Date : Wednesday, 03-02-2021
ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಯ ನಿಯಮಗಳು ಸಿದ್ಧತೆಯಲ್ಲಿವೆ. ಎನ್‌ಆರ್‌ಸಿ ಅನ್ನು ಜಾರಿಗೊಳಿಸುವ ಯೋಜನೆ ಸದ್ಯಕ್ಕೆ ಇಲ್ಲ ಎಂದು ಕೇಂದ್ರ ಗೃಹ ಸಚಿವ ನಿತ್ಯಾನಂದ್ ರಾಯ್ ಮಂಗಳವಾರ ಲೋಕಸಭೆಗೆ ಮಾಹಿತಿ ನೀಡಿದ್ದಾರೆ. ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ), 2019 ಅನ್ನು ಡಿಸೆಂಬರ್ 12,...
Date : Saturday, 31-08-2019
ಗುವಾಹಟಿ: ಭಾರೀ ಬಿಗಿ ಭದ್ರತೆಯ ನಡುವೆ ಶನಿವಾರ ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (NRC)ಯ ಅಂತಿಮ ಪಟ್ಟಿಯನ್ನು ಶನಿವಾರ ಬಿಡುಗಡೆಗೊಳಿಸಲಾಗಿದೆ. ಈ ಪಟ್ಟಿ ಸುಮಾರು 3.3 ಕೋಟಿ ಜನಸಂಖ್ಯೆಯನ್ನು ಒಳಗೊಂಡಿದೆ, 19 ಲಕ್ಷ ಜನರನ್ನು ಕೈಬಿಡಲಾಗಿದೆ. ಎನ್‌ಆರ್‌ಸಿ ಟ್ವಿಟರ್‌ನಲ್ಲಿ ಬಿಡುಗಡೆ ಮಾಡಿದ ಮಾಹಿತಿಯ...
Date : Tuesday, 20-08-2019
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಅಸ್ಸಾಂನ ನಾಗರಿಕರ ರಾಷ್ಟ್ರೀಯ ನೋಂದಣಿ (ನ್ಯಾಷನಲ್ ರಿಜಿಸ್ಟಾರ್ ಆಫ್ ಸಿಟಿಜನ್ಸ್)ಯ ಅಂತಿಮ ಪಟ್ಟಿಗೆ ಸಂಬಂಧಿಸಿದ ವಿಷಯಗಳ ಕುರಿತು ಪರಿಶೀಲನಾ ಸಭೆ ನಡೆಸಿದ್ದಾರೆ. ಆಗಸ್ಟ್ 31 ಕ್ಕೆ ಅಂತಿಮ ಪಟ್ಟಿ ಪ್ರಕಟಗೊಳ್ಳುವ ನಿರೀಕ್ಷೆ ಇದೆ. ಪರಿಶೀಲನಾ...
Date : Thursday, 11-07-2019
ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಸುಮಾರು 40 ಸಾವಿರ ಬಾಂಗ್ಲಾದೇಶಿ ಮುಸ್ಲಿಮರನ್ನು ಹೊರ ಹಾಕುವ ಸಲುವಾಗಿ ಕರ್ನಾಟಕದಲ್ಲೂ ನ್ಯಾಷನಲ್ ರಿಜಿಸ್ಟಾರ್ ಆಫ್ ಸಿಟಿಜನ್ಸ್ (NRC) ಅನ್ನು ಮಾಡಬೇಕು ಎಂದು ದಕ್ಷಿಣ ಬೆಂಗಳೂರು ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಲೋಕಸಭೆಯಲ್ಲಿ...
Date : Tuesday, 02-07-2019
ನವದೆಹಲಿ: ನ್ಯಾಷನಲ್ ರೆಜಿಸ್ಟರ್ ಆಫ್ ಸಿಟಿಜನ್ಸ್ (ಎನ್‌ಆರ್‌ಸಿ) ಪಟ್ಟಿಯಿಂದ ಹೊರಗುಳಿದಿರುವ ಹಿಂದೂ ನಿರಾಶ್ರಿತರಿಗೆ ಭಾರತೀಯ ಪೌರತ್ವವನ್ನು ಒದಗಿಸುವ ಸಲುವಾಗಿ ಸಂಸತ್ತಿನಲ್ಲಿ ಮಸೂದೆಯನ್ನು ಮಂಡನೆಗೊಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಟಿಎಂಸಿ ಸದಸ್ಯ ಡೆರಿಕ್ ಒಬೆರಿನ್ ಕೇಳಿದ...