Date : Monday, 01-06-2015
ನವದೆಹಲಿ: ತನ್ನ ಸರ್ಕಾರದ ವಿರುದ್ಧ ವಿರೋಧಿಗಳು ಮಾಡುತ್ತಿರುವ ಟೀಕೆಗಳನ್ನು ಅಲ್ಲಗೆಳೆದಿರುವ ಪ್ರಧಾನಿ ನರೇಂದ್ರ ಮೋದಿ, ಒಳ್ಳೆಯ ದಿನಗಳು ಈಗ ವಾಸ್ತವವಾಗಿದೆ ಎಂದಿದ್ದಾರೆ. ನ್ಯೂಸ್ ಏಜೆನ್ಸಿ ಯುಎನ್‌ಐಗೆ ಸಂದರ್ಶನ ನೀಡಿರುವ ಪ್ರಧಾನಿ, ‘ಒಳ್ಳೆಯ ದಿನಗಳು ಈಗಾಗಲೇ ಬಂದಿವೆ, ಆದರೆ ಕೆಲವರು ನಾವು ಮಾಡಿರುವ...
Date : Saturday, 30-05-2015
ನವದೆಹಲಿ: ಸರ್ಕಾರ ಒನ್ ರ್‍ಯಾಂಕ್ ಒನ್ ಪೆನ್ಯನ್(ಓರ್‌ಓಪಿ) ಯೋಜನೆಯನ್ನು ಜಾರಿಗೊಳಿಸಲು ಬದ್ಧವಾಗಿದೆ, ಇದರಲ್ಲಿ ಯಾವುದೇ ಅನುಮಾನಗಳು ಬೇಡ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಈ ಯೋಜನೆಯನ್ನು ಸರ್ಕಾರ ಜಾರಿಗೊಳಿಸಲು ವಿಳಂಬ ಮಾಡುತ್ತಿರುವ ಹಿನ್ನಲೆಯಲ್ಲಿ ಜೂನ್ 14ರಂದು ರಾಷ್ಟ್ರ ರಾಜಧಾನಿಯಲ್ಲಿ...
Date : Friday, 29-05-2015
ಚೆನ್ನೈ: ಕರಪತ್ರಗಳನ್ನು ಹಂಚಿ, ಪೋಸ್ಟರ್ ಹಾಕುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ದ್ವೇಷದ ಪ್ರಚಾರ ಮಾಡುತ್ತಿದ್ದ ವಿದ್ಯಾರ್ಥಿ ಸಂಘಟನೆಯೊಂದರ ವಿರುದ್ಧ ಐಐಟಿ ಮದ್ರಾಸ್ ಕಠಿಣ ಕ್ರಮವನ್ನು ಕೈಗೊಂಡಿದೆ. ಮೋದಿ ವಿರುದ್ಧದ ಪ್ರಚಾರದ ಬಗ್ಗೆ ಅನಾಮಧೇಯ ದೂರೊಂದು ಕೇಂದ್ರ ಸರ್ಕಾರಕ್ಕೆ ರವಾನೆಯಾಗಿತ್ತು,...
Date : Friday, 29-05-2015
ದೆಹಲಿ: ಜೂನ್ 6ರಂದು ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಸಾಥ್ ನೀಡಲಿದ್ದಾರೆ. ಈ ವಿಷಯವನ್ನು ಪಶ್ಚಿಮಬಂಗಾಳ ಸಚಿವ ಪಾರ್ಥ ಚ್ಯಾಟರ್ಜಿಯವರು ಸ್ಪಷ್ಟಪಡಿಸಿದ್ದಾರೆ. ಪ್ರಧಾನಿಯೊಂದಿಗೆ ಸಿಎಂ ಮಮತಾ ಅವರು ಬಾಂಗ್ಲಾಗೆ ತೆರಳಲಿದ್ದಾರೆ. ಈ ಭೇಟಿ...
Date : Thursday, 28-05-2015
ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ ಅವರು ಗುರುವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಜನತಾ ಪರಿವಾರ ಮೈತ್ರಿಯಲ್ಲಿ ಲಾಲೂ ಪ್ರಸಾದ್ ಯಾದವ್ ಮತ್ತು ನಿತೀಶ್ ಕುಮಾರ್ ಅವರ ನಡುವೆ ಭಿನ್ನಾಭಿಪ್ರಾಯ ಹೆಚ್ಚುತ್ತಿರುವ ಈ...
