Date : Tuesday, 24-03-2015
ನವದೆಹಲಿ: ಚೀನಾದ ಸ್ಟೇಟ್ ಕೌನ್ಸಿಲರ್ ಮತ್ತು ಭಾರತ-ಚೀನಾ ಗಡಿ ಮಾತುಕತೆಯ ವಿಶೇಷ ಪ್ರತಿನಿಧಿಗಳು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಭೇಟಿಯ ವೇಳೆ ಉಭಯ ನಾಯಕರುಗಳ ನಡುವೆ ಪರಸ್ಪರ ಹಿತಾಸಕ್ತಿಯ ವಿಷಯಗಳ ಬಗ್ಗೆ ಮಾತುಕತೆ ನಡೆಯಿತು ಎನ್ನಲಾಗಿದೆ. ಗಡಿ...
Date : Monday, 23-03-2015
ನವದೆಹಲಿ: ಪಂಜಾಬ್‌ನ ಹುಸೈನಿವಾಲಾಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ ಅಲ್ಲಿ ಹುತಾತ್ಮ ಭಗತ್ ಸಿಂಗ್, ರಾಜ್‌ಗುರು ಮತ್ತು ಸುಖ್‌ದೇವ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಈ ಮೂವರು ಮಹಾನ್ ದೇಶಭಕ್ತರ ಅಂತಿಮ ಸಂಸ್ಕಾರವನ್ನು ಮಾ.23, 1931ರಂದು ಹುಸೈನಿವಾಲಾದಲ್ಲಿ ನಡೆಸಲಾಗಿತ್ತು. ಈ ದಿನವನ್ನು ಪ್ರತಿವರ್ಷ...
Date : Monday, 23-03-2015
ನವದೆಹಲಿ: ಪಾಕಿಸ್ಥಾನದ ರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಲ್ಲಿನ ಪ್ರಧಾನಿ ನವಾಝ್ ಶರೀಫ್ ಅವರಿಗೆ ಶುಭಾಶಯ ಕೋರಿದ್ದಾರೆ. ಅಲ್ಲದೇ ಭಯೋತ್ಪಾದನೆ ಮತ್ತು ಹಿಂಸೆಯಿಂದ ಮುಕ್ತವಾದ ವಾತಾವರಣದಲ್ಲಿ ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯುವುದು ಅತ್ಯಗತ್ಯ ಎಂದು...
Date : Monday, 23-03-2015
ರಾಷ್ಟ್ರೀಯ ಸ್ವಯಂಸೇವಕ ಸಂಘದ ಆಗುಹೋಗುಗಳ ಕುರಿತು ಕೆಲವು ಮಾಧ್ಯಮಗಳು ತಮ್ಮದೇ ಊಹೆಗಳನ್ನು ಆಗಾಗ ಪ್ರಕಟಿಸುತ್ತಲೇ ಇರುತ್ತವೆ. ತಮ್ಮ ತಾಳಕ್ಕೆ ತಕ್ಕಂತೆ ಸಂಘ ಹೆಜ್ಜೆ ಹಾಕಬೇಕು ಎಂದೂ ನಿರೀಕ್ಷಿಸುತ್ತವೆ. ಆದರೆ ಮಾಧ್ಯಮಗಳ ನಿರೀಕ್ಷೆಯಂತೆ ಅಥವಾ ಅವುಗಳ ಅಭಿಪ್ರಾಯಕ್ಕೆ ತಕ್ಕಂತೆ ಸಂಘ ತನ್ನ ಯೋಜನೆ...
Date : Monday, 23-03-2015
ಸಿಂಗಾಪುರ: ಸಿಂಗಾಪುರದ ಸಂಸ್ಥಾಪಕ ಪಿತಾಮಹ ಮತ್ತು ಅದರ ಮೊದಲ ಪ್ರಧಾನಿ, ಚಿಕ್ಕ ದ್ವೀಪವಾಗಿದ್ದ ಸಿಂಗಾಪುರವನ್ನು ಶ್ರೀಮಂತ ದೇಶವನ್ನಾಗಿ ಪರಿವರ್ತಿಸಿದ್ದ ಲೀ ಕ್ವಾನ್ ಯೀವ್ ಸೋಮವಾರ ಮುಂಜಾನೆ ವಿಧಿವಶರಾಗಿದ್ದಾರೆ. ಕಳೆದ 6 ವಾರಗಳಿಂದ ನ್ಯೂಮೋನಿಯಾದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ 3.31ರ...
Date : Friday, 20-03-2015
ನವದೆಹಲಿ: ಮುಂದಿನ 3 ವರ್ಷಗಳ ಅವಧಿಗೆ ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಭಾರತಿ ವಿಶ್ವವಿದ್ಯಾನಿಲಯ ಕುಲಪತಿಗಳಾಗಿ ಆಯ್ಕೆಯಾಗಿದ್ದಾರೆ. ಇತ್ತೀಚಿಗಷ್ಟೇ ಈ ಸ್ಥಾನದಿಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕೆಳಗಿಳಿದಿದ್ದರು. ಕಳೆದ ಜುಲೈನಲ್ಲಿ ಮೋದಿಯವರನ್ನು ಕುಲಪತಿಯನ್ನಾಗಿ ನೇಮಿಸುವಂತೆ ವಿಶ್ವವಿದ್ಯಾನಿಲಯದ ಕಾರ್ಯಕಾರಿ ಸಮಿತಿ ನಿರ್ಣಯವನ್ನು...
Date : Monday, 09-06-2014
ಇತ್ತೀಚೆಗೆ ಒಂದು ಮಂಗಳವಾರ ಬೆಂಗಳೂರಿನ ಜೆಪಿ ನಗರದ ಸಾಪ್ತಾಹಿಕ ಮಿಲನ ಶಾಖೆ ಮುಗಿಸಿ, ಸಾರಕ್ಕಿಯಲ್ಲಿ ಮನೆಗೆ ತರಕಾರಿ ಖರೀದಿಸಲು ಹೋಗಿದ್ದೆ. ಪ್ರತಿ ಮಂಗಳವಾರ ಸಾಪ್ತಾಹಿಕ ಮಿಲನ ಮುಗಿಸಿದ ಬಳಿಕ ಮನೆಗೆ ತರಕಾರಿ ತೆಗೆದುಕೊಂಡು ಹೋಗುವುದು ನನ್ನ ರೂಢಿ. ಆ ದಿನವೂ ತರಕಾರಿ...