News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

370ನೇ ವಿಧಿ ರದ್ಧತಿಗೆ ಸಂಬಂಧಿಸಿದಂತೆ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮೋದಿ

ನವದೆಹಲಿ: ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದಕ್ಕೆ ಮತ್ತು ಜಮ್ಮು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿಸುವುದಕ್ಕೆ  ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ದೇಶವನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ...

Read More

ಆಗಸ್ಟ್ 12 ರಂದು ಡಿಸ್ಕವರಿ ಚಾನೆಲ್­ನಲ್ಲಿ ಸಾಹಸಿ ಮೋದಿಯನ್ನು ವೀಕ್ಷಿಸಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ‘ಡಿಸ್ಕವರಿ” ಚಾನೆಲ್­ನ­ ಪ್ರಸಿದ್ಧ ‘ಮ್ಯಾನ್ ವರ್ಸಸ್ ವೈಲ್ಡ್’ ಶೋದಲ್ಲಿ ಭಾಗಿಯಾಗಿದ್ದು, ಈ ಸಂಚಿಕೆ ಆಗಸ್ಟ್ 12 ರಂದು ಪ್ರಸಾರವಾಗಲಿದೆ. ಹಿಂದೆಂದೂ ಕಾಣದ ಅವತಾರದಲ್ಲಿ ಪ್ರಧಾನಿಯನ್ನು ನಾವಿಲ್ಲಿ ಕಾಣಬಹುದಾಗಿದೆ. ‘ಮ್ಯಾನ್ ವರ್ಸಸ್ ವೈಲ್ಡ್’ ಶೋ ನಿರೂಪಕ ಬೇರ್ ಗ್ರಿಲ್ಸ್...

Read More

ಹುಲಿ ಗಣತಿ ವರದಿ : ಹುಲಿಗಳ ಸಂಖ್ಯೆಯಲ್ಲಿ ಮಧ್ಯಪ್ರದೇಶಕ್ಕೆ ಮೊದಲ ಸ್ಥಾನ, ಕರ್ನಾಟಕಕ್ಕೆ 2ನೇ ಸ್ಥಾನ

ನವದೆಹಲಿ: ಭಾರತದಲ್ಲಿ ಹುಲಿಗಳ ಸಂಖ್ಯೆಯಲ್ಲಿ ಶೇ. 33.2 8ರಷ್ಟು ಏರಿಕೆಯನ್ನು ಕಂಡಿದೆ ಎಂಬುದು ಇಂದು ಪ್ರಧಾನಿ ನರೇಂದ್ರ ಮೋದಿಯವರು ಬಿಡುಗಡೆಗೊಳಿಸಿದ ಅಖಿಲ ಭಾರತ 2018ರ ಹುಲಿ ಗಣತಿ ವರದಿಯಿಂದ ತಿಳಿದು ಬಂದಿದೆ. ಅಖಿಲ ಭಾರತ ಹುಲಿ ಅಂದಾಜು – 2018 ರ ನಾಲ್ಕನೇ...

Read More

ಇಸ್ರೇಲ್ ಚುನಾವಣಾ ಬ್ಯಾನರ್­ಗಳಲ್ಲಿ ರಾರಾಜಿಸುತ್ತಿದ್ದಾರೆ ಮೋದಿ

ಟೆಲ್ ಅವೀವ್: ಇದೇ ವರ್ಷದ ಸೆಪ್ಟೆಂಬರ್ 17 ರಂದು ಇಸ್ರೇಲ್­­ನಲ್ಲಿ ಚುನಾವಣೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಇರುವ ಬ್ಯಾನರ್­ಗಳು ಅಲ್ಲಿ ರಾರಾಜಿಸುತ್ತಿವೆ. ಮೋದಿ ಮಾತ್ರವಲ್ಲೇ,  ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್...

Read More

‘ಸರ್ವೇ ಸಂತು ನಿರಾಮಯಾಃ’ ಆರೋಗ್ಯಯುತ ಸಮಾಜಕ್ಕಾಗಿ ಕೇಂದ್ರ ಸರ್ಕಾರದ ಕೆಲವು ಪ್ರಯತ್ನಗಳ ಕಿರುನೋಟ

‘ಆಯುಷ್ಮಾನ್ ಭವ’ ಎಂಬ ಆಶೀರ್ವಚನವನ್ನು ಅನುಷ್ಠಾನಕ್ಕೆ ತರುವ ಪ್ರಾಮಾಣಿಕ ಪ್ರಯತ್ನವನ್ನು ಯಾರಾದರೂ ಮಾಡಿದ್ದರೆ, ಬಹುಶಃ ಅದು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವೇ ಇರಬಹುದೇನೋ. ಕಳೆದ 4 ವರ್ಷಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ. ಜನರ...

