Date : Saturday, 02-05-2015
ನವದೆಹಲಿ: ಪಾಕಿಸ್ಥಾನ ಭಾರತದ ಆಂತರಿಕ ವಿಷಯದಲ್ಲಿ ಮಧ್ಯಪ್ರವೇಶ ಮಾಡುವುದನ್ನು ಬಿಟ್ಟು, ತನ್ನ ದೇಶದ ಸಮಸ್ಯೆಗಳತ್ತ ಗಮನಹರಿಸುವುದು ಒಳ್ಳೆಯದು ಎಂದು ಗೃಹಸಚಿವ ರಾಜನಾಥ್ ಸಿಂಗ್ ಶನಿವಾರ ಹೇಳಿದ್ದಾರೆ. ಜಮ್ಮು ಕಾಶ್ಮೀರ ಒಂದು ವಿವಾದಿತ ಪ್ರದೇಶ. ಅಲ್ಲಿ ಒಂದು ಸಮುದಾಯಕ್ಕಾಗಿ ಪ್ರತ್ಯೇಕ ಟೌನ್‌ಶಿಪ್‌ನ್ನು ನಿರ್ಮಿಸುವುದರಿಂದ ...
Date : Thursday, 30-04-2015
ಇಸ್ಲಾಮಾಬಾದ್: ಮಕ್ಕಳ ಹಕ್ಕು ಹೋರಾಟಗಾರ್ತಿ, ನೋಬೆಲ್ ಪ್ರಶಸ್ತಿ ವಿಜೇತೆ ಮಲಾಲ ಯೂಸುಫ್ ಝಾಯಿ ಮೇಲೆ ಗುಂಡಿನ ದಾಳಿ ನಡೆಸಿದ 4 ಮಂದಿ ತಾಲಿಬಾನಿ ಉಗ್ರರಿಗೆ ಪಾಕಿಸ್ಥಾನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಗುರುವಾರ ತೀರ್ಪು ಪ್ರಕಟಿಸಿದ ಭಯೋತ್ಪಾದನ ತಡೆ ನ್ಯಾಯಾಲಯ 10...
Date : Tuesday, 28-04-2015
ಇಸ್ಲಾಮಾಬಾದ್: ಪಾಕಿಸ್ಥಾನದ ಹಲವು ಪ್ರಾಂತ್ಯಗಳಲ್ಲಿ ಮಂಗಳವಾರ 5.5 ತೀವ್ರತೆಯ ಭೂಕಂಪನವಾಗಿದೆ. ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿದ ಬಗ್ಗೆ ಇದುವರೆಗೆ ವರದಿಯಾಗಿಲ್ಲ. ಈ ಭೂಕಂಪನದ ಕೇಂದ್ರ ಬಿಂದು ತಜಕೀಸ್ತಾನ-ಪಾಕಿಸ್ಥಾನದ ಗಡಿಯಲ್ಲಿರುವ ಖೈಬರ್ ಪಕ್ತುಂಕ್ವ ಪ್ರಾಂತ್ಯದ 144 ಕಿ.ಮೀ ಆಳದಲ್ಲಿದೆ ಎಂದು ಅಲ್ಲಿನ ಮಾಧ್ಯಮಗಳು...
Date : Monday, 27-04-2015
ಇಸ್ಲಾಮಾಬಾದ್: ಒಂದು ಕಡೆ ನೇಪಾಳ ಭೂಕಂಪಕ್ಕೆ ನಲುಗಿ ಹೋಗಿದ್ದರೆ, ಇನ್ನೊಂದೆಡೆ ಮತ್ತೊಂದು ನೆರೆಯ ರಾಷ್ಟ್ರ ಪಾಕಿಸ್ಥಾನ ಭೀಕರ ಬಿರುಗಾಳಿ ಸಹಿತ ಭಾರೀ ಮಳೆಗೆ ತತ್ತರಿಸಿ ಹೋಗಿದೆ. ಸುರಿಯುತ್ತಿರುವ ಭಾರೀ ಮಳೆಗೆ ಪಾಕಿಸ್ಥಾನದ ಖೈಬರ್ ಪ್ರಾಂತ್ಯದಲ್ಲಿ ಸೋಮವಾರ 45ಕ್ಕೂ ಅಧಿಕ ಮಂದಿ ಮೃತರಾಗಿದ್ದಾರೆ,...
Date : Tuesday, 21-04-2015
ನವದೆಹಲಿ: ಜಮ್ಮು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ಈ ವರ್ಷ ಪಾಕಿಸ್ಥಾನ ಒಟ್ಟು 164 ಬಾರಿ ಕದನವಿರಾಮ ಉಲ್ಲಂಘನೆಯನ್ನು ಮಾಡಿದೆ ಎಂದು ಕೇಂದ್ರ ತಿಳಿಸಿದೆ. ಮಂಗಳವಾರ ಲೋಕಸಭೆಗೆ ಲಿಖಿತ ಉತ್ತರವನ್ನು ನೀಡಿದ ಗೃಹ ಖಾತೆಯ ರಾಜ್ಯ ಸಚಿವ ಕಿರಣ್ ರಿಜ್ಜು ಅವರು, ಪಾಕ್...
