News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

ಇಂದು ಸಭೆ ಸೇರಲಿದೆ ಮೋದಿ ನೇತೃತ್ವದ ಆಯ್ಕೆ ಸಮಿತಿ

ನವದೆಹಲಿ: ಕೇಂದ್ರ ಜಾಗೃತ ಆಯೋಗ (ಸಿವಿಸಿ)ಮತ್ತು ಕೇಂದ್ರ ಮಾಹಿತಿ ಆಯೋಗ(ಸಿಐಸಿ)ದ ಮುಖ್ಯಸ್ಥರನ್ನು ನೇಮಕಗೊಳಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಲುವಾಗಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ಸಭೆ ಸೇರಲಿದೆ. ಪ್ರಧಾನಿ ನಿವಾಸದಲ್ಲಿ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ....

Read More

ಹಿಂಬಾಗಿಲಿನಿಂದ ದೆಹಲಿ ಆಳಲು ಮೋದಿ ಪ್ರಯತ್ನ: ಕೇಜ್ರಿವಾಲ್

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಮುಖ್ಯಮಂತ್ರಿ ಕಿಡಿಕಾರಿದ್ದು, ಹಿಂಬಾಗಿಲಿನ ಮೂಲಕ ದೆಹಲಿಯನ್ನು ನಡೆಸಲು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನ ಪಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಧಿಕಾರಿಗಳನ್ನು ನೇಮಿಸಲು ಮತ್ತು ವರ್ಗಾವಣೆಗೊಳಿಸಲು ಲೆಫ್ಟಿನೆಂಟ್ ಗವರ್ನರ್ ಅವರಿಗೆ ಸಂಪೂರ್ಣ ಅಧಿಕಾರವಿದೆ ಎಂದು...

Read More

ಬಾಲಕಿ ನೋವಿಗೆ ಸ್ಪಂದಿಸಿದ ಪ್ರಧಾನಿ ಮೋದಿ

ನವದೆಹಲಿ: ತೀವ್ರ ಹೃದಯ ಬೇನೆಯಿಂದ ಬಳಲುತ್ತಿದ್ದ ಆಗ್ರಾದ ಬಾಲಕಿಯೊಬ್ಬಳು ತನ್ನ ಚಿಕಿತ್ಸೆಗಾಗಿ ತಂದೆ ಕಷ್ಟಪಡುವುದನ್ನು ನೋಡಲಾರದೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಅವರಿಂದ ಸಹಾಯ ಪಡೆದುಕೊಂಡಿದ್ದಾಳೆ. 12 ವರ್ಷದ ತೈಯಬಾ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾಳೆ, ಅವಳ ಚಿಕಿತ್ಸೆಗೆ 15-20...

Read More

ಸನ್ ಗ್ಲಾಸ್ ಧರಿಸಿ ಮೋದಿ ಸ್ವಾಗತ: ಅಧಿಕಾರಿಗೆ ನೋಟಿಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸುವ ವೇಳೆ ಸನ್ ಗ್ಲಾಸ್ ಧರಿಸಿದ್ದ ಬಸ್ತರ್ ಜಿಲ್ಲೆಯ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಛತ್ತೀಸ್‌ಗಢ ಸರ್ಕಾರ ನೋಟಿಸ್ ಜಾರಿಗೊಳಿಸಿದೆ. ಜಗದಲ್‌ಪುರ್ ವಿಮಾನನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿಯನ್ನು ಸ್ವಾಗತಿಸುವ ವೇಳೆ ಐಎಎಸ್ ಅಧಿಕಾರಿ ಅಮಿತ್ ಕಟಾರಿಯಾ ಅವರು ಸನ್ ಗ್ಲಾಸ್...

Read More

ಮೇ 14 ರಿಂದ ಮೋದಿ ತ್ರಿರಾಷ್ಟ್ರ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮೇ 14 ರಿಂದ 19 ರವರೆಗೆ ತ್ರಿರಾಷ್ಟ್ರ ಪ್ರವಾಸ ಕೈಗೊಳ್ಳಲಿದ್ದಾರೆ. ಚೀನಾ, ಮಂಗೋಲಿಯಾ ಮತ್ತು ದಕ್ಷಿಣ ಕೊರಿಯಾಗೆ ಭೇಟಿ ಕೊಡಲಿದ್ದಾರೆ. ಮೇ 14 ರಿಂದ 16 ರವರೆಗೆ ಚೀನಾ ಪ್ರವಾಸದಲ್ಲಿರುವ ಅವರು ಕ್ಸಿಯಾನ್, ಬೀಜಿಂಗ್ ಮತ್ತು...

