News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೋದಿ ನಾಯಕತ್ವದಲ್ಲಿ ನೆರೆಯ ದೇಶಗಳೊಂದಿಗಿನ ಬಾಂಧವ್ಯ ವೃದ್ಧಿ

ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನೆರೆಯ ರಾಷ್ಟ್ರಗಳೊಂದಿಗಿನ ಭಾರತದ ಬಾಂಧವ್ಯ ವೃದ್ಧಿಯಾಗಿದೆ ಎಂದು ವಿತ್ತಸಚಿವ ಅರುಣ್ ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ. ಪಾಕಿಸ್ಥಾನದೊಂದಿಗೆ ಬಾಂಧವ್ಯ ವೃದ್ಧಿಸಲು ಭಾರತ ಆಸಕ್ತಿ ತೋರಿಸುತ್ತಿದೆ. ಚೀನಾದೊಂದಿಗಿನ ಸ್ನೇಹವನ್ನು ಮೋದಿ ಉತ್ತಮಪಡಿಸಿಕೊಂಡಿದ್ದಾರೆ. ಚೀನಾದೊಂದಿಗಿನ ಗಡಿ ವಿವಾದ ಬಗೆ ಹರಿಯದೇ...

Read More

ರಾಹುಲ್‌ಗೆ ಬರ್ತ್ ಡೇ ವಿಶ್ ಮಾಡಿದ ಮೋದಿ

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಶುಕ್ರವಾರ ತಮ್ಮ 45ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರ ರಾಜಕೀಯ ಎದುರಾಳಿಯಾಗಿರುವ ಪ್ರಧಾನಿ ನರೇಂದ್ರ ಮೋದಿಯವರೂ ತುಂಬು ಹೃದಯದಿಂದ ಕಾಂಗ್ರೆಸ್ ಯುವರಾಜನಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ. ಟ್ವೀಟರ್ ಮೂಲಕ ರಾಹುಲ್‌ಗೆ ಶುಭಾಶಯ ಕೋರಿರುವ ಮೋದಿ, ಅವರ ಉತ್ತಮ...

Read More

ಮೋದಿ ಭೇಟಿಯಾದ ಭಗವದ್ಗೀತೆ ಸ್ಪರ್ಧೆ ವಿಜೇತೆ ಮರಿಯಮ್

ನವದೆಹಲಿ: ಭಗವದ್ಗೀತಾ ಚಾಂಪಿಯನ್ ಲೀಗ್ ಸ್ಪರ್ಧೆಯನ್ನು ಗೆದ್ದ ಮುಸ್ಲಿಂ ಬಾಲಕಿ ಮರಿಯಂ ಆಸೀಫ್ ಪ್ರಧಾನಿ ನರೇಂದ್ರ ಮೋದಿಯವರನ್ನು ನವದೆಹಲಿಯಲ್ಲಿ ಭೇಟಿಯಾದರು. ಈ ವೇಳೆ ಮರಿಯಂ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಮತ್ತು ಸ್ವಚ್ಛತಾ ಅಭಿಯಾನಕ್ಕೆ ರೂ.11 ಸಾವಿರವನ್ನು ಕೊಡುಗೆಯಾಗಿ ನೀಡಿದರು....

Read More

ನವಾಝ್‌ರೊಂದಿಗೆ ಮೋದಿ ದೂರವಾಣಿ ಸಂಭಾಷಣೆ

ನವದೆಹಲಿ: ಮುಸ್ಲಿಮರ ಪವಿತ್ರ ಮಾಸ ರಂಜಾನ್ ಆರಂಭಗೊಳ್ಳುತ್ತಿರುವ ಹಿನ್ನಲೆಯಲ್ಲಿ ಬಾಂಗ್ಲಾದೇಶ ಪ್ರಧಾನಿ ಶೇಕ್ ಹಸೀನಾ ಮತ್ತು ಪಾಕಿಸ್ಥಾನ ಪ್ರಧಾನಿ ನವಾಝ್ ಶರೀಫ್ ಅವರಿಗೆ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದರು. ನವಾಝ್ ಅವರಿಗೆ ಕರೆ ಮಾಡಿದ ಮೋದಿ, ಉಭಯ...

Read More

ಮೋದಿ ನೇತೃತ್ವದಲ್ಲಿ ಬಿಹಾರ ಚುನಾವಣೆ

ನವದೆಹಲಿ: ಕುತೂಹಲದ ಕೇಂದ್ರ ಬಿಂದುವಾಗಿರುವ ಬಿಹಾರ ವಿಧಾನಸಭಾ ಚುನಾವಣೆಯನ್ನು ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಎದುರಿಸಲು ಸಜ್ಜಾಗಿದೆ. ಈ ಚುನಾವಣೆಗೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವುದಿಲ್ಲಪ್ರಧಾನಿಯವರ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಮಂಗಳವಾರ ಘೋಷಿಸಿದ್ದಾರೆ....

