Date : Monday, 01-02-2021
ನವದೆಹಲಿ: ಭಾರತವು ಕೋವಿಡ್ -19 ಬಿಕ್ಕಟ್ಟಿನಿಂದ ಚೇತರಿಸಿಕೊಳ್ಳುತ್ತಿರುವ ಈ ಸಮಯದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2021-22 ಅನ್ನು ಮಂಡಿಸಲು ಸಿದ್ಧರಾಗಿದ್ದಾರೆ. ಹಿನ್ನೆಲೆಯಲ್ಲಿ ಎಲ್ಲರ ಗಮನ ಅವರ ಮೇಲೆ ನೆಟ್ಟಿದೆ. ಬೆಳಿಗ್ಗೆ 11...