Date : Wednesday, 01-07-2015
ನವದೆಹಲಿ: ತನ್ನ ಮಹತ್ವಾಕಾಂಕ್ಷೆಯ ಯೋಜನೆ ‘ಡಿಜಿಟಲ್ ಇಂಡಿಯಾ’ಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ದೆಹಲಿಯ ಇಂದಿರಾ ಗಾಂಧಿ ಇಂಡೋರ್ ಸ್ಟೇಡಿಯಂನಲ್ಲಿ ಚಾಲನೆ ನೀಡಿದರು. ಸುಮಾರು 2.5 ಲಕ್ಷ ಗ್ರಾಮೀಣ ಜನರನ್ನು ಈ ಯೋಜನೆಯಡಿ ತರುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಈ ಯೋಜನೆಯಡಿ...
Date : Wednesday, 01-07-2015
ಬೀಜಿಂಗ್: ಚೈನೀಸ್ ಕಮ್ಯೂನಿಸ್ಟ್ ಪಕ್ಷ ಸ್ಥಾಪನೆಯ ೯೪ನೇ ವರ್ಷಾಚರಣೆಯ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಚೀನಾ ಪ್ರಧಾನಿ ಲೀ ಕ್ಸಿಯಾಂಗ್ ಅವರಿಗೆ ಬುಧವಾರ ಬೆಳಿಗ್ಗೆ ಶುಭಾಶಯಗಳನ್ನು ಕೋರಿದ್ದಾರೆ. ಮೋದಿಯ ಶುಭಾಶಯ ಚೀನಾದಲ್ಲಿ ಭಾರೀ ಸುದ್ದಿ ಮಾಡಿದೆ. ಚೀನಾ ವೈಬೋದಲ್ಲಿ ‘ಹ್ಯಾಪಿ ಬರ್ತ್...
Date : Monday, 29-06-2015
ನವದೆಹಲಿ: ಹೆಣ್ಣು ಮಕ್ಕಳ ಸಾಮಾಜಿಕ ಸ್ಥಾನಮಾನ ಸುಧಾರಣೆಗಾಗಿ ಭಾರತದಲ್ಲಿ ಈಗಲೂ ಹೋರಾಟ ನಡೆಯುತ್ತಿದೆ. ಕೆಲ ಕುಟುಂಬಗಳಲ್ಲಿ ಹೆಣ್ಣು ಮಗು ಕುಟುಂಬದ ಕಣ್ಮಣಿಯಾಗಿದ್ದರೆ, ಕೆಲ ಕುಟುಂಬಗಳು ಹೆಣ್ಣನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಿದೆ. ಹೆಣ್ಣು ಮಕ್ಕಳನ್ನು ಪ್ರೀತಿಯಿಂದ ನೋಡಿಕೊಳ್ಳಬೇಕು ಮತ್ತು ಆ ಮೂಲಕ ಅವರ ಸ್ಥಾನವನ್ನು...
Date : Saturday, 27-06-2015
ನವದೆಹಲಿ: ಲಲಿತ್ ಮೋದಿ ವಿವಾದದಲ್ಲಿ ಸಿಲುಕಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರನ್ನು ಬಜಾವ್ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ‘ರಾಜೆ ಧರ್ಮ ಪಾಲಿಸುತ್ತಿದ್ದಾರೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ಅಜಯ್ ಕುಮಾರ್,...
Date : Saturday, 27-06-2015
ನವದೆಹಲಿ: ದಿನಕ್ಕೊಂದು ಟ್ವಿಟ್ ಮಾಡಿ ವಿವಾದ ಸೃಷ್ಟಿಸುತ್ತಿರುವ ಲಲಿತ್ ಮೋದಿ ಇದೀಗ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ. ‘ನಮ್ಮ ಪ್ರಧಾನಿ ಚತುರ ವ್ಯಕ್ತಿ, ಅವರಿಗೆ ನನ್ನ ಸಲಹೆ ಬೇಕೆಂದಿಲ್ಲ, ಯಾವಾಗ ಅವರು ಬ್ಯಾಟ್ ಮಾಡುತ್ತಾರೋ ಆವಾಗ ಬೌಲನ್ನೇ...
