Date : Saturday, 22-06-2019
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಪೂರ್ಣ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮನ್ ನಿಧಿ (ಪಿಎಂ ಕಿಸಾನ್) ಯೋಜನೆಯಡಿ ಇದುವರೆಗೆ 3.3 ಕೋಟಿ ರೈತರಿಗೆ ಮೊದಲ ಕಂತಿನ ಹಣ 2,000 ರೂಗಳನ್ನು ಹಂಚಲಾಗಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಶುಕ್ರವಾರ ಸಂಸತ್ತಿಗೆ ಮಾಹಿತಿಯನ್ನು...