Date : Friday, 22-05-2015
ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಬಹುಮತ ಪಡೆಯುವವರೆಗೂ ಅಲ್ಲಿ ಪರಿಚ್ಛೇಧ 370 ಜಾರಿಯಲ್ಲಿರುತ್ತದೆ ಎಂದು ಕೇಂದ್ರ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ತಿಳಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರ ಒಂದು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಮಾಧ್ಯಮವೊಂದು ಆಯೋಜಿಸಿದ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು....
Date : Friday, 22-05-2015
ನವದೆಹಲಿ: ವಿತ್ತ ಸಚಿವ ಅರುಣ್ ಜೇಟ್ಲಿ ಅವರು ತಮ್ಮ ಸರ್ಕಾರದ ಒಂದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು, ಯೋಜನೆಗಳನ್ನು ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದ್ದಾರೆ. ‘ನರೇಂದ್ರ ಮೋದಿ ಸರ್ಕಾರದ ಸಾಧನೆಗಳು ವಿಶ್ವದಾದ್ಯಂತ ಪ್ರಭಾವ ಬೀರಿದೆ, ಕಳೆದ ಒಂದು ವರ್ಷದಲ್ಲಿ ಎಲ್ಲಾ ಸರ್ಕಾರಿ ಇಲಾಖೆಗಳು ಹೊಸ...
Date : Monday, 18-05-2015
ನವದೆಹಲಿ: ನರೇಂದ್ರ ಮೋದಿ ಸರ್ಕಾರ ವ್ಯವಸ್ಥೆಯನ್ನು ಬದಲಾಯಿಸಲು ಬದ್ಧವಾಗಿದ್ದು, ಒಂದು ವರ್ಷದ ಅವಧಿಯಲ್ಲಿ ಒಂದೇ ಒಂದು ಭ್ರಷ್ಟಾಚಾರದ ಹಗರಣವೂ ನಡೆದಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ. ಸರ್ಕಾರ ಒಂದು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಅವರು...
Date : Saturday, 16-05-2015
ನವದೆಹಲಿ: ನರೇಂದ್ರ ಮೋದಿ ಸರ್ಕಾರ ಕೇಂದ್ರದಲ್ಲಿ ಒಂದು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ, ಸರ್ಕಾರದ ಸಾಧನೆಯನ್ನು ಬಿಂಬಿಸುವ ಎರಡು ಸ್ಲೋಗನ್‌ಗಳನ್ನು ಬಿಡುಗಡೆ ಮಾಡಲಾಗಿದೆ. ‘ವರ್ಷ್ ಏಕ್ ಕಾಮ್ ಅನೇಕ್’ ಮತ್ತು ‘ಮೋದಿ ಸರ್ಕಾರ್ ಕಾಮ್ ಲಗಾತಾರ್’ ಎಂಬ ಎರಡು ಆಕರ್ಷಕ ಸ್ಲೋಗನ್‌ಗಳನ್ನು ಬಿಡುಗಡೆ...
Date : Wednesday, 29-04-2015
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ವನ್ನು ನೀಡಿ ಗೌರವಿಸಿರುವ ಸರ್ಕಾರ ಇದೀಗ ಮತ್ತೊಂದು ಗೌರವ ಸಲ್ಲಿಸಲು ಮುಂದಾಗಿದೆ. 10 ವರ್ಷ ಹಳೆಯ ಜವಹಾರ್‌ಲಾಲ್ ನೆಹರೂ ನ್ಯಾಷನಲ್ ಅರ್ಬನ್ ರಿನಿವಲ್ ಮಿಶನ್(ಜೆಎನ್‌ಎನ್‌ಯುಆರ್‌ಎಂ)ಗೆ ಮರುನಾಮಕರಣ...
Date : Wednesday, 22-04-2015
ನವದೆಹಲಿ: ಕೇಂದ್ರದ ಭೂಸ್ವಾಧೀನ ಮಸೂದೆಯನ್ನು ವಿರೋಧಿಸುವ ಸಲುವಾಗಿ ಬುಧವಾರ ಎಎಪಿ ನವದೆಹಲಿಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ನಡೆಸಲಿದೆ. ಆದರೆ ಈ ಪ್ರತಿಭಟನೆಯ ವೇಳೆ ಮಾಧ್ಯಮಗಳನ್ನು ತನ್ನ ಹತ್ತಿರಕ್ಕೆ ಬಿಡಬೇಡಿ ಎಂದು ಅರವಿಂದ್ ಕೇಜ್ರಿವಾಲ್ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಬಂಡಾಯ ನಾಯಕರ ಉಚ್ಛಾಟನೆ,...
Date : Thursday, 16-04-2015
ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ನೇತಾಜೀ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ದಾಖಲೆಗಳನ್ನು ಬಹಿರಂಗಪಡಿಸುವುದಕ್ಕೆ ಸಂಬಂಧಿಸಿದಂತೆ ನರೇಂದ್ರ ಮೋದಿ ಸರ್ಕಾರ ಬುಧವಾರ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ. ದಾಖಲೆಗಳನ್ನು ಬಹಿರಂಗಪಡಿಸ ಬೇಕೇ ಅಥವಾ ಬೇಡವೇ ಎಂಬ ನಿರ್ಧಾರವನ್ನು ಈ ಸಮಿತಿ ತೆಗದುಕೊಳ್ಳಲಿದೆ....