Date : Saturday, 06-07-2019
ವಾರಣಾಸಿ: ಟೀಕಾಕಾರರ ಆರೋಪವನ್ನು ತಳ್ಳಿ ಹಾಕಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವುದು ಸಾಧ್ಯವಿದೆ ಎಂದು ಪ್ರತಿಪಾದಿಸಿದ್ದಾರೆ. ವಾರಣಾಸಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, “ಕೆಲವರು ಭಾರತೀಯರ ಸಾಮರ್ಥ್ಯದ ಬಗ್ಗೆ ಶಂಖೆ ವ್ಯಕ್ತಪಡಿಸುತ್ತಿದ್ದು, 5 ಟ್ರಿಲಿಯನ್...
Date : Saturday, 06-07-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆಯನ್ನು ನೀಡಲಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸನ್ನು ದಾಖಲಿಸಿದ ಬಳಿಕ ಇದು ವಾರಣಾಸಿಗೆ ಅವರು ನೀಡುತ್ತಿರುವ ಎರಡನೇಯ ಭೇಟಿಯಾಗಿದೆ. ದೇಶವ್ಯಾಪಿಯಾಗಿ ಇಂದೇ ಬಿಜೆಪಿ ಸದಸ್ಯತ್ವ ಅಭಿಯಾನ...
Date : Friday, 05-07-2019
ಬಿರು ಬೇಸಿಗೆಯ ಹೊಡೆತದಿಂದಾಗಿ ತತ್ತರಿಸಿರುವ ಭಾರತಕ್ಕೆ, ಹಲವು ಭಾಗಗಳಲ್ಲಿನ ನೀರಿ ಕೊರತೆಯೂ ದೊಡ್ಡ ಮಟ್ಟದ ಸವಾಲನ್ನು ತಂದೊಡ್ಡಿದೆ. ನೀತಿ ಆಯೋಗದ 2018ರ ವರದಿ ‘ಕಾಂಪೊಸಿಟ್ ವಾಟರ್ ಮ್ಯಾನೇಜ್ಮೆಂಟ್ ಇಂಡೆಕ್ಸ್’ ಪ್ರಕಾರ, ಶುದ್ಧ ಕುಡಿಯುವ ನೀರು ಸಿಗದೆ ಪ್ರತಿವರ್ಷ 2,00,000 ಭಾರತೀಯರು ಸಾಯುತ್ತಿದ್ದಾರೆ...
Date : Thursday, 04-07-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2019-20ರ ಸಾಲಿನ ಆರ್ಥಿಕ ಸಮೀಕ್ಷೆಯನ್ನು ಸಂಸತ್ತಿನಲ್ಲಿ ಮಂಡನೆಗೊಳಿಸಿದೆ. ಈ ಆರ್ಥಿಕ ಸಮೀಕ್ಷೆ 2019 -20ನೇ ಹಣಕಾಸು ವರ್ಷದ ಜಿಡಿಪಿ ದರವನ್ನು ಶೇ. 7 ರಷ್ಟಕ್ಕೆ ನಿಗದಿ ಮಾಡಿದೆ. ಇದು ಕಾರ್ಯರೂಪಕ್ಕೆ ಬಂದರೆ...
Date : Thursday, 04-07-2019
ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಅಧಿಕ ಸ್ಥಾನಗಳನ್ನು ಗೆದ್ದರೆ ಗುಜರಾತಿನಿಂದ ದೆಹಲಿಗೆ ಸೈಕಲ್ ಯಾತ್ರೆ ನಡೆಸುವುದಾಗಿ ಪಣತೊಟ್ಟಿದ್ದ ವ್ಯಕ್ತಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಬುಧವಾರ ಭೇಟಿಯಾದರು. ಖಿಮ್‌ಚಂದ್ ಚಂದ್ರಾಣಿ ಅವರು ತನ್ನ ನಿರ್ಧಾರದಂತೆ ತಮ್ಮ ಹುಟ್ಟೂರಾದ ಗುಜರಾತಿನ ರಾಜಕೋಟ್ನಿಂದ...
Date : Friday, 28-06-2019
ನವದೆಹಲಿ: ಲೋಕಸಭಾ ಚುನಾವಣೆಯ ಗೆಲುವಿನಿಂದಾಗಿ ಅತ್ಯುತ್ಸಾಹದಲ್ಲಿರುವ ಬಿಜೆಪಿಯು, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ರೇಡಿಯೋ ಕಾರ್ಯಕ್ರಮ ‘ಮನ್ ಕೀ ಬಾತ್’ ಅನ್ನು ಇನ್ನಷ್ಟು ಹೆಚ್ಚಿನ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖಗೊಂಡಿದೆ. ಇದಕ್ಕಾಗಿ ಅದು ವಿಶೇಷ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಮತ್ತು ಲಭ್ಯವಿರುವ ಎಲ್ಲಾ...
Date : Friday, 28-06-2019
ನವದೆಹಲಿ: ಜಪಾನಿನ ಒಸಕಾದಲ್ಲಿ ಜಿ20 ಶೃಂಗಸಭೆಯ ಸೈಡ್ಲೈನಿನಲ್ಲಿ ನಡೆದ ಬ್ರಿಕ್ಸ್ ಗುಂಪುಗಳ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಭಯೋತ್ಪಾದನೆಯನ್ನು ಹೊಡೆದೋಡಿಸಲು ಎಲ್ಲರೂ ಒಗ್ಗಟ್ಟಾಗಬೇಕು ಎಂದು ವಿಶ್ವ ನಾಯಕರುಗಳಿಗೆ ಕರೆ ನೀಡಿದರು. ಈ ಬ್ರಿಕ್ಸ್ ಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್...
Date : Saturday, 22-06-2019
ನವದೆಹಲಿ: ಜೂನ್ 27 ರಿಂದ 29 ರ ವರೆಗೆ ಜಪಾನಿನ ಒಸಾಕದಲ್ಲಿ ನಡೆಯಲಿರುವ 2019 ಜಿ20 ಒಸಾಕ ಸಮಿತ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗಿಯಾಗಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಜಪಾನಿನ ಒಸಾಕ ಪ್ರೆಫೆಕ್ಚರ್ನ ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರಿನಲ್ಲಿ ಈ ಸಮಿತ್...
Date : Saturday, 15-06-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕೀ ಬಾತ್’ ಜೂನ್ 30ರಿಂದ ಮತ್ತೆ ಆರಂಭಗೊಳ್ಳಲಿದೆ. ಆಲ್ ಇಂಡಿಯಾ ರೇಡಿಯೋ ಮತ್ತು ಎಫ್ಎಂ ಚಾನೆಲ್ಗಳಲ್ಲಿ ಜೂನ್ 30ರಂದು ಬೆಳಿಗ್ಗೆ 11 ಗಂಟೆಗೆ ಇದು ಪ್ರಸಾರಗೊಳ್ಳಲಿದೆ. ಕಳೆದ ಅವಧಿಯ...
Date : Saturday, 15-06-2019
ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಯವರು ಶನಿವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದು, ಬರ ಪರಿಸ್ಥಿತಿ, ನರೇಗಾ ಬಾಕಿ ಅನುದಾನ ಬಿಡುಗಡೆ ಹಾಗೂ ಸಾಲಮನ್ನಾ ಯೋಜನೆಯ ಯಶಸ್ವಿ ಅನುಷ್ಠಾನದ ಕುರಿತು ಚರ್ಚೆ ನಡೆಸಿದರು. ಇಂದು ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳುವ...