Date : Monday, 29-07-2019
ನವದೆಹಲಿ: ತನ್ನ ಸಚಿವರುಗಳಿಗೆ ಮತ್ತು ಸಂಸತ್ತಿನ ಸಂಸದರುಗಳಿಗೆ ಎರಡು ದಿನಗಳ ತರಬೇತಿಯನ್ನು ಆಯೋಜಿಸಲು ಬಿಜೆಪಿ ನಿರ್ಧರಿಸಿದೆ. ಪಕ್ಷದ ಮೂಲಗಳ ಪ್ರಕಾರ, ಮುಂದಿನ ವಾರಾಂತ್ಯದಲ್ಲಿ ಈ ತರಬೇತಿ ಕಾರ್ಯಕ್ರಮ ಜರಗುವ ನಿರೀಕ್ಷೆ ಇದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ...
Date : Wednesday, 19-06-2019
ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾಗಿರುವ ತೇಜಸ್ವಿ ಸೂರ್ಯ ಅವರು ಅತ್ಯಂತ ನಾವೀನ್ಯ ‘ಸಂಸದ ಧ್ವನಿ’ ವೇದಿಕೆಯನ್ನು ಆರಂಭಿಸಿದ್ದು, ಇಲ್ಲಿ ಕ್ಷೇತ್ರದ, ರಾಜ್ಯದ ಮತ್ತು ದೇಶದ ಅಭಿವೃದ್ಧಿಗೆ ಪೂರಕವಾದ ಕಾರ್ಯತಂತ್ರ ಮತ್ತು ನೀತಿಗಳ ಬಗ್ಗೆ ಸಂಸದರೊಂದಿಗೆ ಬಹಿರಂಗವಾಗಿ ಚರ್ಚೆಯನ್ನು ನಡೆಸಬಹುದಾಗಿದೆ. ಸಂಸದ...
Date : Friday, 31-05-2019
ನವದೆಹಲಿ: ತನ್ನ ಸರಳ ಜೀವನದಿಂದ ದೇಶದಾದ್ಯಂತ ಮನೆ ಮಾತಾಗಿರುವ ಒರಿಸ್ಸಾದ ಬಲಸೋರ್ ಬಿಜೆಪಿ ಸಂಸದ ಪ್ರತಾಪ್ ಸಿಂಗ್ ಸಾರಂಗಿ ಅವರು ಗುರುವಾರ ನರೇಂದ್ರ ಮೋದಿ ಸಂಪುಟದ ಸಚಿವರಾಗಿ ಪ್ರಮಾಣವಚನವನ್ನು ಸ್ವೀಕಾರ ಮಾಡುವ ಮೂಲಕ ಇಡೀ ದೇಶದ ಗಮನವನ್ನೇ ಸೆಳೆದರು. ರಾಷ್ಟ್ರಪತಿ ರಾಮನಾಥ...
Date : Saturday, 04-07-2015
ನವದೆಹಲಿ: ವೇತನ ಇನ್ನಷ್ಟು ಹೆಚ್ಚಳವಾಗಬಹುದು ಎಂಬ ಸಂಸದರ ಆಸೆಗೆ ತಣ್ಣೀರು ಬಿದ್ದಿದೆ, ವೇತನ ಹೆಚ್ಚಿಸುವಂತೆ ಸಂಸದೀಯ ಸಮಿತಿ ಮಾಡಿರುವ ಶಿಫಾರಸ್ಸನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಸಂಸದೀಯ ಸಮಿತಿ ಸಂಸದರ ದೈನಂದಿನ ಭತ್ಯೆಯನ್ನು ಶೇ.100ರಷ್ಟು ಹೆಚ್ಚಿಸುವಂತೆ ಜೂನ್ 25ರಂದು ಶಿಫಾರಸ್ಸು ಮಾಡಿತ್ತು, ಆದರೆ...
Date : Monday, 29-06-2015
ಭೋಪಾಲ್: ಮಧ್ಯಪ್ರದೇಶದಲ್ಲಿ ನಡೆದ ವೃತ್ತಿಪರ ಪರೀಕ್ಷಾ ಮಂಡಳಿ ಹಗರಣ ಅಥವಾ ವ್ಯಾಪಮ್ ಹಗರಣಕ್ಕೆ ಸಂಬಂಧಿಸಿದ ಮತ್ತಿಬ್ಬರು ಆರೋಪಿಗಳು ಭಾನುವಾರ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಈ ಹೈ ಪ್ರೊಫೈಲ್ ಹಗರಣದಲ್ಲಿ ಆರೋಪಿಗಳಾಗಿದ್ದ ಮತ್ತು ಸಾಕ್ಷಿಗಳಾಗಿದ್ದ ಸುಮಾರು ೪೦ ಮಂದಿ ಇದುವರೆಗೆ ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದಾರೆ,...
Date : Monday, 11-05-2015
ನವದೆಹಲಿ : ಕಾಂಗ್ರೆಸ್ ಸಂಸದ ಅಭಿಜಿತ್ ಸೋಮವಾರ ಯಾವುದೋ ಮಸೂದೆ ಬದಲು ಇನ್ನಾವದೋ ಮಸೂದೆಯ ಬಗ್ಗೆ ಕೆಳಮನೆಯಲ್ಲಿ ಮಾತನಾಡಿ ಕಾಂಗ್ರೆಸ್ ಪಕ್ಷದ ಇರುಸು ಮುರಿಸಿಗೆ ಕಾರಣರಾದರು. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪುತ್ರ ಅಭಿಷೇಕ್ ಇಂದು ಭೂಸ್ವಾಧೀನ ವಿಧೇಯಕದ ಬಗ್ಗೆ ಮಾತನಾಡಬೇಕಾಗಿತ್ತು, ಆದರೆ...
Date : Monday, 27-04-2015
ನವದೆಹಲಿ: ನೇಪಾಳದ ಭೀಕರ ಭೂಕಂಪದಲ್ಲಿ ಸತ್ತವರ ಸಂಖ್ಯೆ 3700ಕ್ಕೆ ತಲುಪಿದೆ, ಸಾವಿರಕ್ಕೂ ಅಧಿಕ ಮಂದಿ ಇನ್ನೂ ಪ್ರಾಣಾಪಾಯದಲ್ಲಿ ಸಿಲುಕಿದ್ದಾರೆ. ಅಪಾರ ಸಂಖ್ಯೆಯ ಭಾರತೀಯರು ಕೂಡ ಅಪಾಯದಲ್ಲಿದ್ದಾರೆ. ಇವರೆಲ್ಲರನ್ನೂ ಸುರಕ್ಷಿತವಾಗಿ ಕರೆ ತರಬೇಕಾದ ಮಹತ್ತರವಾದ ಜವಾಬ್ದಾರಿ ಸರ್ಕಾರದ ಮೇಲಿದೆ. ಆದರೆ ಇಲ್ಲೊಬ್ಬ ಸಮಾಜವಾದಿ...