News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 11th September 2024


×
Home About Us Advertise With s Contact Us

ಮೋದಿ ನಾಯಕತ್ವದಿಂದಾಗಿ ಬಿಜೆಪಿಗೆ ದೊಡ್ಡ ಗೆಲುವು ಸಿಕ್ಕಿದೆ: ಸುಷ್ಮಾ ಸ್ವರಾಜ್ ಬಣ್ಣನೆ

ನವದೆಹಲಿ: ದೇಶದ 542 ಲೋಕಸಭಾ ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಬಿಜೆಪಿ ನೇತೃತ್ವದ ಎನ್­ಡಿಎ ಮೈತ್ರಿಕೂಟ ಭಾರೀ ಮುನ್ನಡೆಯೊಂದಿಗೆ ಭರ್ಜರಿ ಜಯಭೇರಿ ಬಾರಿಸುವುದು ಬಹುತೇಕ ಖಚಿತವಾಗಿದೆ. ಈ ಹಿನ್ನಲೆಯಲ್ಲಿ ಟ್ವಿಟ್ ಮಾಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು,...

Read More

ಚುನಾವಣಾ ಆಯೋಗದ ಕಾರ್ಯವನ್ನು ಶ್ಲಾಘಿಸಿದ ಪ್ರಣವ್ ಮುಖರ್ಜಿ: ಪ್ರತಿಪಕ್ಷಗಳಿಗೆ ಮುಖಭಂಗ

ನವದೆಹಲಿ: ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳು ತೀವ್ರ ಸ್ವರೂಪದ ಆರೋಪವನ್ನು ನಡೆಸುತ್ತಿರುವ ಈ ಸಂದರ್ಭದಲ್ಲಿ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಚುನಾವಣಾ ಆಯೋಗದ ಕಾರ್ಯವನ್ನು ಶ್ಲಾಘಿಸಿ ನೀಡಿರುವ ಹೇಳಿಕೆ ಭಾರೀ ಮಹತ್ವವನ್ನು ಪಡೆದುಕೊಂಡಿದೆ.  NDTVಯ ಸಂಪಾದಕೀಯ ನಿರ್ದೇಶಕರಾದ...

Read More

ಮೋದಿ ಸೇರಿದಂತೆ ಗಣ್ಯರಿಂದ ರಾಜೀವ್ ಗಾಂಧಿ ಸ್ಮರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಶ್ರದ್ಧಾಂಜಲಿಯನ್ನು ಸಮರ್ಪಣೆ ಮಾಡಿದ್ದಾರೆ. ಇಂದು ರಾಜೀವ್ ಗಾಂಧಿ ಪುಣ್ಯತಿಥಿ. ಟ್ವಿಟ್ ಮಾಡಿರುವ ಮೋದಿ, “ಪುಣ್ಯತಿಥಿಯ ಅಂಗವಾಗಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರಿಗೆ ನಮನಗಳು” ಎಂದಿದ್ದಾರೆ. Tributes to...

Read More

ಚುನಾವಣೋತ್ತರ ಸಮೀಕ್ಷೆ: ಪ್ರಧಾನಿ ಮೋದಿಗೆ ಅಭಿನಂದನೆ ತಿಳಿಸಿದ ಮಾಲ್ಡೀವ್ಸ್ ಮಾಜಿ ಅಧ್ಯಕ್ಷ

ನವದೆಹಲಿ: ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್­ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಮತ್ತು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂದು ಹೇಳುತ್ತಿದ್ದಂತೆ ಮಾಲ್ಡೀವ್ಸ್­ನ ಮಾಜಿ ಅಧ್ಯಕ್ಷ ಮೊಹಮ್ಮದ್ ನಶೀದ್ ಅವರು ಮೋದಿಯವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಟ್ವಿಟ್ ಮಾಡಿರುವ ನಶೀದ್ ಅವರು, “ಭಾರತೀಯ ಚುನಾವಣೆ...

