Date : Thursday, 30-04-2015
ಕಠ್ಮಂಡು: ಭೂಕಂಪ ಪೀಡಿತ ನೇಪಾಳದಲ್ಲಿ ರಕ್ಷಣಾಕಾರ್ಯಕ್ಕೆ ಮಳೆ ಅಡ್ಡಿಯಾಗುತ್ತಿದೆ. ಸರ್ಕಾರದ ಕಳಪೆ ಪರಿಹಾರ ಕಾರ್ಯದ ವಿರುದ್ಧ ಆಕ್ರೋಶಗೊಂಡಿರುವ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ನೇಪಾಳ ಗೃಹಸಚಿವ ಬಂದೇವ್ ಗೌತಮ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಠ್ಮಂಡುವಿನ ಹೃದಯ ಭಾಗದಲ್ಲಿ ಬುಧವಾರ ತೀವ್ರ...
Date : Tuesday, 28-04-2015
ಕಠ್ಮಂಡು: ಭೀಕರ ದುರಂತಕ್ಕೆ ತತ್ತರಿಸಿ ಹೋಗಿರುವ ನೇಪಾಳದಲ್ಲಿ ಮೃತರ ಸಂಖ್ಯೆ 4,350ರ ಗಡಿ ತಲುಪಿದೆ. ಗಾಯಗೊಂಡವರ ಸಂಖ್ಯೆ 8 ಸಾವಿರಕ್ಕೆ ಏರಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಅಷ್ಟೊಂದು ಪರಿಣಾಮಕಾರಿಯಾಗಿಲ್ಲ ಎಂದು ಸ್ವತಃ ನೇಪಾಳ ಪ್ರಧಾನಿ ಸುಶೀಲ್ ಕೊಪಯಿರಾಲ ಒಪ್ಪಿಕೊಂಡಿದ್ದಾರೆ. ಕಣ್ಣು...
Date : Monday, 27-04-2015
ನವದೆಹಲಿ: ನೇಪಾಳದ ಭೀಕರ ಭೂಕಂಪದಲ್ಲಿ ಸತ್ತವರ ಸಂಖ್ಯೆ 3700ಕ್ಕೆ ತಲುಪಿದೆ, ಸಾವಿರಕ್ಕೂ ಅಧಿಕ ಮಂದಿ ಇನ್ನೂ ಪ್ರಾಣಾಪಾಯದಲ್ಲಿ ಸಿಲುಕಿದ್ದಾರೆ. ಅಪಾರ ಸಂಖ್ಯೆಯ ಭಾರತೀಯರು ಕೂಡ ಅಪಾಯದಲ್ಲಿದ್ದಾರೆ. ಇವರೆಲ್ಲರನ್ನೂ ಸುರಕ್ಷಿತವಾಗಿ ಕರೆ ತರಬೇಕಾದ ಮಹತ್ತರವಾದ ಜವಾಬ್ದಾರಿ ಸರ್ಕಾರದ ಮೇಲಿದೆ. ಆದರೆ ಇಲ್ಲೊಬ್ಬ ಸಮಾಜವಾದಿ...
Date : Monday, 27-04-2015
ಕಠ್ಮಂಡು: ಶನಿವಾರ ನೇಪಾಳದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಮಡಿದವರ ಸಂಖ್ಯೆ 3,200 ದಾಟಿದೆ, 7 ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಸೋಮವಾರ ಮೂಲಗಳು ತಿಳಿಸಿವೆ. ಭೀಕರ ದುರಂತದಿಂದಾಗಿ ನೇಪಾಳ ಸ್ಮಶಾನದಂತೆ ಗೋಚರವಾಗುತ್ತಿದ್ದು, ಕಣ್ಣು ಹಾಯಿಸಿದಲೆಲ್ಲಾ ಮೃತದೇಹಗಳು, ತಮ್ಮವರನ್ನು ಕಳೆದುಕೊಂಡು ಆಕ್ರಂದಿಸುತ್ತಿರುವ...