Date : Monday, 17-06-2019
ನವದೆಹಲಿ: 17ನೇ ಲೋಕಸಭಾದ ಮೊದಲ ಅಧಿವೇಶನ ಇಂದಿನಿಂದ ಆರಂಭಗೊಳ್ಳುತ್ತಿದೆ. ಈ ಅಧಿವೇಶನದಲ್ಲೇ ನರೇಂದ್ರ ಮೋದಿ ಸರ್ಕಾರ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಅನ್ನು ಮಂಡನೆಗೊಳಿಸಲಿದೆ. ತ್ರಿವಳಿ ತಲಾಖ್ನಂತಹ ಕೆಲವೊಂದು ಪ್ರಮುಖ ಮಸೂದೆಗಳು ಮಂಡನೆಗೊಳ್ಳುವ ನಿರೀಕ್ಷೆ ಇದೆ. ಜೂನ್ 17ರಿಂದ ಜುಲೈ 26ರವರೆಗೆ...
Date : Saturday, 15-06-2019
ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಯವರು ಶನಿವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದು, ಬರ ಪರಿಸ್ಥಿತಿ, ನರೇಗಾ ಬಾಕಿ ಅನುದಾನ ಬಿಡುಗಡೆ ಹಾಗೂ ಸಾಲಮನ್ನಾ ಯೋಜನೆಯ ಯಶಸ್ವಿ ಅನುಷ್ಠಾನದ ಕುರಿತು ಚರ್ಚೆ ನಡೆಸಿದರು. ಇಂದು ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳುವ...
Date : Tuesday, 14-05-2019
ನವದೆಹಲಿ: ಬ್ರಿಟಿಷ್ ಇಂಟರ್ನ್ಯಾಷನಲ್ ಬ್ಯಾಂಕಿಂಗ್ ಮತ್ತು ಹಣಕಾಸು ಸಂಸ್ಥೆ ಸ್ಟ್ಯಾಂಡರ್ಡ್ ಚಾರ್ಟೆಡ್ ಪಿಎಲ್ಸಿಯ ವರದಿಯ ಪ್ರಕಾರ, 2020ರ ವೇಳೆಗೆ ಜಾಗತಿಕ ಬೆಳವಣಿಗೆಯ ಮೇಲೆ ಪ್ರಭಾವ ಬೀರುವ ಆರ್ಥಿಕತೆಗಳಲ್ಲಿ ಭಾರತವೂ ಒಂದಾಗಲಿದೆ. ಭಾರತ, ಬಾಂಗ್ಲಾದೇಶ, ವಿಯೆಟ್ನಾಂ, ಮಯನ್ಮಾರ್ ಮತ್ತು ಫಿಲಿಪೈನ್ಸ್ ದೇಶಗಳು ಮುಂದಿನ...