News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಿಶ್ವ ವನ್ಯಜೀವಿ ದಿನ: ಪ್ರಾಣಿ ಸಂಕುಲ, ಅರಣ್ಯ ಸಂರಕ್ಷಣೆಗೆ ಭಾರತ ಬದ್ಧ ಎಂದ ಮೋದಿ

ನವದೆಹಲಿ: ಇಂದು ವಿಶ್ವ ವನ್ಯಜೀವಿ ದಿನ.  ಜಗತ್ತಿನ ಅರಣ್ಯ ಸಂಪತ್ತು, ಪ್ರಾಣಿ ಪ್ರಬೇಧಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ನಮ್ಮ ಪ್ರಕೃತಿಯಲ್ಲಿ ಮುಂದಿನ ಭವಿಷ್ಯದಲ್ಲಿ ಆಗಲಿರುವ ಅಸಮತೋಲನವನ್ನು ತಡೆಗಟ್ಟಲು ಮತ್ತು ವನ್ಯಜೀವಿಗಳು ಮತ್ತು ಅರಣ್ಯ ಸಂಪತ್ತಿನ...

Read More

ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆ 2021 ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 10 ರಂದು ಸಂಜೆ 6.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆ 2021 ಅನ್ನು ಉದ್ಘಾಟಿಸಲಿದ್ದಾರೆ. ಈ ಶೃಂಗಸಭೆಯ ಘೋಷ ವಾಕ್ಯ “ನಮ್ಮ ಏಕರೂಪದ ಭವಿಷ್ಯದ ಮರು ವ್ಯಾಖ್ಯಾನ:...

Read More

2022ಕ್ಕೆ ಸರ್ವರಿಗೂ ವಸತಿ ಕಲ್ಪಿಸುವಲ್ಲಿ ಇರುವ ಅಡೆತಡೆಗಳನ್ನು ನಿವಾರಿಸುವಂತೆ ಅಧಿಕಾರಿಗಳಿಗೆ ಮೋದಿ ಕರೆ

ನವದೆಹಲಿ: ತಮ್ಮ ಎರಡನೆಯ ಅವಧಿಯ ಸರ್ಕಾರದ ಮೊದಲ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿರುವ ಪ್ರಧಾನಿ ನರೇಂದ್ರ ಮೋದಿಯವರು, 2022ರ ವೇಳೆಗೆ ಸರ್ವರಿಗೂ ವಸತಿಯನ್ನು ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂಬುದನ್ನು ಪುನರುಚ್ಚರಿಸಿದ್ದಾರೆ ಮತ್ತು ಈ ಗುರಿಯನ್ನು ತಲುಪುವಲ್ಲಿ ಇರುವ ಎಲ್ಲಾ ಅಡೆತಡೆಗಳನ್ನು...

Read More

ಲೋಕಸಭೆಯ ಮೊದಲ ಸಾಲಲ್ಲಿ ಸ್ಥಾನ ಪಡೆದ ಶಾ, ಸ್ಮೃತಿ, ರಾಜನಾಥ್ ; ರಾಹುಲ್ ಗಾಂಧಿಗೆ 2ನೇ ಸಾಲು

ನವದೆಹಲಿ: ಲೋಕಸಭಾದಲ್ಲಿ ಸೀಟುಗಳನ್ನು ಹಂಚಿಕೆ ಮಾಡಲಾಗಿದ್ದು, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ನಿತಿನ್ ಗಡ್ಕರಿ ಅವರು ಮೊದಲ ಸಾಲಿನಲ್ಲಿ ಸೀಟು ಪಡೆದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಇವರು ಮೊದಲ ಸಾಲಲ್ಲಿ ಸೇರಿಕೊಳ್ಳಲಿದ್ದಾರೆ. 16ನೇ ಲೋಕಸಭಾದಲ್ಲಿ ಇದ್ದ ಸೀಟನ್ನೇ...

Read More

ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸಿದೆ : ಕುಲಭೂಷಣ್ ತೀರ್ಪಿನ ಬಗ್ಗೆ ಮೋದಿ

ನವದೆಹಲಿ: ಕುಲಭೂಷಣ್ ಜಾಧವ್ ಅವರ ಮರಣದಂಡನೆಯನ್ನು ಪಾಕಿಸ್ಥಾನ ಮರುಪರಿಶೀಲನೆ ನಡೆಸಬೇಕು ಮತ್ತು ಅವರಿಗೆ ರಾಜತಾಂತ್ರಿಕ ನೆರವನ್ನು ನೀಡಲು ಭಾರತಕ್ಕೆ ಅನುವು ಮಾಡಿಕೊಡಬೇಕು ಎಂದು ಅಂತಾರಾಷ್ಟ್ರೀಯ ನ್ಯಾಯಾಲಯವು ನೀಡಿದ ತೀರ್ಪು, ಭಾರತಕ್ಕೆ ಜಾಧವ್ ಪ್ರಕರಣದಲ್ಲಿ ಭಾರಿ ದೊಡ್ಡ ಗೆಲುವು ತಂದುಕೊಟ್ಟಿದೆ. ಈ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ...

