News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 23rd November 2024


×
Home About Us Advertise With s Contact Us

ರೈತರ ಜೀವ ಅತ್ಯಮೂಲ್ಯವಾದುದು: ಮೋದಿ

ನವದೆಹಲಿ: ರೈತರ, ಮಾನವನ ಜೀವನಕ್ಕಿಂತ ಮಿಗಿಲಾದುದು ಏನೂ ಇಲ್ಲ. ರೈತರ ಆತ್ಮಹತ್ಯೆ ಮೊದಲಿನಿಂದಲೂ ಇದ್ದಂತಹ ಸಮಸ್ಯೆಯಾಗಿದ್ದು, ಈ ವಿಷಯದಲ್ಲಿ ನಾವು ಎಲ್ಲಿ ಎಡವಿದ್ದೇವೆ ಎಂಬ ಬಗ್ಗೆ ಯೋಚಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅವರು ಗುರುವಾರ ಲೋಕಸಭೆಯಲ್ಲಿ ಎಎಪಿ ಸಮಾವೇಶದಲ್ಲಿ...

Read More

‘ಸಿವಿಲ್ ಸರ್ವಿಸ್ ಡೇ’ ಸಮಾರಂಭದಲ್ಲಿ ಮೋದಿ

ನವದೆಹಲಿ: ‘ಸಿವಿಲ್ ಸರ್ವಿಸ್ ಡೇ’ಯ ಅಂಗವಾಗಿ ಮಂಗಳವಾರ ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಭಾಗಹಿಸಿದ ಪ್ರಧಾನಿ ನರೇಂದ್ರ ಮೋದಿ, ಸಾರ್ವಜನಿಕ ಆಡಳಿತದಲ್ಲಿ ಉತ್ತಮ ಸಾಧನೆಗೈದ ಅಧಿಕಾರಿಗಳಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ವೈಯಕ್ತಿಕ, ಗುಂಪು ಮತ್ತು ಸಂಘಟನೆ ಈ ಮೂರು ಸಾರ್ವಜನಿಕ ಆಡಳಿತ ವಿಭಾಗವನ್ನು...

Read More

ಮೋದಿ ಕ್ಲಾಸ್‌ಗೆ ಕಣ್ಣೀರು ಹಾಕಿದ ಗಿರಿರಾಜ್

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಜನಾಂಗೀಯ ಹೇಳಿಕೆ ನೀಡಿ ಸರ್ಕಾರವನ್ನು ತೀವ್ರ ಮುಜುಗರಕ್ಕೀಡು ಮಾಡಿದ್ದ ಸಚಿವ ಗಿರಿರಾಜ್ ಸಿಂಗ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯ ಬಳಿ ಕ್ಷಮೆಯಾಚನೆ ಮಾಡಿದ್ದಾರೆ ಎನ್ನಲಾಗಿದೆ. ಸೋನಿಯಾ ವಿರುದ್ಧ ಹೇಳಿಕೆ ನೀಡಿರುವುದಕ್ಕೆ ಮೋದಿ ಕಠಿಣ...

Read More

ನೇತಾಜೀ ಕುಟುಂಬಸ್ಥರಿಗೆ ಮೋದಿ ಆಹ್ವಾನ

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ನೇತಾಜೀ ಸುಭಾಷ್ ಚಂದ್ರ ಬೋಸ್ ಅವರ ಸಾವಿನ ಬಗೆಗಿನ ದಾಖಲೆಗಳ ಬಗ್ಗೆ ಚರ್ಚಿಸುವ ಸಲುವಾಗಿ ದೆಹಲಿಗೆ ಬರುವಂತೆ ಅವರ ಕುಟುಂಬ ಸದಸ್ಯರಿಗೆ ಪ್ರಧಾನಿ ನರೇಂದ್ರ ಮೋದಿಯವರು ಆಹ್ವಾನ ನೀಡಿದ್ದಾರೆ. ಮೇ 17ರಂದು ದೆಹಲಿಗೆ ಬಂದು ತನ್ನನ್ನು ಕಾಣುವಂತೆ...

Read More

10 ಕೋಟಿ ದಾಟಿದ ಬಿಜೆಪಿ ಸದಸ್ಯರ ಸಂಖ್ಯೆ

ನವದೆಹಲಿ: ಜಗತ್ತಿನ ಅತಿದೊಡ್ಡ ಪಕ್ಷವಾಗಿರುವ ಬಿಜೆಪಿಯ ಸದಸ್ಯರ ಸಂಖ್ಯೆ 10 ಕೋಟಿಯನ್ನು ದಾಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ‘ಬಿಜೆಪಿ ಈಗ 10 ಕೋಟಿ + ಸದಸ್ಯರನ್ನು ಹೊಂದಿದೆ. ಯಾವುದೇ ಪ್ರಜಾಪ್ರಭುತ್ವ ಆಂದೋಲನಕ್ಕೊಂದು ಇದು ಮೈಲಿಗಲ್ಲು....