Read More

ತುಕ್ಡೆ ತುಕ್ಡೆ ಗ್ಯಾಂಗ್‌ನ ಸುಳ್ಳು ನಿರೂಪಣೆ, ಆಯ್ದ ಖಂಡನೆ ವಿರುದ್ಧ 62 ಸೆಲೆಬ್ರಿಟಿಗಳ ಬಹಿರಂಗ ಪತ್ರ

ನವದೆಹಲಿ : ಭಾರತದಲ್ಲಿ ಗುಂಪು ಹಲ್ಲೆ ಮತ್ತು ಅಸಹಿಷ್ಣುತೆ ಹೆಚ್ಚಾಗುತ್ತಿದೆ ಎಂದು ಆರೋಪಿಸಿ 49 ಮಂದಿ ಸೆಲೆಬ್ರಿಟಿಗಳ ತುಕ್ಡೆ ತುಕ್ಡೆ ಗ್ಯಾಂಗ್‌ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದ ಮರುದಿನವೇ, 62 ಸೆಲೆಬ್ರಿಟಿಗಳು ಈ ಗುಂಪಿನ ಆಯ್ದ ಖಂಡನೆ ಮತ್ತು ಪ್ರಕರಣಗಳ ತಪ್ಪು...

Read More

‘ಕಾರ್ಗಿಲ್ ವಿಜಯ ದಿವಸ್’ ಸೈನಿಕರೊಂದಿಗಿನ ಅವಿಸ್ಮರಣೀಯ ದಿನ ನೆನೆದ ಮೋದಿ

ನವದೆಹಲಿ : ಕಾರ್ಗಿಲ್ ವಿಜಯೋತ್ಸವದ 20ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ವೀರ ಯೋಧರಿಗೆ ಗೌರವ ಸಲ್ಲಿಸಿದರು. 1999ರ ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಎಲ್ಲಾ ಯೋಧರಿಗೂ ವಿನಮ್ರವಾದ ನಮನಗಳನ್ನು ಸಲ್ಲಿಕೆ ಮಾಡುತ್ತೇವೆ ಎಂದು ಮೋದಿ ಟ್ವಿಟರಿನಲ್ಲಿ ಹೇಳಿಕೊಂಡಿದ್ದಾರೆ. “ಕಾರ್ಗಿಲ್ ವಿಜಯ್...

Read More

ಮೋದಿ-ಶಾ ನಡುವಣ ಸಮನ್ವಯ, ದೇಶಕ್ಕೆ ಪೂರಕ

“ನಾವು ದೇಶದ 130 ಕೋಟಿ ಜನರಿಗಾಗಿ ಇರುವವರು, ನಾವು ಯಾರ ನಡುವೆಯೂ ತಾರತಮ್ಯವನ್ನು ಮಾಡುವುದಿಲ್ಲ. ಜಾತಿ ಮತ್ತು ಧರ್ಮ ಅಥವಾ ಪ್ರದೇಶವನ್ನು ನಾವು ಪ್ರತ್ಯೇಕಿಸಿ ಬೇಧಭಾವ ಮಾಡುವುದಿಲ್ಲ. ಸಬ್ಕಾ ಸಾಥ್, ಸಬ್ಕಾ ವಿಕಾಸ್ ಅನ್ನು ಸಾಧಿಸುವುದು ಹೇಗೆ ಎಂಬುದನ್ನು ನಾವು ಈಗಾಗಲೇ ತೋರಿಸಿಕೊಟ್ಟಿದ್ದೇವೆ ಮತ್ತು...

Read More

ಮೋದಿ ಬಗೆಗಿನ ಟ್ರಂಪ್ ಹೇಳಿಕೆಗೆ ಕ್ಷಮೆಯಾಚನೆ ಮಾಡಿದ ಅಮೆರಿಕಾದ ಕಾಂಗ್ರೆಸ್ ಸದಸ್ಯ

ವಾಷಿಂಗ್ಟನ್: ಕಾಶ್ಮೀರ ಬಿಕ್ಕಟ್ಟು ಬಗೆಹರಿಸಲು ಮಧ್ಯಪ್ರವೇಶ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರು ನನಗೆ ಮನವಿ ಮಾಡಿಕೊಂಡಿದ್ದರು ಎಂಬ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮುಜುಗರದ ಹೇಳಿಕೆಗೆ ಪ್ರಭಾವಿ ಡೆಮಾಕ್ರಟಿಕ್ ಕಾಂಗ್ರೆಸ್ಸಿಗರೊಬ್ಬರು ಮಂಗಳವಾರ ಕ್ಷಮೆಯಾಚಿಸಿದ್ದಾರೆ. ಅಲ್ಲದೇ, ಈ ವಿಷಯದ ಬಗ್ಗೆ ಯಾವುದೇ ಮೂರನೇ ವ್ಯಕ್ತಿಯ ಮಧ್ಯಪ್ರವೇಶ ಸಾಧ್ಯವಿಲ್ಲ...

Read More

ಕಾಶ್ಮೀರ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಟ್ರಂಪ್­ಗೆ ಮೋದಿ ಆಹ್ವಾನ ನೀಡಿಲ್ಲ : ಜೈಶಂಕರ್ ಸ್ಪಷ್ಟನೆ

ನವದೆಹಲಿ: ಕಾಶ್ಮೀರ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಮಧ್ಯಸ್ಥಿಕೆ ವಹಿಸುವಂತೆ  ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಯಾವತ್ತೂ ಆಹ್ವಾನವನ್ನು ನೀಡಿಲ್ಲ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮಂಗಳವಾರ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಮೋದಿ...

Read More

Recent News

Back To Top