Date : Thursday, 28-05-2015
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಬುಧವಾರ ಸಂಜೆ ಪ್ರಧಾನಿ ನರೇಂದ್ರ ಮೋದಿಯವರನ್ನು ಅವರ ನಿವಾಸ ರೇಸ್ ಕೋರ್ಸ್‌ನಲ್ಲಿ ಭೇಟಿಯಾದರು. ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೆಲವೇ ಗಂಟೆಗಳಲ್ಲಿ ಅವರು ಮೋದಿಯನ್ನು ಭೇಟಿಯಾಗಿರುವುದು ಭಾರೀ ಕುತೂಹಲ ಕೆರಳಿಸಿದೆ. ಸಿಂಗ್ ಅವರು...
Date : Wednesday, 27-05-2015
ಪಾಟ್ನಾ: ಪ್ರಧಾನಿ ನರೇಂದ್ರ ಮೋದಿಯವರ ಸೆಲ್ಫಿಗಳ ಬಗ್ಗೆ ಟೀಕೆ ಮಾಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಹರಿಹಾಯ್ದಿರುವ ಬಿಜೆಪಿ, ಮೊದಲು ಜನರಿಗಾಗಿ ಕೆಲಸ ಮಾಡಿ ಎಂದು ಸಲಹೆ ನೀಡಿದೆ. ‘ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಸೆಲ್ಫಿ ಕ್ಲಿಕ್ಕಿಸುವಂತೆ ಜನರು ನನ್ನೊಂದಿಗೆ ಸೆಲ್ಫಿ...
Date : Wednesday, 27-05-2015
ನವದೆಹಲಿ: ದೇಶದ ಮೊದಲ ಪ್ರಧಾನ ಮಂತ್ರಿ, ಸ್ವಾತಂತ್ರ್ಯ ಹೋರಾಟಗಾರ ಪಂಡಿತ್ ಜವಾಹರ್‌ಲಾಲ್ ನೆಹರು ಅವರ 51ನೇ ಪುಣ್ಯತಿಥಿಯನ್ನು ಬುಧವಾರ ದೇಶದಾದ್ಯಂತ ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಮಾಜಿ ಪ್ರಧಾನಿಗೆ ಶ್ರದ್ಧಾಂಜಲಿ ಸಮರ್ಪಿಸಿದ್ದು, ‘ಪಂಡಿತ್ ಜವಾಹರ್‌ಲಾಲ್ ನೆಹರೂಗೆ ಶ್ರದ್ಧಾಂಜಲಿ, ಸ್ವಾತಂತ್ರ್ಯ ಹೋರಾಟಗಾರನಾಗಿ, ದೇಶದ...
Date : Tuesday, 26-05-2015
ನವದೆಹಲಿ: ತನ್ನ ಸರ್ಕಾರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಮಂಗಳವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ‘ಕಿಸಾನ್ ಟಿವಿ’ಯನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು ‘ದೇಶದಲ್ಲಿನ ರೈತರ ಸ್ಥಿತಿಗತಿಯನ್ನು ಸುಧಾರಿಸುವ ಅಗತ್ಯವಿದೆ. ದೇಶ ಪ್ರಗತಿ ಹೊಂದಬೇಕಾದರೆ ಮೊದಲು...
Date : Tuesday, 26-05-2015
ಬೆಂಗಳೂರು: ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ರಾಜ್ಯದ ಜನಪ್ರಿಯ ಕನ್ನಡ ಪತ್ರಿಕೆಗಳು ಜನಮತ ಸಂಗ್ರಹ ನಡೆಸಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅತ್ಯುತ್ತಮ ನಾಯಕರಾಗಿ ಹೊರಹೊಮ್ಮಿದ್ದಾರೆ. ದೇಶ-ವಿದೇಶಗಳಲ್ಲಿನ ಲಕ್ಷಾಂತರ ಮಂದಿ ಈ ಜನಮತ ಸಂಗ್ರಹದಲ್ಲಿ ಭಾಗಿಯಾಗಿದ್ದು,...