Date : Monday, 20-04-2015
ಪೇಶಾವರ: 26/11 ಮುಂಬಯಿ ದಾಳಿಯ ಪ್ರಮುಖ ರುವಾರಿ, ಜಮಾತ್ ಉದ್ ದಾವಾ ಉಗ್ರ ಸಂಘಟನೆಯ ಮುಖಂಡ ಹಫೀಜ್ ಸಯೀದ್ ಮತ್ತೆ ಭಾರತದ ವಿರುದ್ಧ ಗುಡುಗಿದ್ದಾನೆ. ಭಾರತವನ್ನು ಪಾಕಿಸ್ಥಾನದ ನಂಬರ್ 1 ಶತ್ರು ಎಂದು ಘೋಷಿಸಿದ್ದಾನೆ. ಪೇಶವಾರದಲ್ಲಿ ಸಮಾವೇಶವನ್ನು ನಡೆಸಿ ಮಾತನಾಡಿರುವ ಆತ...
Date : Saturday, 11-04-2015
ಚಂಡೀಗಢ: ಇದುವರೆಗೆ ಜಮ್ಮು ಕಾಶ್ಮೀರದಲ್ಲಿ ಗಡಿ ಉಲ್ಲಂಘನೆ ಮಾಡಿ ಉಪಟಳ ನೀಡುತ್ತಿದ್ದ ಪಾಕಿಸ್ಥಾನ ಪಡೆಗಳು ಇದೀಗ ಪಂಜಾಬ್ ಗಡಿ ಪ್ರದೇಶದಲ್ಲೂ ಕುಚೋದ್ಯವನ್ನು ಆರಂಭಿಸಿವೆ. ಶುಕ್ರವಾರ ತಡರಾತ್ರಿ ಅಮೃತಸರದ ಅಟ್ಟಾರಿಯಲ್ಲಿನ ಬಿಎಸ್‌ಎಫ್ ಪೋಸ್ಟ್ ಮೇಲೆ ಪಾಕಿಸ್ಥಾನ ಪಡೆಗಳು ಗುಂಡಿನ ದಾಳಿ ನಡೆಸಿವೆ. ಘಟನೆಯಲ್ಲಿ...
Date : Friday, 03-04-2015
ನವದೆಹಲಿ: ಉರ್ದು ಭಾಷೆ ಭಾರತ ಮತ್ತು ಪಾಕಿಸ್ಥಾನದ ನಡುವೆ ಒಂದು ವಿಶೇಷ ಅನುಬಂಧವನ್ನು ಮೂಡಿಸುವುದರಲ್ಲಿ ಸಹಕಾರಿಯಾಗಲಿದೆ ಎಂದು ಪಾಕ್‌ನ ಭಾರತೀಯ ರಾಯಭಾರಿ ಅಬ್ದುಲ್ ಬಸಿತ್ ತಿಳಿಸಿದ್ದಾರೆ. ಉರ್ದು ಭಾಷಾ ಸಮಾರಂಭದಲ್ಲಿ ಮಾತನಾಡಿದ ಅವರು ‘ಉರ್ದು ಭಾಷೆ ಎರಡೂ ರಾಷ್ಟ್ರಗಳಲ್ಲಿ ಪ್ರಸಿದ್ಧವಾಗಿರುವುದರಿಂದ ಅದು...
Date : Monday, 30-03-2015
ಮುಂಬಯಿ: ಭಾರತ ಮತ್ತು ಪಾಕಿಸ್ಥಾನದ ಹಳಸುತ್ತಿರುವ ಸಂಬಂಧದ ಬಗ್ಗೆ ವಿಷಾದ ವ್ಯಕ್ತಪಡಿಸಿ, ಪಾಕಿಸ್ಥಾನ ಶತ್ರು ರಾಷ್ಟ್ರ ಎಂದು ನಂಬುವಂತೆ ಭಾರತೀಯರಿಗೆ ಬ್ರೇನ್‌ವಾಶ್ ಮಾಡಲಾಗುತ್ತಿದೆ ಎಂದು ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದ ಬಾಲಿವುಡ್ ನಟ ನಾಸಿರುದ್ದೀನ್ ಷಾ ವಿರುದ್ಧ ಶಿವಸೇನೆ ಕಿಡಿ ಕಾರಿದೆ. ತನ್ನ...
Date : Monday, 23-03-2015
ನವದೆಹಲಿ: ಭಾರತ ಮತ್ತು ಪಾಕಿಸ್ಥಾನದ ನಡುವಿನ ಮಾತುಕತೆಯಲ್ಲಿ ಮೂರನೇ ವ್ಯಕ್ತಿಗೆ ಪ್ರವೇಶವಿಲ್ಲ ಎಂದು ಕೇಂದ್ರ ಸೋಮವಾರ ಸ್ಪಷ್ಟಪಡಿಸಿದೆ. ಹುರಿಯತ್ ನಾಯಕರುಗಳು ಪಾಕಿಸ್ಥಾನ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿದ ಹಿನ್ನಲೆಯಲ್ಲಿ ಭಾರತ ಈ ಹೇಳಿಕೆ ನೀಡಿದೆ. ‘ಹುರಿಯತ್ ವಿಷಯದಲ್ಲಿ ಭಾರತದ ನಿಲುವನ್ನು ಈಗಾಗಲೇ ಹಲವು...