News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

SCO ಸಮಿತ್ ವೇಳೆ ಮೋದಿಯನ್ನು ಭೇಟಿಯಾಗಲಿದ್ದಾರೆ ಚೀನಾ ಅಧ್ಯಕ್ಷ

ನವದೆಹಲಿ: ಇದೇ ವಾರ ಬಿಷ್ಕೆಕ್ ನಲ್ಲಿ ನಡೆಯಲಿರುವ ಶಾಂಗೈ ಕೋಆಪರೇಶನ್ ಆರ್ಗನೈಸೇಶನ್(SCO) ಸಮಿತ್‌ನಲ್ಲಿ ಭಾಗಿಯಾಗಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಭೇಟಿಯಾಗಲಿದ್ದಾರೆ. ಎರಡನೇ ಅವಧಿಯ ನರೇಂದ್ರ ಮೋದಿ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಚೀನಾ ಮತ್ತು...

Read More

ಪ್ರತಿಪಕ್ಷಗಳ ಬೆಂಬಲದ ಭರವಸೆ ಇದೆ ಎಂದ ಮೋದಿ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಮಂಗಳವಾರದಿಂದ ಆರಂಭಗೊಳ್ಳಲಿದೆ. ಹಲವು ಮಹತ್ವಪೂರ್ಣ ಮಸೂದೆಗಳನ್ನು ಜಾರಿಗೊಳಿಸುವ ವಿಶ್ವಾಸದಲ್ಲಿ ಸರ್ಕಾರವಿದ್ದರೆ, ಐಪಿಎಲ್ ಹಗರಣ ಆರೋಪಿ ಲಲಿತ್ ಮೋದಿ ವಿವಾದವನ್ನು ಹಿಡಿದು ಕಲಾಪಕ್ಕೆ ಅಡ್ಡಿಪಡಿಸಲು ಪ್ರತಿಪಕ್ಷಗಳು ಯೋಜನೆ ರೂಪಿಸಿವೆ. ಅಧಿವೇಶನ ಆರಂಭಕ್ಕೂ ಮುನ್ನ ಸಂಸತ್ತಿನ ಹೊರಗಡೆ ಪತ್ರಕರ್ತರನ್ನು...

Read More

ಜುಲೈ 1ರಂದು ‘ಡಿಜಿಟಲ್ ಇಂಡಿಯಾ’ಗೆ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಜುಲೈ ೧ರಂದು ತಮ್ಮ ಮಹಾತ್ವಕಾಂಕ್ಷೆಯ ಡಿಜಿಟಲ್ ಇಂಡಿಯಾ ಯೋಜನೆಗೆ ಚಾಲನೆ ನೀಡಲಿದ್ದಾರೆ. ಉನ್ನತ ಉದ್ಯಮಿಗಳಾದ ಮುಕೇಶ್ ಅಂಬಾನಿ, ಸತ್ಯಾ ನಡೆಲ್ಲಾ, ಸೈರಸ್ ಮಿಸ್ತ್ರಿ ಮತ್ತು ಅಜೀಂ ಪ್ರೇಮ್ ಜೀ ಅವರು ಈ ಸಮಾರಂಭದಲ್ಲಿ ಪಾಲ್ಗೊಂಡು, ಡಿಜಿಟಲ್...

Read More

ಕಠಿಣ ಹಾದಿಯನ್ನು ನಮ್ಮದಾಗಿಸಿಕೊಂಡಿದ್ದೇವೆ

ನವದೆಹಲಿ: ದೋಷಯುಕ್ತ ಸರ್ಕಾರಿ ಯಂತ್ರವನ್ನು ಸರಿ ದಾರಿಗೆ ತರುವುದಕ್ಕಾಗಿ ನಾವು ಜನಪ್ರಿಯ ಕಾರ್ಯಗಳನ್ನು ಬಿಟ್ಟು ನಾವು ಅತಿ ಕಠಿಣ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಅವರು ಪ್ರೆಸ್ ಟ್ರಸ್ಟ್...

Read More

ಚಾರ್‌ಧಾಮ್ ಯಾತ್ರೆಕೈಗೊಳ್ಳಲು ಮೋದಿಗೆ ಆಹ್ವಾನ

ಡೆಹ್ರಾಡೂನ್: ಚಾರ್‌ಧಾಮ್ ಯಾತ್ರೆ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ ನೀಡುತ್ತೇನೆ ಎಂದು ಉತ್ತರಾಖಂಡದ ಮುಖ್ಯಮಂತ್ರಿ ಹರೀಶ್ ರಾವತ್ ತಿಳಿಸಿದ್ದಾರೆ. ಅಲ್ಲದೇ ಮಾನಸ ಸರೋವರ ಯಾತ್ರೆಯ ಸಾಂಪ್ರದಾಯಿಕ ಮಾರ್ಗವನ್ನು ಪುನರ್ ತೆರೆಯುವ ಸಮಾರಂಭಕ್ಕೂ ಮೋದಿಗೆ ಆಹ್ವಾನ ನೀಡಲಾಗುವುದು ಎಂದು ಅವರು ಹೇಳಿದ್ದಾರೆ....

Read More

ಸಿಂಗಾಪುರದ ಸಂಸ್ಥಾಪಕ ಪಿತಾಮಹನ ಅಂತ್ಯಸಂಸ್ಕಾರಕ್ಕೆ ಮೋದಿ

ನವದೆಹಲಿ: ಸೋಮವಾರ ಬೆಳಿಗ್ಗೆ ಮೃತಪಟ್ಟ ಸಿಂಗಾಪುರದ ಸಂಸ್ಥಾಪಕ ಪಿತಾಮಹ ಲೀ ಕೌನ್ ಯ್ಯೂ ಅವರ ಅಂತ್ಯಸಂಸ್ಕಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಮಾ.29ರಂದು ಲೀ ಅವರ ಅಂತ್ಯಸಂಸ್ಕಾರ ನಡೆಯಲಿದ್ದು ಇದರಲ್ಲಿ ಮೋದಿ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ವಕ್ತಾರ ಸೈಯದ್ ಅಕ್ಬರುದ್ದೀನ್ ತಿಳಿಸಿದ್ದಾರೆ....

Read More

Recent News

Back To Top