Read More

ಇಂದಿನಿಂದ ಬಜೆಟ್ ಅಧಿವೇಶನದ ದ್ವಿತೀಯಾರ್ಧ

ನವದೆಹಲಿ: ಬಜೆಟ್ ಅಧಿವೇಶನದ ದ್ವಿತೀಯಾರ್ಧ ಸೋಮವಾರ ಆರಂಭಗೊಳ್ಳಲಿದ್ದು, ನರೇಂದ್ರ ಮೋದಿ ಸರ್ಕಾರ ಭೂಸಾಧ್ವೀನ ಮಸೂದೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಸರ್ವ ಪ್ರಯತ್ನಗಳನ್ನೂ ಮಾಡಲಿದೆ. ಲೋಕಸಭಾ ಅಧಿವೇಶನ ಇಂದು ನಡೆಯಲಿದ್ದು, ರಾಜ್ಯಸಭಾ ಅಧಿವೇಶನ ಎ.23ಕ್ಕೆ ನಡೆಯಲಿದೆ. ಬಜೆಟ್ ಅಧಿವೇಶನದ ದ್ವಿತೀಯಾರ್ಧ ಫಲಪ್ರದವಾಗಲಿದೆ ಎಂದು ಪ್ರಧಾನಿ...

Read More

ಮೋದಿಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ಕಾರ್ಯಾಲಯಕ್ಕೆ ಸರ್ವಪಕ್ಷ ನಿಯೋಗವನ್ನು ಕರೆದುಕೊಂಡು ಹೋಗಲು ಸಿಎಂ ಸಿದ್ದರಾಮಯ್ಯ ಯೋಜಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಅವರು ಪ್ರಧಾನ ನರೇಂದ್ರ ಮೋದಿಯವರಿಗೆ ಸುಧೀರ್ಘ ಪತ್ರ ಬರೆದಿದ್ದು, ಎ.22ರಂದು ಸರ್ವಪಕ್ಷ ನಿಯೋಗದ...

Read More

ತ್ರಿರಾಷ್ಟ್ರ ಭೇಟಿ ಅಂತ್ಯ: ಭಾರತಕ್ಕೆ ಬಂದಿಳಿದ ಮೋದಿ

ನವದೆಹಲಿ: ತ್ರಿರಾಷ್ಟ್ರಗಳ ಪ್ರವಾಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಬೆಳಿಗ್ಗೆ ನವದೆಹಲಿಗೆ ಬಂದಿಳಿದರು. ಏರ್‌ಪೋರ್ಸ್ ಬೇಸ್‌ಗೆ ಬಂದಿಳಿದ ಅವರನ್ನು ಬಿಜೆಪಿ ಮುಖಂಡ ಸತೀಶ್ ಉಪಾಧ್ಯಾಯ ಮತ್ತು ಇತರ ಮುಖಂಡರುಗಳು ಸ್ವಾಗತಿಸಿದರು. ಮೊದಲು ಫ್ರಾನ್ಸ್‌ಗೆ ತೆರಳಿದ್ದ ಮೋದಿ ಅಲ್ಲಿ ಮಹತ್ವದ 36...

Read More

ಹಿಂದುತ್ವ ಎಂಬುದು ಜೀವನ ಪದ್ಧತಿ: ಮೋದಿ

ವ್ಯಾಂಕೋವರ್: ಕೆನಡಾ ಪ್ರವಾಸದ ಕೊನೆಯ ದಿನವಾದ ಶುಕ್ರವಾರ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ವ್ಯಾಂಕೋವರ್‌ನಲ್ಲಿನ ಗುರುದ್ವಾರ ಖಲ್ಸಾ ಮತ್ತು ಲಕ್ಷ್ಮೀ ನಾರಾಯಣ ದೇಗುಲಕ್ಕೆ ಭೇಟಿ ನೀಡಿದರು. ಅವರಿಗೆ ಕೆನಡಾ ಪ್ರಧಾನಿ ಸ್ಟೀಫನ್ ಹಾರ್ಪರ್ ಸಾಥ್ ನೀಡಿದರು. ಮೋದಿಯವರನ್ನು ಕಾಣುವುದಕ್ಕಾಗಿ ದೇಗುಲಗಳಲ್ಲಿ ಅಸಂಖ್ಯಾತ...

Read More

ಕೆನಡಾ ಜೊತೆ ಯುರೇನಿಯಂ ಪೂರೈಕೆ ಒಪ್ಪಂದ

ಒಟ್ಟಾವ: ಕೆನಡಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಯುರೇನಿಯಂ ಪೂರೈಕೆಯ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಈ ಒಪ್ಪಂದದಂತೆ ಕೆನಡಾ ದೇಶವು ಮುಂದಿನ ಐದು ವರ್ಷಗಳವರೆಗೆ  ಭಾರತಕ್ಕೆ ಪರಮಾಣು ಇಂಧನ (ಯುರೇನಿಯಂ) ಪೂರೈಕೆ ಮಾಡಲಿದೆ. ಪ್ರಧಾನಿ ಮೋದಿ ಹಾಗೂ ಕೆನಡಾ ಪ್ರಧಾನಿ...

Read More

Recent News

Back To Top