News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜೂನ್ 30ರಂದು ಮೋದಿಯವರ ‘ಮನ್ ಕೀ ಬಾತ್’ ರೇಡಿಯೋ ಕಾರ್ಯಕ್ರಮ ಪುನರಾರಂಭ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕೀ ಬಾತ್’ ಜೂನ್ 30ರಿಂದ ಮತ್ತೆ ಆರಂಭಗೊಳ್ಳಲಿದೆ. ಆಲ್ ಇಂಡಿಯಾ ರೇಡಿಯೋ ಮತ್ತು ಎಫ್­ಎಂ ಚಾನೆಲ್­ಗಳಲ್ಲಿ ಜೂನ್ 30ರಂದು ಬೆಳಿಗ್ಗೆ 11 ಗಂಟೆಗೆ ಇದು ಪ್ರಸಾರಗೊಳ್ಳಲಿದೆ. ಕಳೆದ ಅವಧಿಯ...

Read More

ಗಿರೀಶ್ ಕಾರ್ನಾಡ್ ಅಗಲುವಿಕೆಗೆ ಮೋದಿ ಸಂತಾಪ

ನವದೆಹಲಿ : ಖ್ಯಾತ ಸಾಹಿತಿ, ಚಿತ್ರ ನಿರ್ದೇಶಕ, ನಾಟಕಕಾರ, ಗಿರೀಶ್ ಕಾರ್ನಾಡ್ ಅವರ ಅಗಲುವಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿರುವ ಮೋದಿಯವರು “ಗಿರೀಶ್ ಕಾರ್ನಾಡ್ ಅವರು ತಮ್ಮ ಬಹುಮುಖಿ ನಟನಾ ಕೌಶಲ್ಯದಿಂದಾಗಿ ಎಲ್ಲಾ ಮಾಧ್ಯಮಗಳಲ್ಲೂ...

Read More

100 ದಿನಗಳಲ್ಲಿ ಮಹತ್ವದ ಸುಧಾರಣೆಗಳನ್ನು ಘೋಷಿಸಲಿದೆ ಮೋದಿ ಸರ್ಕಾರ

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮೊದಲ 100 ದಿನಗಳಲ್ಲಿ ಹಲವಾರು ದೊಡ್ಡ ಸುಧಾರಣೆಗಳ ಘೋಷಣೆಯಾಗಲಿದೆ ಎಂದು ನೀತಿ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಅವರು Reuters­ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. “ಆರ್ಥಿಕತೆಯ ಉದಾರೀಕರಣ ಮತ್ತು ಸರ್ಕಾರದ ನಿಯಂತ್ರಣ ಸಡಿಲಿಕೆಯವರೆಗೆ ನೂತನ ಸರ್ಕಾರ...

Read More

ರಕ್ಷಣಾ ಸಚಿವರಾಗಿ ಅಧಿಕಾರ ವಹಿಸುವುದಕ್ಕೂ ಮುನ್ನ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ರಾಜನಾಥ್ ಸಿಂಗ್ ನಮನ

ನವದೆಹಲಿ: ರಕ್ಷಣಾ ಸಚಿವರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡುವುದಕ್ಕೂ ಮುನ್ನ ರಾಜನಾಥ್ ಸಿಂಗ್ ಅವರು ಶನಿವಾರ ದೆಹಲಿಯಲ್ಲಿನ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಸ್ವಾತಂತ್ರ್ಯ ನಂತರ ದೇಶಕ್ಕಾಗಿ ಪ್ರಾಣಾರ್ಪಣೆಗೈದ ಯೋಧರಿಗೆ ಗೌರವ ನಮನಗಳನ್ನು ಸಲ್ಲಿಸಿದರು. ಈ ವೇಳೆ ಸ್ಮಾರಕದಲ್ಲಿ ಸೇನಾ ಮುಖ್ಯಸ್ಥ...

Read More

ಮೋದಿ ಮತ್ತು ಶಾ: ಭಾರತದ ರಾಜಕೀಯ ಚಿತ್ರಣವನ್ನೇ ಬದಲಾಯಿಸಿದ ಸ್ನೇಹ

ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ನಡುವೆ ಹೊಂದಾಣಿಕೆ ಇಲ್ಲದೇ ಹೋಗುತ್ತಿದ್ದರೆ ಬಿಜೆಪಿಗೆ ಅಭೂತಪೂರ್ವವಾದ ಯಶಸ್ಸನ್ನು ದಾಖಲಿಸುವುದು ಸಾಧ್ಯವಾಗುತ್ತಿರಲಿಲ್ಲ. ಅವರನ್ನು ಭಾರತೀಯ ರಾಜಕಾರಣದ ಅಸಾಧಾರಣ ಜೋಡಿ ಅಂತಲೇ ಕರೆಯಲಾಗುತ್ತದೆ. ಅವರ ಈ ಸೌಹಾರ್ದ ಸಂಬಂಧ ರಾತೋರಾತ್ರಿ ಬೆಳೆದು ಬಂದುದಲ್ಲ, ಹಲವಾರು...

