Date : Wednesday, 03-03-2021
ನವದೆಹಲಿ: ಇಂದು ವಿಶ್ವ ವನ್ಯಜೀವಿ ದಿನ. ಜಗತ್ತಿನ ಅರಣ್ಯ ಸಂಪತ್ತು, ಪ್ರಾಣಿ ಪ್ರಬೇಧಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ನಮ್ಮ ಪ್ರಕೃತಿಯಲ್ಲಿ ಮುಂದಿನ ಭವಿಷ್ಯದಲ್ಲಿ ಆಗಲಿರುವ ಅಸಮತೋಲನವನ್ನು ತಡೆಗಟ್ಟಲು ಮತ್ತು ವನ್ಯಜೀವಿಗಳು ಮತ್ತು ಅರಣ್ಯ ಸಂಪತ್ತಿನ...
Date : Wednesday, 10-02-2021
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 10 ರಂದು ಸಂಜೆ 6.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆ 2021 ಅನ್ನು ಉದ್ಘಾಟಿಸಲಿದ್ದಾರೆ. ಈ ಶೃಂಗಸಭೆಯ ಘೋಷ ವಾಕ್ಯ “ನಮ್ಮ ಏಕರೂಪದ ಭವಿಷ್ಯದ ಮರು ವ್ಯಾಖ್ಯಾನ:...
Date : Thursday, 01-08-2019
ನವದೆಹಲಿ: ತಮ್ಮ ಎರಡನೆಯ ಅವಧಿಯ ಸರ್ಕಾರದ ಮೊದಲ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿರುವ ಪ್ರಧಾನಿ ನರೇಂದ್ರ ಮೋದಿಯವರು, 2022ರ ವೇಳೆಗೆ ಸರ್ವರಿಗೂ ವಸತಿಯನ್ನು ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂಬುದನ್ನು ಪುನರುಚ್ಚರಿಸಿದ್ದಾರೆ ಮತ್ತು ಈ ಗುರಿಯನ್ನು ತಲುಪುವಲ್ಲಿ ಇರುವ ಎಲ್ಲಾ ಅಡೆತಡೆಗಳನ್ನು...
Date : Thursday, 01-08-2019
ನವದೆಹಲಿ: ಲೋಕಸಭಾದಲ್ಲಿ ಸೀಟುಗಳನ್ನು ಹಂಚಿಕೆ ಮಾಡಲಾಗಿದ್ದು, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ನಿತಿನ್ ಗಡ್ಕರಿ ಅವರು ಮೊದಲ ಸಾಲಿನಲ್ಲಿ ಸೀಟು ಪಡೆದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಇವರು ಮೊದಲ ಸಾಲಲ್ಲಿ ಸೇರಿಕೊಳ್ಳಲಿದ್ದಾರೆ. 16ನೇ ಲೋಕಸಭಾದಲ್ಲಿ ಇದ್ದ ಸೀಟನ್ನೇ...
Date : Thursday, 18-07-2019
ನವದೆಹಲಿ: ಕುಲಭೂಷಣ್ ಜಾಧವ್ ಅವರ ಮರಣದಂಡನೆಯನ್ನು ಪಾಕಿಸ್ಥಾನ ಮರುಪರಿಶೀಲನೆ ನಡೆಸಬೇಕು ಮತ್ತು ಅವರಿಗೆ ರಾಜತಾಂತ್ರಿಕ ನೆರವನ್ನು ನೀಡಲು ಭಾರತಕ್ಕೆ ಅನುವು ಮಾಡಿಕೊಡಬೇಕು ಎಂದು ಅಂತಾರಾಷ್ಟ್ರೀಯ ನ್ಯಾಯಾಲಯವು ನೀಡಿದ ತೀರ್ಪು, ಭಾರತಕ್ಕೆ ಜಾಧವ್ ಪ್ರಕರಣದಲ್ಲಿ ಭಾರಿ ದೊಡ್ಡ ಗೆಲುವು ತಂದುಕೊಟ್ಟಿದೆ. ಈ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ...
Date : Wednesday, 17-07-2019
ನವದೆಹಲಿ: ಗ್ರಾಮೀಣಾಭಿವೃದ್ಧಿ, ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯಗಳಿಗೆ 2019-2020ರ ಸಾಲಿನಲ್ಲಿ ಅನುದಾನವನ್ನು ನೀಡುವ ಬೇಡಿಕೆಗೆ ಲೋಕಸಭೆ ಬುಧವಾರ ಅನುಮೋದನೆ ನೀಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಪ್ರತಿಕ್ರಿಯೆಯ ಬಳಿಕ ಧ್ವನಿ ಮತದಿಂದ ಅನುದಾನ ಬಿಡುಗಡೆಯ ಬೇಡಿಕೆಗಳನ್ನು ಅಂಗೀಕರಿಸಲಾಯಿತು. ಸಣ್ಣ...
Date : Tuesday, 16-07-2019
ನವದೆಹಲಿ: ಸಂಸತ್ತಿನ ಕಲಾಪಗಳಿಗೆ ಗೈರು ಹಾಜರಾಗುತ್ತಿರುವ ಸಂಸದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ ಅವರು ವಿಷಯ ಪ್ರಸ್ತಾಪಿಸಿದ್ದು, ಕಲಾಪಗಳು ನಡೆಯುವ ವೇಳೆ ಸಂಸದರು ಮತ್ತು ಸಚಿವರುಗಳು ಕಡ್ಡಾಯವಾಗಿ...
Date : Thursday, 11-07-2019
ನವದೆಹಲಿ: ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಸಂಪುಟವು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ 2012 ಗೆ ತಿದ್ದುಪಡಿಯನ್ನು ತರಲು ಅನುಮೋದನೆಯನ್ನು ಬುಧವಾರ ನೀಡಿದೆ. ಅಮಾನುಷವಾದ ಪ್ರಕರಣಗಳಿಗೆ ಮರಣ ದಂಡನೆಯನ್ನು ವಿಧಿಸುವ ನಿಯಮವನ್ನೂ ಈ...
Date : Thursday, 04-07-2019
ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಅಧಿಕ ಸ್ಥಾನಗಳನ್ನು ಗೆದ್ದರೆ ಗುಜರಾತಿನಿಂದ ದೆಹಲಿಗೆ ಸೈಕಲ್ ಯಾತ್ರೆ ನಡೆಸುವುದಾಗಿ ಪಣತೊಟ್ಟಿದ್ದ ವ್ಯಕ್ತಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಬುಧವಾರ ಭೇಟಿಯಾದರು. ಖಿಮ್‌ಚಂದ್ ಚಂದ್ರಾಣಿ ಅವರು ತನ್ನ ನಿರ್ಧಾರದಂತೆ ತಮ್ಮ ಹುಟ್ಟೂರಾದ ಗುಜರಾತಿನ ರಾಜಕೋಟ್ನಿಂದ...
Date : Tuesday, 02-07-2019
ನವದೆಹಲಿ: ಕಳೆದ ವಾರ ಇಂಧೋರಿನಲ್ಲಿ ಬಿಜೆಪಿ ಶಾಸಕ ಆಕಾಶ್ ವಿಜಯವರ್ಗೀಯ ಅವರು ಮಹಾನಗರ ಪಾಲಿಕೆಯ ಅಧಿಕಾರಿಗೆ ಬ್ಯಾಟ್ನಿಂದ ಹೊಡೆದಿರುವ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ತೀವ್ರವಾಗಿ ಖಂಡಿಸಿದ್ದು, ಇಂತಹ ಕೃತ್ಯವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಇಂದು ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ...