್ನಷ್ಟು ಸೇರ್ಪಡೆಗೊಳಿಸುವ...

Read More

ಎನ್‌ಡಿಎಯ ಭಯೋತ್ಪಾದನೆ ಬಗೆಗಿನ ಶೂನ್ಯ ಸಹಿಷ್ಣುತಾ ನೀತಿ ಜ.ಕಾಶ್ಮೀರದಲ್ಲೂ ಮುಂದುವರೆಯಲಿದೆ: ಶಾ

ನವದೆಹಲಿ: ಎನ್‌ಡಿಎ ಸರಕಾರದ ಭಯೋತ್ಪಾದನೆ ಬಗೆಗಿನ ಶೂನ್ಯ ಸಹಿಷ್ಣುತೆ ನಿಯಮವು ಜಮ್ಮು-ಕಾಶ್ಮೀರ ರಾಜ್ಯಕ್ಕೂ ಮುಂದುವರೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಾತ್ರವಲ್ಲದೇ, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಣ್ಢ ಮತ್ತು ದೊಡ್ಡ ಪ್ರಕರಣಗಳಲ್ಲೂ ಲಭ್ಯವಿರುವ ಕಾನೂನನ್ನು ಬಳಸಿ ಗರಿಷ್ಠ ಕ್ರಮಕೈಗೊಳ್ಳುವುದು...

Read More

ಮೋದಿ ಸರ್ಕಾರ ಆರಂಭಿಸಿದ ಟಾಪ್ ಇನ್ಶೂರೆನ್ಸ್ ಯೋಜನೆಗಳು

2014ರಲ್ಲಿ ಪ್ರಧಾನಿಯಾಗಿ ಮೊದಲ ಬಾರಿಗೆ ಪ್ರಮಾಣವಚನವನ್ನು ಸ್ವೀಕಾರ ಮಾಡಿದ ನರೇಂದ್ರ ಮೋದಿಯವರು ದೇಶದ ಜನರಿಗೆ ಸಾಮಾಜಿಕ ಭದ್ರತೆಯನ್ನು ನೀಡುವ ಹಲವಾರು ಯೋಜನೆಗಳನ್ನು ಹೊರತಂದರು. ಅದರಲ್ಲಿ ವಿಮಾ ಯೋಜನೆಗಳು ಕೂಡ ಒಂದು. ಕಳೆದ 5 ವರ್ಷಗಳಿಂದ ಮೋದಿ ಸರ್ಕಾರ ಅನುಷ್ಠಾನಗೊಳಿಸಿದ 8 ಪ್ರಮುಖ ವಿಮಾ...

Read More

ಮೋದಿ ಟೀಕೆಗೆ ಪ್ರತಿಪಕ್ಷಗಳಿಗೆ ಪ್ರಬಲ ಅಸ್ತ್ರ ನೀಡಿದ ಅಡ್ವಾಣಿ ಹೇಳಿಕೆ

ನವದೆಹಲಿ: ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಹೊಸಕಿ ಹಾಕುವ ದುಷ್ಟಶಕ್ತಿಗಳು ಹೆಚ್ಚಾಗುತ್ತಿವೆ, ದೇಶದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿ ಹೇರಿಕೆಯಾಗುವ ಸಂಭವವನ್ನು ತಳ್ಳಿ ಹಾಕುವಂತಿಲ್ಲ ಎಂದು ಬಿಜೆಪಿ ಹಿರಿಯ ಧುರೀಣ ಎಲ್.ಕೆ.ಅಡ್ವಾಣಿ ಅವರು ನೀಡಿರುವ ಹೇಳಿಕೆ ನರೇಂದ್ರ ಮೋದಿ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ದೂಡಿದೆ. ಸರ್ಕಾರವನ್ನು...

Read More

ಸೌರಭ್ ಕಾಲಿಯಾ ಹತ್ಯೆ: ಯುಪಿಎ ಹಾದಿ ಹಿಡಿದ ಎನ್‌ಡಿಎ

ನವದೆಹಲಿ: 1999ರ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಪಾಕಿಸ್ಥಾನ ಸೇನೆಯಿಂದ ಅಮಾನುಷ ರೀತಿಯಲ್ಲಿ ಕಿರುಕುಳಕ್ಕೆ ಒಳಗಾಗಿ ಮೃತನಾದ ಸೈನಿಕ ಕ್ಯಾಪ್ಟನ್ ಸೌರಭ್ ಕಾಲಿಯಾ ಅವರ ಸಾವಿಗೆ ನ್ಯಾಯ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದ ಅವರ ಕುಟುಂಬಕ್ಕೆ ಹಾಗೂ ಸಮಸ್ತ ಭಾರತೀಯರಿಗೆ ತೀವ್ರ ನಿರಾಸೆಯುಂಟಾಗಿದೆ. ಕಾಲಿಯಾರನ್ನು ಅಮಾನುಷವಾಗಿ...

Read More

ಕೇಂದ್ರದ ವಿರುದ್ಧ ಎಎಪಿ ಮೇಲ್ಮನವಿ

ನವದೆಹಲಿ: ಕೇಂದ್ರ ಗೃಹ ಇಲಾಖೆಯ ಅಧಿಸೂಚನೆಯನ್ನು ಪ್ರಶ್ನಿಸಿ ದೆಹಲಿ ಸರ್ಕಾರವು ದೆಹಲಿ ಹೈಕೋರ್ಟ್‌ಗೆ ಗುರುವಾರ ಮೇಲ್ಮನವಿ ಸಲ್ಲಿಸಿದೆ. ನ್ಯಾಯಮೂರ್ತಿ ಬಿ.ಡಿ.ಅಹ್ಮದ್ ಮತ್ತು ನ್ಯಾಯಮೂರ್ತಿ ಸಂಜೀವ್ ಸಚ್‌ದೇವ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ. ಅಧಿಕಾರಿಗಳ ನೇಮಕಾತಿ ಹಾಗೂ ವರ್ಗಾವಣೆಗೆ...

Read More

ಆಡಳಿತ ಭ್ರಷ್ಟಾಚಾರದಿಂದ ಪಾರದರ್ಶಕತೆಗೆ ಬದಲಾಗಿದೆ

ನವದೆಹಲಿ: ಕಳೆದ ಒಂದು ವರ್ಷದ ನರೇಂದ್ರ ಮೋದಿ ಸರ್ಕಾರದ ಆಡಳಿತವನ್ನು ಶ್ಲಾಘಿಸಿದ ವಿತ್ತ ಸಚಿವ ಅರುಣ್ ಜೇಟ್ಲಿ, ಆಡಳಿತ ಬಂಡವಾಳಶಾಹಿಯಿಂದ ಉದಾರ ನೀತಿಗೆ ಬದಲಾವಣೆಗೊಂಡಿದೆ ಎಂದರು. ಶನಿವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಭ್ರಷ್ಟಾಚಾರದಿಂದ ಆಡಳಿತ ಪಾರದರ್ಶಕತೆಗೆ ಬದಲಾಗಿದೆ, ಅನಿಶ್ಚಿತತೆಯ...

Read More

Recent News

Back To Top