Date : Saturday, 16-05-2015
ನವದೆಹಲಿ: 2014ರ ಲೋಕಸಭಾ ಮಹಾಸಮರದ ಫಲಿತಾಂಶ ಪ್ರಕಟಗೊಂಡು ಮೇ.16ಕ್ಕೆ ಒಂದು ವರ್ಷ ಪೂರೈಸಿದೆ. ಇಲ್ಲಿ ಬಿಜೆಪಿಗೆ ದೊರೆತ ಅಭೂತಪೂರ್ವ ಯಶಸ್ಸನ್ನು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದ್ದಾರೆ. ಈ ಸ್ಮರಣೀಯ ಯಶಸ್ಸಿಗೆ ಕಾರಣೀಕರ್ತರಾದ ಪಕ್ಷದ ಸದಸ್ಯರ, ಸ್ವಯಂಸೇವಕರ ದಣಿವರಿಯದ ಶ್ರಮಕ್ಕೆ ಅವರ ಶಬ್ಬಾಸ್‌ಗಿರಿ...
Date : Saturday, 16-05-2015
ಶಾಂಘೈ: ಚೀನಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚೀನಾದ ಪ್ರಮುಖ ಕಂಪನಿಗಳ ಸಿಇಓಗಳನ್ನು ಭೇಟಿಯಾದರು ಮತ್ತು ಉದ್ಯಮಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಭಾರತ ಮತ್ತು ಚೀನಾ ಕಂಪನಿಗಳು ಸುಮಾರು 22 ಬಿಲಿಯನ್ ಡಾಲರ್ ಮೌಲ್ಯದ 21 ಪ್ರಮುಖ ಒಪ್ಪಂದಗಳಿಗೆ...
Date : Friday, 15-05-2015
ಬೀಜಿಂಗ್: ಚೀನಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೀಜಿಂಗ್‌ನ ಟೆಂಪಲ್ ಆಫ್ ಹೆವನ್‌ನಲ್ಲಿ ನಡೆದ ಯೋಗ-ಥಾಯ್ಚಿ ಕಾರ್ಯಕ್ರಮವನ್ನು ವೀಕ್ಷಿಸಿದರು. ಅವರಿಗೆ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸಾಥ್ ನೀಡಿದರು. ಅಲ್ಲಿನ ವಿದ್ಯಾರ್ಥಿಗಳು ಮೋದಿಗಾಗಿ ವಿಭಿನ್ನ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಅಲ್ಲಿನ ಮಕ್ಕಳೊಂದಿಗೆ ಬೆರೆತ...
Date : Friday, 15-05-2015
ಬೀಜಿಂಗ್: ಕೈಲಾಸ ಮಾನಸ ಸರೋವರ ಯಾತ್ರೆಗೆ ಇರುವ ಎರಡನೇಯ ಮಾರ್ಗ ಮುಂದಿನ ತಿಂಗಳಿನಿಂದ ಕಾರ್ಯಾರಂಭ ಮಾಡಲಿದೆ ಎಂದು ಚೀನಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಘೋಷಿಸಿದ್ದಾರೆ. ಮಾನಸ ಸರೋವರ ಯಾತ್ರೆಗಾಗಿ ನಾಥು ಲಾ ಮಾರ್ಗ ಜೂನ್ ತಿಂಗಳಿನಿಂದ ಆರಂಭವಾಗಲಿದೆ, ಇದರಿಂದ...
Date : Thursday, 14-05-2015
ಬೀಜಿಂಗ್: ಮೂರು ದಿನಗಳ ಚೀನಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ಅಲ್ಲಿನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿಯಾಗಿ 90ನಿಮಿಷಗಳವರೆಗೆ ಮಾತುಕತೆ ನಡೆಸಿದರು. ಭಯೋತ್ಪಾದನೆ, ಗಡಿ ವಿವಾದ, ನೀರಿನ ವಿವಾದ ಮುಂತಾದ ಗಂಭೀರ ವಿಚಾಗಳ ಬಗ್ಗೆ ಇಬ್ಬರು ನಾಯಕರುಗಳು ಮಾತುಕತೆ...