Read More

ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ

ನವದೆಹಲಿ: ತನ್ನ ಕಾರನ್ನು ತೊರೆದ ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಿಗ್ಗೆ ಕೆಲಕಾಲ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿ ಅದರ ಆನಂದವನ್ನು ಆನುಭವಿಸಿದರು. ಅವರು ದೌಲ ಕೌನ್‌ದಿಂದ ದ್ವಾರಕದವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಈ ವಿಶಿಷ್ಟ ಅನುಭವವನ್ನು ಅವರು ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ದೆಹಲಿ...

Read More

ಎ.26ರಂದು ಮೋದಿ ‘ಮನ್ ಕೀ ಬಾತ್’

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಎ.26ರಂದು ರೇಡಿಯೋ ಮೂಲಕ ತಮ್ಮ ‘ಮನ್ ಕೀ ಬಾತ್’ ಹೇಳಲಿದ್ದಾರೆ. ಈ ವಿಷಯವನ್ನು ಸ್ವತಃ ಅವರೇ ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದಾರೆ, ಆದರೆ ಈ ಬಾರಿಯ ವಿಷಯ ಯಾವುದು ಎಂಬುದನ್ನು ಅವರು ತಿಳಿಸಿಲ್ಲ. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಮೋದಿ...

Read More

ಪಾಕ್ ಪ್ರಧಾನಿಗೆ ಮೋದಿ ಧನ್ಯವಾದ

ದೆಹಲಿ: ಹಿಂಸಾಚಾರ ಪೀಡಿತ ಯೆಮೆನ್‌ನಲ್ಲಿ ಸಿಲುಕಿದ್ದ 11 ಭಾರತೀಯರ ರಕ್ಷಣೆ ಮಾಡಿದ ಪಾಕಿಸ್ಥಾನ ಕಾರ್ಯವನ್ನು ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ, ಇದಕ್ಕಾಗಿ ಅಲ್ಲಿನ ಪ್ರಧಾನಿ ನವಾಝ್ ಶರೀಫ್ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ ‘ಪಾಕಿಸ್ಥಾನದ ಸಹಕಾರದೊಂದಿಗೆ...

Read More

ಇಂದಿನಿಂದ ಮೋದಿ ವಿದೇಶ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರದಿಂದ ೩ ದಿನಗಳ ವಿದೇಶ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ಈ ವೇಳೆ ಅವರು ಫ್ರಾನ್ಸ್, ಜರ್ಮನಿ ಮತ್ತು ಕೆನಡಾ ದೇಶಗಳಿಗೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘ಇಂದು ನಾನು ನನ್ನ ಫ್ರಾನ್ಸ್, ಜರ್ಮನಿ...

Read More

MUDRA ಬ್ಯಾಂಕ್ ಉದ್ಘಾಟಿಸಿದ ಮೋದಿ

ನವದೆಹಲಿ: ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯಡಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ‘ಮುದ್ರಾ’(MUDRA) ಬ್ಯಾಂಕನ್ನು ಉದ್ಘಾಟನೆಗೊಳಿಸಿದರು. ಸಣ್ಣ ಉದ್ಯಮದಾರರಿಗೆ ರೂ.10 ಲಕ್ಷದವರೆಗೆ ಸಾಲ ಸೌಲಭ್ಯವನ್ನು ಈ ಬ್ಯಾಂಕ್ ಒದಗಿಸಲಿದೆ. ಅಲ್ಲದೇ ‘ಮೈಕ್ರೋ ಫಿನಾನ್ಸ್ ಸಂಸ್ಥೆ’ಗಳಿಗೆ ನಿಯಂತ್ರಕವಾಗಿ ಕಾರ್ಯನಿರ್ವಹಿಸಲಿದೆ. ಕಿರು ಉದ್ಯಮಗಳ...

Read More

Recent News

Back To Top