Read More

ನೆಕ್ ಚಂದ್ ನಿಧನಕ್ಕೆ ಮೋದಿ ಸಂತಾಪ

ನವದೆಹಲಿ: ಚಂಡೀಗಢದ ವಿಶ್ವ ವಿಖ್ಯಾತ ರಾಕ್ ಗಾರ್ಡನ್‌ನ ಸೃಷ್ಟಿಕರ್ತ, ಪದ್ಮಶ್ರೀ ಪ್ರಶಸ್ತಿ ವಿಜೇತ ನೆಕ್ ಚಂದ್ ಅವರು ಶುಕ್ರವಾರ ವಿಧಿವಶರಾಗಿದ್ದಾರೆ, ಇವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. 90 ವರ್ಷದ ಚಂದ್ ಅವರು ಕ್ಯಾನ್ಸರ್, ಡಯಾಬಿಟಿಸ್, ಅಧಿಕ ರಕ್ತದೊತ್ತಡ...

Read More

ರಾಜ್‌ಪಥ್‌ನಲ್ಲಿ ಮೋದಿ ‘ಯೋಗ’ ಮಾಡಲ್ಲ

ನವದೆಹಲಿ: ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನದಂದು ನವದೆಹಲಿಯ ರಾಜ್‌ಪಥ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗ ಮಾಡುತ್ತಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ಅವರು ರಾಜ್‌ಪಥ್‌ನಲ್ಲಿ ಯೋಗ ನಡೆಸಲಿದ್ದಾರೆ ಎಂದು ಹೇಳಲಾಗಿತ್ತು, ಆದರೀಗ...

Read More

ಮೋದಿಯೊಂದಿಗೆ ಬ್ರೇಕ್ ಅಪ್ ಘೋಷಿಸಿದ ಜೇಠ್ಮಲಾನಿ

ನವದೆಹಲಿ: ಖ್ಯಾತ ನ್ಯಾಯವಾದಿ ರಾಮ್ ಜೇಠ್ಮಲಾನಿ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ‘ಬ್ರೇಕ್ ಅಪ್’ ಘೋಷಿಸಿದ್ದಾರೆ. ಅಲ್ಲದೇ ಮೊದಿ ಬಗೆಗಿನ ಗೌರವವೂ ಕುಂಠೀತವಾಗಿದೆ ಎಂದಿದ್ದಾರೆ. ಕೇಂದ್ರ ಜಾಗೃತ ದಳಕ್ಕೆ ಕೆವಿ ಚೌಧರಿ ಅವರನ್ನು ಆಯುಕ್ತರನ್ನಾಗಿ ನೇಮಿಸಿರುವುದಕ್ಕೆ ಜೇಠ್ಮಲಾನಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು....

Read More

ಮೋದಿ ವಿರುದ್ಧ ಪಾಕಿಸ್ಥಾನ ಸಿಡಿಮಿಡಿ

ಇಸ್ಲಾಮಾಬಾದ್: ಪಾಕಿಸ್ಥಾನ ಗಡಿಯಲ್ಲಿ ರಗಳೆ ಸೃಷ್ಟಿಸುತ್ತಿದೆ ಮತ್ತು ಭಯೋತ್ಪಾದನೆಯನ್ನು ಪ್ರೋತ್ಸಾಹಿಸುವ ಮೂಲಕ ಭಾರತಕ್ಕೆ ತೊಂದರೆ ಉಂಟು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದಲ್ಲಿ ನೀಡಿದ ಹೇಳಿಕೆಗೆ ಪಾಕಿಸ್ಥಾನ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ‘ಪಾಕ್ ನ್ಯೂಸೆನ್ಸ್ ಸೃಷ್ಟಿಸುತ್ತಿದೆ ಎನ್ನುವ ಮೂಲಕ ಮೋದಿ...

Read More

ಮೋದಿ ದೂರದೃಷ್ಟಿಯುಳ್ಳ ನಾಯಕ: ಬಾಂಗ್ಲಾ ಮಾಧ್ಯಮ

ಢಾಕಾ: ಎರಡು ದಿನಗಳ ಬಾಂಗ್ಲಾ ಪ್ರವಾಸಕೈಗೊಂಡು ವಾಪಾಸ್ಸಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅಲ್ಲಿನ ಮಾಧ್ಯಮಗಳು ಮೆಚ್ಚುಗೆ ವ್ಯಕ್ತಪಡಿಸಿವೆ. ಮೋದಿಯೊಬ್ಬ ದೂರದೃಷ್ಟಿಯುಳ್ಳ ನಾಯಕ, ಭಾರತದ ಹಿಂದಿನ ಪ್ರಧಾನಿಗಳು ಮಾಡಲು ವಿಫಲರಾದ ಕಾರ್ಯವನ್ನು ಅವರು ಮಾಡುತ್ತಿದ್ದಾರೆ, ಅವರ ಬಗೆಗೆ ಬಹಳಷ್ಟು ನಂಬಿಕೆ ಇದೆ...

Read More

Recent News

Back To Top