Date : Tuesday, 07-04-2015
ನವದೆಹಲಿ: ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯ್ಯದ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ತಮ್ಮ ರಾಜ್ಯದ ಸ್ಥಿತಿಗತಿಗಳ ಬಗ್ಗೆ ವಿವರಿಸಿದರು. ಮಾರ್ಚ್ 1 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೇಲೆ ಇದು ಪ್ರಧಾನಿಯವರೊಂದಿಗ ಮುಫ್ತಿ ಅವರ...
Date : Thursday, 02-04-2015
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಬೆಂಗಳೂರಿಗೆ ಆಗಮಿಸಿದ್ದರು. ಅವರೊಂದಿಗೆ ಸಚಿವ ವೆಂಕಯ್ಯ ನಾಯ್ಡು ಅವರೂ ಇದ್ದಾರೆ. ಎಚ್‌ಎಎಲ್ ವಿಮಾನನಿಲ್ದಾಣದಲ್ಲಿ ಬಂದಿಳಿದ ಅವರನ್ನು ರಾಜ್ಯಪಾಲ ವಜುಭಾಯ್ ವಾಲಾ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದರು. ಬಿಜೆಪಿ...
Date : Thursday, 02-04-2015
ಬೆಂಗಳೂರು: ಎಪ್ರಿಲ್ 3ರಿಂದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯಲಿರುವ ಹಿನ್ನಲೆಯಲ್ಲಿ ಗುರುವಾರ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ನೇತೃತ್ವದಲ್ಲಿ ರಾಷ್ಟ್ರೀಯ ಪದಾಧಿಕಾರಿಗಳ ಮತ್ತು ಪ್ರದೇಶ ಅಧ್ಯಕ್ಷರುಗಳು ಸಭೆ ನಡೆಯಿತು. ನಾಳೆಯಿಂದ ಆರಂಭವಾಗಿ ಎ.4ರವರೆಗೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಇದಕ್ಕಾಗಿ...
Date : Thursday, 02-04-2015
ನವದೆಹಲಿ: ದೇಶದಾದ್ಯಂತ ಗುರುವಾರ ಮಹಾವೀರ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ದೇಶದ ಜನತೆಗೆ ಶುಭ ಕೋರಿದ್ದಾರೆ. ‘ಇಡೀ ಮನುಕುಲಕ್ಕೆ ಶಾಂತಿ ಮತ್ತು ಕಲ್ಯಾಣದ ಹಾದಿ ತೋರಿಸಿದ ಭಗವಾನ್ ಮಹಾವೀರನಿಗೆ ನಾನು ತಲೆ...
Date : Wednesday, 01-04-2015
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಕೂಸು ’ಸ್ವಚ್ಛ ಭಾರತ’ವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖಳಾದ ನಾಗಾಲ್ಯಾಂಡ್‌ನ ತೆಂಸುತುಲ ಇಂಸಾಂಗ್ ಎಂಬ ಯುವತಿ ವಾರಣಾಸಿಯಲ್ಲಿ ಅದ್ಭುತವನ್ನೇ ಸೃಷ್ಟಿಸಿದ್ದಾಳೆ. ‘ಮಿಶನ್ ಪ್ರಭುಘಾಟ್’ ಎಂಬ ಹೆಸರಿನಲ್ಲಿ ಅಭಿಯಾನ ಆರಂಭಿಸಿದ ಈಕೆ ತನ್ನ ಸಂಗಡಿಗರೊಂದಿಗೆ ಸೇರಿಕೊಂಡು ವಾರಣಾಸಿಯಲ್ಲಿನ...
Date : Tuesday, 31-03-2015
ಬೆಂಗಳೂರು: ಎಪ್ರಿಲ್ 3ರಿಂದ 5ರವರೆಗೆ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯ ರಾಜಧಾನಿಯಲ್ಲಿ ಬಿಗಿ ಬಂದೋಬಸ್ತ್‌ಗಳನ್ನು ಏರ್ಪಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತೆ ವಹಿಸುವ ನಿಟ್ಟಿನಲ್ಲಿ ಹೊರ ರಾಜ್ಯಗಳಿಂದ ಸುಮಾರು...
Date : Thursday, 26-03-2015
ಪುಣೆ: ಭೂಸ್ವಾಧೀನ ಮಸೂದೆಯ ವಿರುದ್ಧ ಸಮರ ಸಾರಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯವರು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಬಹಿರಂಗ ಚರ್ಚೆ ನಡೆಸಲು ಬಯಸುವುದಾಗಿ ತಿಳಿಸಿದ್ದಾರೆ. ಮಸೂದೆಯ ಬಗ್ಗೆ ಸಚಿವ ನಿತಿನ್ ಗಡ್ಕರಿ ಅವರು ಬಹಿರಂಗ ಚರ್ಚೆಗೆ ಬರುವಂತೆ ನೀಡಿದ...
Date : Thursday, 26-03-2015
ನವದೆಹಲಿ: ಎಲ್ಲಾ ಭಿನ್ನಾಭಿಪ್ರಾಯಗಳನ್ನು ಮರೆತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನವದೆಹಲಿಯಲ್ಲಿನ ಪ್ರಧಾನಿ ನಿವಾಸ 7 ಆರ್‌ಸಿಆರ್‌ನಲ್ಲಿಯೇ ಇಬ್ಬರೂ ಮುಖಂಡರು ಮಾತುಕತೆ ನಡೆಸಿದರು. ಬಿಹಾರ ಹಣಕಾಸಿನ ವಿಷಯದ ಬಗ್ಗೆ ನಿತೀಶ್...