Date : Thursday, 14-05-2015
ನವದೆಹಲಿ : ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಒಂದು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಅದ್ದೂರಿ ಸಮಾರಂಭವನ್ನು ಏರ್ಪಡಿಸಲು ಬಿಜೆಪಿ ಬೃಹತ್ ಯೋಜನೆಯನ್ನು ರೂಪಿಸುತ್ತಿದೆ. ರಾಷ್ಟ್ರದಾದ್ಯಂತ 250 ಸಮಾವೇಶಗಳನ್ನು ಹಮ್ಮಿಕೊಳ್ಳಲು ಬಿಜೆಪಿ ಯೋಜಿಸಿದೆ, ಎರಡು ಲೋಕಸಭಾ ಕ್ಷೇತ್ರಗಳಲ್ಲಿ ತಲಾ ಒಂದು ಸಮಾವೇಶ...
Date : Thursday, 14-05-2015
ಬೀಜಿಂಗ್: ಪ್ರಧಾನಿ ನರೇಂದ್ರ ಮೋದಿ ಗುರುವಾರ ತಮ್ಮ ಮೂರು ದಿನಗಳ ಚೀನಾ ಪ್ರವಾಸ ಆರಂಭಿಸಿದ್ದಾರೆ. ಪ್ರವಾಸದ ಮೊದಲ ದಿನವನ್ನು ಅವರು ಪುರಾತನ ನಗರವಾದ ಕ್ಸಿಯಾನ್‌ನಲ್ಲಿ ಕಳೆಯಲಿದ್ದಾರೆ. ಇದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ತವರು ನಗರವೂ ಹೌದು. ಇಂದು ಬೆಳಿಗ್ಗೆ...
Date : Wednesday, 13-05-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರದಿಂದ ಚೀನಾ ಪ್ರವಾಸಕೈಗೊಳ್ಳಲಿದ್ದಾರೆ. ಪ್ರಧಾನಿಯಾದ ಬಳಿಕ ಇದು ಅವರ ಮೊದಲ ಪ್ರವಾಸವಾಗಿದೆ. ತನ್ನ ಚೀನಾ ಭೇಟಿಯ ಬಗ್ಗೆ ಭಾರೀ ವಿಶ್ವಾಸ ವ್ಯಕ್ತಪಡಿಸಿರುವ ಅವರು, ಭಾರತ ಮತ್ತು ಚೀನಾ ನಡುವಣ ಮಾತುಕತೆಯೂ ಏಷ್ಯಾದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಲಿದೆ...
Date : Wednesday, 13-05-2015
ಅಹ್ಮದಾಬಾದ್: ಕಳೆದ ಐದು ವರ್ಷಗಳಿಂದ ಗುಜರಾತಿನ ಘಿರ್ ಅಭಯಾರಣ್ಯದಲ್ಲಿ ಏಷಿಯಾಟಿಕ್ ಸಿಂಹಗಳ ಸಂಖ್ಯೆ ಹೆಚ್ಚಳವಾಗಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಕಳೆದ 5 ವರ್ಷದಲ್ಲಿ ಸಿಂಹಗಳ ಸಂಖ್ಯೆ ಶೇ.27ರಷ್ಟು ಏರಿಕೆಯಾಗಿದೆ ಎಂಬ ಸುದ್ದಿ ನನಗೆ ಅತೀವ ಸಂತಸವನ್ನು...
Date : Tuesday, 12-05-2015
ಅಹಮದಾಬಾದ್ : ಕಳೆದ ಲೋಕಸಭೆ ಚುನಾವಣೆಯ ಸಂದರ್ಭ ಅಹಮದಾಬಾದ್ ಶಾಲೆಯೊಂದರಲ್ಲಿ ಮತಚಲಾಯಿಸಿದ ಬಳಿಕ ನರೇಂದ್ರ ಮೋದಿಯವರು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದರು. ಇದು ನೀತಿ ಸಂಹಿತೆಯ ಉಲ್ಲಂಘನೆ ಎಂದು ಆರೋಪಿಸಿ ಎಎಪಿ ಪಕ್ಷದ ನಿಶಾಂತ್ ವರ್ಮಾ ಅವರು ಚುನಾವಣಾ ಆಯೋಗಕ್ಕೆ ದೂರು ದಾಖಲು ಮಾಡಿದ್ದರು....