Date : Wednesday, 17-02-2021
ಲಕ್ನೋ: ಉತ್ತರ ಪ್ರದೇಶ ಪೊಲೀಸರು ಮಂಗಳವಾರ ಇಬ್ಬರು ಪಿಎಫ್‌ಐ ಸದಸ್ಯರನ್ನು ಬಂಧಿಸಿದ್ದು, ಅವರಿಂದ ಅಪಾರ ಪ್ರಮಾಣದ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಯುಪಿ ಪೊಲೀಸರ ವಿಶೇಷ ಕಾರ್ಯಪಡೆ ಪಿಎಫ್‌ಐ ಸದಸ್ಯರಾದ ಅನ್ಸಾದ್ ಬದ್ರುದ್ದೀನ್ ಮತ್ತು ಫಿರೋಜ್ ಖಾನ್ ಅವರನ್ನು ಇಂದು ಬಂಧಿಸಿದ್ದಾರೆ...