News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಚಂದ್ರಶೇಖರ್ ಆಜಾದ್, ಲೋಕಮಾನ್ಯ ತಿಲಕ್ ಜಯಂತಿ: ಮೋದಿ ಸ್ಮರಣೆ

ನವದೆಹಲಿ: ದೇಶ ಇಂದು ಇಬ್ಬರು ಮಹಾನ್ ಪುರುಷರ ಜನ್ಮ ದಿನವನ್ನು ಆಚರಿಸುತ್ತಿದೆ. ಚಂದ್ರಶೇಖರ್ ಆಜಾದ್ ಮತ್ತು ಲೋಕಮಾನ್ಯ ಬಾಲಗಂಗಾಧರ್ ತಿಲಕ್. ಪ್ರಧಾನಿ ನರೇಂದ್ರ ಮೋದಿಯವರು ಇಬ್ಬರನ್ನೂ ಟ್ವಿಟರ್ ಮೂಲಕ ಸ್ಮರಿಸಿಕೊಂಡಿದ್ದಾರೆ. ಚಂದ್ರಶೇಖರ್ ಆಜಾದ್ ಅವರ ತ್ಯಾಗವನ್ನು ಕೊಂಡಾಡಿರುವ ಮೋದಿ, “ಭಾರತ ಮಾತೆಯ...

Read More

ಹುಟ್ಟು ಹಬ್ಬದಂದು ಗಿಡ ನೆಟ್ಟು ಪ್ರೇರಣೆ ನೀಡಿದ ಮಹಾರಾಷ್ಟ್ರ ಸಿಎಂ

ಮುಂಬಯಿ: ರಾಜಕಾರಣಿಗಳು ತಮ್ಮ ಬೆಂಬಲಿಗರಿಂದ ಹಾರ ಹಾಕಿಸಿಕೊಂಡು ಜನ್ಮ ದಿನ ಆಚರಿಸುವುದು ಸಾಮಾನ್ಯ ಸಂಗತಿ. ಆದರೆ ಮಹಾರಾಷ್ಟ್ರ ಸಿಎಂ ಭಿನ್ನವಾದ ಕಾರ್ಯದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.  ಇಂದು ಮಹಾರಾಷ್ಟ್ರದ ಸಿಎಂ ದೇವೇಂದ್ರ ಫಡ್ನವೀಸ್ ಅವರು 49 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ...

Read More

19 ದಿನಗಳಲ್ಲಿ 5 ಬಂಗಾರ ಜಯಿಸಿದ ಹಿಮಾದಾಸ್: ಕೋವಿಂದ್, ಮೋದಿಯಿಂದ ಅಭಿನಂದನೆ

ನವದೆಹಲಿ: ಕೇವಲ 19 ದಿನಗಳಲ್ಲಿ 5 ಅಂತಾರಾಷ್ಟ್ರೀಯ ಬಂಗಾರದ ಪದಕಗಳನ್ನು ಗೆದ್ದು ಭಾರತದ ಗೌರವವನ್ನು ಮುಗಿಲೆತ್ತರಕ್ಕೆ ಕೊಂಡೊಯ್ದಿರುವ ಹೆಮ್ಮೆಯ ಓಟಗಾರ್ತಿ ಹಿಮಾ ದಾಸ್ ಅವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ತಿಳಿಸಿದ್ದಾರೆ. ಯುರೋಪಿನಲ್ಲಿ ಜರುಗಿದ ವಿವಿಧ...

Read More

ಸ್ವಾತಂತ್ರ್ಯ ದಿನದ ಭಾಷಣಕ್ಕೆ ಸಲಹೆಗಳನ್ನು ಹಂಚಿಕೊಳ್ಳುವಂತೆ ಮೋದಿ ಕರೆ

ನವದೆಹಲಿ: ಭಾರತ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಸಜ್ಜಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಐತಿಹಾಸಿಕ ಕೆಂಪು ಕೋಟೆಯ ಮೇಲೆ ನಿಂತು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಭಾಷಣಕ್ಕೆ ಸಲಹೆ – ಸೂಚನೆಗಳನ್ನು, ಹೊಸ ಆಲೋಚನೆಗಳನ್ನು ಕಳುಹಿಸಿಕೊಡುವಂತೆ ಮೋದಿಯವರು ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ....

Read More

ಭರದಿಂದ ಸಾಗುತ್ತಿದೆ ಕನ್ವರ್ ಯಾತ್ರೆ : ಮೋದಿ, ಯೋಗಿ ಟೀ ಶರ್ಟ್‌ಗಳಿಗೆ ಹೆಚ್ಚುತ್ತಿದೆ ಬೇಡಿಕೆ

ವಾರಣಾಸಿ:  ಕನ್ವರ್ ಯಾತ್ರೆ ಭರದಿಂದ ಸಾಗುತ್ತಿದ್ದು, ಈ ಹಿನ್ನಲೆಯಲ್ಲಿ ವಾರಣಾಸಿಯ ಅಂಗಡಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಚಿತ್ರಗಳನ್ನು ಹೊಂದಿರುವ ವರ್ಣರಂಜಿತ ಟೀ ಶರ್ಟ್ ