Date : Friday, 29-01-2021
ನವದೆಹಲಿ: ಸಂಸತ್ತಿನಲ್ಲಿ ಇಂದು ರಾಷ್ಟ್ರಪತಿ ಕೋವಿಂದ್ ಅವರು ಮಾಡಿದ ಭಾಷಣವನ್ನು ಬಹಿಷ್ಕರಿಸಿದ್ದಕ್ಕಾಗಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಪ್ರತಿ ಪಕ್ಷಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಶೇಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶಕ್ಕೆ ಯಾವ ರೀತಿಯ ನಿದರ್ಶನ ಮತ್ತು...
Date : Wednesday, 24-07-2019
ನವದೆಹಲಿ: ಪ್ರಸ್ತುತ ಜರುಗುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನವನ್ನು 10 ದಿನಗಳವರೆಗೆ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ನರೇಂದ್ರ ಮೋದಿ ಸರ್ಕಾರದ ಮಹತ್ವದ ವಿಧೇಯಕಗಳು ಚರ್ಚೆಗೆ ಬಾಕಿ ಇರುವ ಹಿನ್ನೆಲೆಯಲ್ಲಿ ಹಾಗೂ ಮಸೂದೆಗಳನ್ನು ಅಂಗೀಕಾರಗೊಳಿಸುವ ನಿಟ್ಟಿನಲ್ಲಿ ಅಧಿವೇಶನವನ್ನು ವಿಸ್ತರಿಸುವ ನಿರ್ಧಾರವನ್ನು...
Date : Thursday, 20-06-2019
ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಗುರುವಾರ ಸಂಸತ್ತಿನ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಿದರು. 2019ರ ಲೋಕಸಭಾ ಚುನಾವಣೆಯನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಿದ ಚುನಾವಣಾ ಆಯೋಗಕ್ಕೆ ಅಭಿನಂದನೆಗಳನ್ನು ತಿಳಿಸಿದರು. 61 ಕೋಟಿ ಜನರು ಈ ಚುನಾವಣೆಯಲ್ಲಿ ಮತದಾನ ಮಾಡಿದ್ದಾರೆ ಮತ್ತು ಸ್ಪಷ್ಟ...
Date : Monday, 17-06-2019
ನವದೆಹಲಿ: 17ನೇ ಲೋಕಸಭೆಯ ಅಧಿವೇಶನ ಆರಂಭವಾದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, ಆರೋಗ್ಯಯುತ ಪ್ರಜಾಪ್ರಭುತ್ವಕ್ಕಾಗಿ ಪ್ರತಿಪಕ್ಷಗಳ ರಚನಾತ್ಮಕ ಪಾತ್ರದ ಬಗ್ಗೆ ಒತ್ತಿ ಹೇಳಿದರು. ಅಲ್ಲದೇ, ಪ್ರತಿಪಕ್ಷಗಳು ತಮ್ಮ ಸಂಖ್ಯೆಯ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದರು. ಸಂಸತ್ತಿನ ಹೊರಗಡೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪ್ರತಿಪಕ್ಷಗಳ...
Date : Monday, 17-06-2019
ನವದೆಹಲಿ: 17ನೇ ಲೋಕಸಭಾದ ಅಧಿವೇಶನ ಇಂದಿನಿಂದ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಸಂಸದರಾಗಿ ಪ್ರಮಾಣವಚನವನ್ನು ಇಂದು ಸ್ವೀಕಾರ ಮಾಡುತ್ತಿದ್ದಂತೆ ಇತರ ಸದಸ್ಯರಿಂದ ಕರತಾಡನ ಮತ್ತು ಘೋಷಣೆಗಳ ಸುರಿಮಳೆಯೇ ಸುರಿಯಿತು. “ನಾನು, ನರೇಂದ್ರ ದಾಮೋದರ್ ದಾಸ್ ಮೋದಿ ಲೋಕಸಭಾ ಸದಸ್ಯನಾಗಿ ನೇಮಕವಾಗಿದ್ದು, ಸಂವಿಧಾನಕ್ಕೆ ಬದ್ಧನಾಗಿ...
Date : Monday, 17-06-2019
ನವದೆಹಲಿ: 17ನೇ ಲೋಕಸಭಾದ ಮೊದಲ ಅಧಿವೇಶನ ಇಂದಿನಿಂದ ಆರಂಭಗೊಳ್ಳುತ್ತಿದೆ. ಈ ಅಧಿವೇಶನದಲ್ಲೇ ನರೇಂದ್ರ ಮೋದಿ ಸರ್ಕಾರ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಅನ್ನು ಮಂಡನೆಗೊಳಿಸಲಿದೆ. ತ್ರಿವಳಿ ತಲಾಖ್ನಂತಹ ಕೆಲವೊಂದು ಪ್ರಮುಖ ಮಸೂದೆಗಳು ಮಂಡನೆಗೊಳ್ಳುವ ನಿರೀಕ್ಷೆ ಇದೆ. ಜೂನ್ 17ರಿಂದ ಜುಲೈ 26ರವರೆಗೆ...