Read More

ಗ್ರಾಮೀಣಾಭಿವೃದ್ಧಿ, ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯಗಳಿಗೆ ಅನುದಾನ ನೀಡಲು ಲೋಕಸಭೆ ಅಸ್ತು

ನವದೆಹಲಿ: ಗ್ರಾಮೀಣಾಭಿವೃದ್ಧಿ, ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯಗಳಿಗೆ 2019-2020ರ ಸಾಲಿನಲ್ಲಿ ಅನುದಾನವನ್ನು ನೀಡುವ ಬೇಡಿಕೆಗೆ ಲೋಕಸಭೆ ಬುಧವಾರ ಅನುಮೋದನೆ ನೀಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಪ್ರತಿಕ್ರಿಯೆಯ ಬಳಿಕ ಧ್ವನಿ ಮತದಿಂದ ಅನುದಾನ ಬಿಡುಗಡೆಯ ಬೇಡಿಕೆಗಳನ್ನು ಅಂಗೀಕರಿಸಲಾಯಿತು. ಸಣ್ಣ...

Read More

ಕಲಾಪಕ್ಕೆ ಹಾಜರಾಗದ ಸಂಸದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮೋದಿ

ನವದೆಹಲಿ: ಸಂಸತ್ತಿನ ಕಲಾಪಗಳಿಗೆ ಗೈರು ಹಾಜರಾಗುತ್ತಿರುವ ಸಂಸದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ ಅವರು ವಿಷಯ ಪ್ರಸ್ತಾಪಿಸಿದ್ದು, ಕಲಾಪಗಳು ನಡೆಯುವ ವೇಳೆ ಸಂಸದರು ಮತ್ತು ಸಚಿವರುಗಳು ಕಡ್ಡಾಯವಾಗಿ...

Read More

ಪೊಕ್ಸೊ ಕಾಯ್ದೆಯಡಿ ಮರಣದಂಡನೆ ವಿಧಿಸಲು ಕೇಂದ್ರ ಸಂಪುಟ ಅಸ್ತು

ನವದೆಹಲಿ: ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಸಂಪುಟವು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ 2012 ಗೆ ತಿದ್ದುಪಡಿಯನ್ನು ತರಲು ಅನುಮೋದನೆಯನ್ನು ಬುಧವಾರ ನೀಡಿದೆ. ಅಮಾನುಷವಾದ ಪ್ರಕರಣಗಳಿಗೆ  ಮರಣ ದಂಡನೆಯನ್ನು ವಿಧಿಸುವ ನಿಯಮವನ್ನೂ ಈ...

Read More

ಬಿಜೆಪಿ ವಿಜಯವನ್ನು ಸಂಭ್ರಮಿಸಲು ಗುಜರಾತಿನಿಂದ ದೆಹಲಿಗೆ ಸೈಕಲ್ ಯಾತ್ರೆ ನಡೆಸಿದ ವ್ಯಕ್ತಿಯನ್ನು ಭೇಟಿಯಾದ ಮೋದಿ

ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಅಧಿಕ ಸ್ಥಾನಗಳನ್ನು ಗೆದ್ದರೆ ಗುಜರಾತಿನಿಂದ ದೆಹಲಿಗೆ ಸೈಕಲ್ ಯಾತ್ರೆ ನಡೆಸುವುದಾಗಿ ಪಣತೊಟ್ಟಿದ್ದ ವ್ಯಕ್ತಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಬುಧವಾರ ಭೇಟಿಯಾದರು. ಖಿಮ್‌ಚಂದ್‌ ಚಂದ್ರಾಣಿ ಅವರು ತನ್ನ ನಿರ್ಧಾರದಂತೆ ತಮ್ಮ ಹುಟ್ಟೂರಾದ ಗುಜರಾತಿನ ರಾಜಕೋಟ್­ನಿಂದ...

Read More

ಪಕ್ಷದ ಗೌರವಕ್ಕೆ ಧಕ್ಕೆ ತರುವ ಯಾವ ನಾಯಕರೂ ನಮಗೆ ಬೇಕಾಗಿಲ್ಲ: ಮೋದಿ

ನವದೆಹಲಿ: ಕಳೆದ ವಾರ ಇಂಧೋರಿನಲ್ಲಿ ಬಿಜೆಪಿ ಶಾಸಕ ಆಕಾಶ್ ವಿಜಯವರ್ಗೀಯ ಅವರು ಮಹಾನಗರ ಪಾಲಿಕೆಯ ಅಧಿಕಾರಿಗೆ ಬ್ಯಾಟ್­ನಿಂದ ಹೊಡೆದಿರುವ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ತೀವ್ರವಾಗಿ ಖಂಡಿಸಿದ್ದು, ಇಂತಹ ಕೃತ್ಯವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ  ಎಂದಿದ್ದಾರೆ. ಇಂದು ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ...

Read More

Recent News

Back To Top