Date : Thursday, 25-06-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರ ನವದೆಹಲಿಯ ವಿಜ್ಞಾನ ಭವನದಲ್ಲಿ 3 ಮಹತ್ವದ ಯೋಜನೆಗಳಾದ ಸ್ಮಾರ್ಟ್ ಸಿಟಿ ಯೋಜನೆ, ಅಮೃತ್ Atal Mission for Rejuvenation and Urban Transformation (AMRUT) ಮತ್ತು ಪ್ರಧಾನ್ ಮಂತ್ರಿ ಆವಾಜ್ ಯೋಜನೆಗೆ ಚಾಲನೆ ನೀಡಿದರು....
Date : Thursday, 25-06-2015
ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದ ಕರಾಳ ಅಧ್ಯಾಯಕ್ಕೆ ಜೂನ್ 25ರಂದು 40 ವರ್ಷ ತುಂಬಿದೆ. ಈ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ತುರ್ತು ಪರಿಸ್ಥಿತಿ ಭಾರತ ಇತಿಹಾಸದ ಅತ್ಯಂತ ಕರಾಳ...
Date : Wednesday, 24-06-2015
ನವದೆಹಲಿ: ಪ್ರಧಾನಿ ನರೇಂದ್ರ ಮೊದಿಯವರ ಪ್ರಸಿದ್ಧ ರೇಡಿಯೋ ಕಾರ್ಯಕ್ರಮ ಮನ್ ಕೀ ಬಾತ್ ಜೂನ್ 28ರಂದು ನಡೆಯಲಿದೆ. ಈ ವೇಳೆ ಅವರು ವಿವಿಧ ವಿಷಯಗಳ ಬಗ್ಗೆ ತಮ್ಮ ಮನಸ್ಸಿನ ಮಾತನ್ನು ಆಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಲಹೆ ಸೂಚನೆಗಳನ್ನೂ ಕಳುಹಿಸಿಕೊಡುವಂತೆ ಪ್ರಧಾನಿ ದೇಶದ...
Date : Tuesday, 23-06-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಬಾಂಗ್ಲಾದೇಶ ಮತ್ತು ಪಾಕಿಸ್ಥಾನಕ್ಕೆ ರಂಜಾನ್ ಶುಭ ಕೋರಿರುವುದನ್ನು ಖಂಡಿಸಿ ದೆಹಲಿಯಲ್ಲಿ ಬ್ಯಾನರ್‌ಗಳನ್ನು ಹಾಕಲಾಗಿದೆ. ಬಿಜೆಪಿ ಮುಖಂಡ ಸಂಜಯ್ ಜೋಶಿ ಹೆಸರಿನಲ್ಲಿ ಬ್ಯಾನರ್‌ಗಳನ್ನು ಹಾಕಲಾಗಿದೆ. ಬಾಂಗ್ಲಾ ಮತ್ತು ಪಾಕಿಸ್ಥಾನಕ್ಕೆ ನೀವು ಶುಭ ಕೋರುತ್ತೀರಿ ಆದರೆ ಸುಷ್ಮಾ, ಅಡ್ವಾನಿ,...
Date : Tuesday, 23-06-2015
ನವದೆಹಲಿ: ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ಟಾರ್ಗೆಟ್ ಮಾಡಿರುವ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಇದೀಗ ಮತ್ತೊಂದು ಹೊಸ ಬಾಂಬ್ ಸ್ಫೋಟಿಸಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ಅರುಣ್ ಜೇಟ್ಲಿ ಅವರು ಲಂಡನ್‌ನಲ್ಲಿ ನನ್ನನ್ನು ಏಕಾಂಗಿಯಾಗಿ ಭೇಟಿಯಾಗಿದ್ದರು ಎಂದಿದ್ದಾರೆ. ಅಲ್ಲದೇ...