Read More

ಬುದ್ಧ ಪೂರ್ಣಿಮೆಗೆ ಶುಭ ಕೋರಿದ ಮೋದಿ, ಕೋವಿಂದ್

ನವದೆಹಲಿ: ವಿಶ್ವಕ್ಕೆ ಶಾಂತಿಯ ಸಂದೇಶ ನೀಡಿದ ಬುದ್ಧನನ್ನು ಬುದ್ಧ ಪೂರ್ಣಿಮೆಯ ಅಂಗವಾಗಿ ದೇಶ ಸ್ಮರಿಸಿಕೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ದೇಶದ ಜನತೆಗೆ ಬುದ್ಧ ಪೂರ್ಣಿಮೆಯ ಶುಭಾಶಯಗಳನ್ನು ಕೋರಿದ್ದಾರೆ. “ಬುದ್ಧ ಪೂರ್ಣಿಮೆಯಾ ಶುಭ ಸಂದರ್ಭದಲ್ಲಿ, ಭಾರತದ ನನ್ನ...

Read More

ಈ ವಾಹಿನಿಯೊಂದನ್ನು ಬಿಟ್ಟು ಉಳಿದೆಲ್ಲಾ ಪ್ರಮುಖ ಮಾಧ್ಯಮಗಳಿಗೂ ಸಂದರ್ಶನ ನೀಡಿದ್ದಾರೆ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿನ ವರ್ಷಗಳಲ್ಲಿ ಅತ್ಯಂತ ಜನಪ್ರಿಯ ಮತ್ತು ಕ್ರಿಯಾಶೀಲ ನಾಯಕನಾಗಿ ಹೊರಹೊಮ್ಮಿದ್ದಾರೆ. ಅವರ ಜನಪ್ರಿಯತೆಯು ಸಾರ್ವಜನಿಕರೊಂದಿಗೆ ಬೆರೆಯುವ ಮೂಲಕ ಹೆಚ್ಚು ಬೆಸೆದುಕೊಂಡಿದೆ. ನಾಯಕ ಮತ್ತು ಸಾರ್ವಜನಿಕರ ನಡುವಿನ ಸಂವಾದವನ್ನು ಉತ್ತೇಜಿಸುವ ಸಲುವಾಗಿ ಮೋದಿಯವರು ತನ್ನ ಮಾತು ಜನರಿಗೆ ತಲುಪುತ್ತದೆ...

Read More

ದೇಶಕ್ಕೀಗ ಬೇಕಾಗಿರುವುದು ಮೋದಿಯಂತಹ ರಾಜಕಾರಣಿ

“ಭ್ರಷ್ಟಾಚಾರಿ ನಂ.1” ಹೇಳಿಕೆಯಿಂದ ಪ್ರತಿಪಕ್ಷಗಳಿಗೆ ಅದರಲ್ಲೂ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಸ್ವರೂಪದ ಹೊಡತವನ್ನೇ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರು, ರಾಜೀವ್ ಗಾಂಧಿ ಅವಧಿಯಲ್ಲಿ ನಡೆದ ಸಾಲು ಸಾಲು ಭ್ರಷ್ಟಾಚಾರಗಳನ್ನು ಎಳೆ ಎಳೆಯಾಗಿ ದೇಶದ ಮುಂದೆ ಬಿಡಿಸಿಟ್ಟಿದ್ದರು. ಅಲ್ಲದೇ, ರಾಜೀವ್ ಗಾಂಧಿ ಹೆಸರು...

Read More

ಎಂಪಿ ಹುದ್ದೆಯಿಂದ ಮೋದಿಯನ್ನು ಅನರ್ಹಗೊಳಿಸಿ: ಕಾಂಗ್ರೆಸ್

ನವದೆಹಲಿ: ವಾರಣಾಸಿ ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚದ ಬಗ್ಗೆ ’ಸತ್ಯ ಮತ್ತು ನಿಖರ’ ಅಂಕಿಅಂಶಗಳನ್ನು ನೀಡಲು ಪ್ರಧಾನಿ ನರೇಂದ್ರ ಮೋದಿಯವರು ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್, ಅವರನ್ನು ಸಂಸದ ಹುದ್ದೆಯಿಂದ ಅನರ್ಹಗೊಳಿಸಬೇಕು ಎಂದು ಆಗ್ರಹಿಸಿದೆ. ಎಐಸಿಸಿ ಕಾನೂನು ಘಟಕದ ಕಾರ್ಯದರ್ಶಿ ಕೆ.ಸಿ.ಮಿತ್ತಲ್...

Read More

Recent News

Back To Top