Read More

ಗೃಹ ಸಚಿವರಾಗಿ ಅಮಿತ್ ಶಾ, ರಾಜನಾಥ್ ಸಿಂಗ್­ಗೆ ರಕ್ಷಣೆ, ನಿರ್ಮಲಾಗೆ ಹಣಕಾಸು

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಸಂಪುಟ ಸಚಿವರಿಗೆ ಇಂದು ಖಾತೆ ಹಂಚಿಕೆಯಾಗಿದೆ. ಗುಜರಾತಿನ ಗಾಂಧೀನಗರ ಲೋಕಸಭಾ ಕ್ಷೇತ್ರದಿಂದ ಗೆದ್ದು ಬಂದಿರುವ ಅಮಿತ್ ಶಾ ಅವರು ಭಾರತದ ನೂತನ ಗೃಹ ಸಚಿವರಾಗಿದ್ದಾರೆ. ರಾಜನಾಥ್ ಸಿಂಗ್ ಅವರು ರಕ್ಷಣಾ ಸಚಿವರಾಗಿದ್ದಾರೆ. ನಿರ್ಮಲಾ ಸೀತಾರಾಮನ್ ಹಣಕಾಸು...

Read More

ಸಂಪುಟ ಸದಸ್ಯರನ್ನು ಆರಿಸಲು ಸಭೆ ನಡೆಸಿದ ಮೋದಿ, ಶಾ

ನವದೆಹಲಿ: ನೂತನ ಸಂಪುಟ ಸಚಿವರನ್ನು ನೇಮಕಗೊಳಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಮೂಲಗಳ ಪ್ರಕಾರ, ಸುಮಾರು 5 ಗಂಟೆಗಳವರೆಗೆ ಸಭೆ ಮುಂದುವರೆದಿದೆ. ಶಾ ಅವರು ಕೂಟ...

Read More

“ನಾನು ಪ್ರಧಾನಿಯಾಗಿರಬಹುದು, ಆದರೆ ನಿಮಗೆ ಈಗಲೂ ನಾನು ಕಾರ್ಯಕರ್ತನೇ” ಎಂದ ಮೋದಿ

ವಾರಣಾಸಿ: ಎರಡನೆಯ ಬಾರಿಗೆ ಪ್ರಧಾನಿಯಾಗಲು ಪ್ರಮಾಣವಚನ ಸ್ವೀಕರಿಸಲು ಮೂರು ದಿನಗಳು ಬಾಕಿ ಉಳಿದಿರುವಂತೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಗೆ ತೆರಳಿ ಕಾಶಿ ವಿಶ್ವನಾಥ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತನ್ನನ್ನು ಅಭೂತಪೂರ್ವವಾಗಿ ಗೆಲ್ಲಿಸಿದ ಕಾಶಿಯ ಜನತೆಗೆ...

Read More

ಮೋದಿ ಮತ್ತೊಮ್ಮೆ : ಭಯಗೊಂಡು ಐಎಸ್‌ಐ ಅಧಿಕಾರಿಗಳ ಮೊರೆ ಹೋದ ದಾವೂದ್

ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ದಾಖಲೆಯ ಜಯಗಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಅಧಿಕಾರವನ್ನು ಉಳಿಸಿಕೊಂಡು ಎರಡನೇ ಅವಧಿಗೆ ಸರ್ಕಾರದ ಚುಕ್ಕಾಣಿ ಹಿಡಿದಿದೆ. ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬಂದಿರುವುದನ್ನು ತಿಳಿದ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನ ಗುಪ್ತಚರ ಸಂಸ್ಥೆ...

Read More

ಹಳೆ ಚಿಂತನೆಗಳೊಂದಿಗೆ ಹೊಸ ಆರಂಭ

ಸಾವಿರಾರು ಮೈಲಿಗಳ ಪ್ರಯಾಣವು ಒಂದು ಹೆಜ್ಜೆಯೊಂದಿಗೆ ಆರಂಭಗೊಳ್ಳುತ್ತದೆ. ಕಲ್ಲುಮುಳ್ಳಿನ ಹಾದಿಯಲ್ಲಿ ಪ್ರಯಾಣಿಸುವುದು ಅತ್ಯಂತ ಪ್ರಯಾಸದಾಯಕ ಪ್ರಯಾಣವನ್ನು ನಮ್ಮದಾಗಿಸುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು ಕೂಡ ಕಳೆದ ಐದು ವರ್ಷಗಳಿಂದ ಕಲ್ಲು ಮುಳ್ಳಿನ ಹಾದಿಯನ್ನು ಸವೆಸುತ್ತಿದ್ದಾರೆ. ಇದೀಗ ಅವರಿಗೆ ಮತ್ತೆ 5 ವರ್ಷಗಳ ಅವಕಾಶ...

Read More

Recent News

Back To Top