News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸವಾರರೇ ಎಚ್ಚರ : ಅಂಬ್ಯುಲೆನ್ಸ್­ಗೆ ಜಾಗ ನೀಡದಿದ್ದರೆ ರೂ. 10,000, ಲೈಸೆನ್ಸ್ ಇಲ್ಲದಿದ್ದರೆ ರೂ. 5,000 ದಂಡ ತೆರಬೇಕು

ನವದೆಹಲಿ: ಸಂಚಾರ ನಿಯಮಗಳನ್ನು ಉಲ್ಲಂಘಿಸುವವರಿಗೆ ಭಾರಿ ಮೊತ್ತದ ದಂಡವನ್ನು ವಿಧಿಸುವ ಸಲುವಾಗಿ ಲೋಕಸಭೆಯಲ್ಲಿ ಮಂಡನೆಗೊಳಿಸಲಾದ ಮೋಟಾರು ವಾಹನಗಳ (ತಿದ್ದುಪಡಿ) ಮಸೂದೆ 2019 ಕುರಿತು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಇಂದು ಪ್ರತಿಕ್ರಿಯೆ ನೀಡಲಿದ್ದಾರೆ. ಮಸೂದೆಯನ್ನು ಗಡ್ಕರಿ ಅವರು ಸೋಮವಾರ...

Read More

$5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಕನಸನ್ನು ನನಸಾಗಿಸಲು MSME ಉತ್ತೇಜಿಸುವುದು ಅಗತ್ಯ: ಗಡ್ಕರಿ

ನವದೆಹಲಿ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಂಎಸ್‌ಎಂಇ) ಕೇಂದ್ರ ಸಚಿವರಾಗಿರುವ ನಿತಿನ್ ಗಡ್ಕರಿ ಅವರು ‘ಎಂಎಸ್‌ಎಂಇ ದಿನ 2019’ ಆಚರಣೆಯನ್ನು ಉದ್ಘಾಟಿಸಿದ್ದು, ಈ ವೇಳೆ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವ ಪ್ರಧಾನಿ ನರೇಂದ್ರ ಮೋದಿಯವರ ಗುರಿಯನ್ನು ತಲುಪಲು...

Read More

ಸೂಕ್ಷ್ಮ, ಸಣ್ಣ, ಮಧ್ಯಮ ಕೈಗಾರಿಕೆಗಳು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ನಿಭಾಯಿಸಲಿದೆ: ಗಡ್ಕರಿ

ನವದೆಹಲಿ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯಗಳು ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಪ್ರಗತಿಯನ್ನು ಉತ್ತೇಜಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಲಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವರಾಗಿ ಅಧಿಕಾರ...

Read More

100 ದಿನಗಳಲ್ಲಿ 1,000 km ರಾಷ್ಟ್ರೀಯ ಹೆದ್ದಾರಿ ಅನುಷ್ಠಾನಗೊಳಿಸಲು ಎನ್‌ಡಿಎ ಯೋಜನೆ

ನವದೆಹಲಿ: ನೂತನ ಎನ್‌ಡಿಎ ಸರ್ಕಾರದಡಿಯಲ್ಲಿ 100 ದಿನಗಳೊಳಗೆ 1,000 ಕಿಮೀ ರಾಷ್ಟ್ರೀಯ ಹೆದ್ದಾರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಯೋಜನೆಯನ್ನು ರೂಪಿಸಿದೆ ಎಂದು ಬೆಳವಣಿಗೆಯ ಬಗ್ಗೆ ಮಾಹಿತಿ ಇರುವ ಅಧಿಕಾರಿಗಳು ತಿಳಿಸಿದ್ದಾರೆ. ಎನ್‌ಡಿಎ ಸರ್ಕಾರ ತನ್ನ...

Read More

ಸಿಂಧೂ ನದಿ ನೀರು ಒಪ್ಪಂದಕ್ಕೆ ವಿಧೇಯನಾಗಿರಬೇಕಾದ ಅನಿವಾರ್ಯತೆ ಭಾರತಕ್ಕೆ ಈಗ ಇಲ್ಲ: ಗಡ್ಕರಿ

ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಮತ್ತೊಮ್ಮೆ ಸಿಂಧೂ ನದಿ ನೀರು ಒಪ್ಪಂದವನ್ನು ಪ್ರಸ್ತಾಪಿಸಿದ್ದು, ಪಾಕಿಸ್ಥಾನಕ್ಕೆ ನೀರು ಹರಿದು ಹೋಗುವುದನ್ನು ನಿಲ್ಲಿಸುವ ಸಲುವಾಗಿ ಭಾರತವು ಈ ಒಪ್ಪಂದದ ಬಗ್ಗೆ ಗಂಭೀರ ಅಧ್ಯಯನವನ್ನು ನಡೆಸುತ್ತಿದೆ ಎಂದಿದ್ದಾರೆ. “ಮೂರು ನದಿಗಳಿಂದ ನೀರು ಪಾಕಿಸ್ಥಾನಕ್ಕೆ ಹರಿದು...

Read More

Recent News

Back To Top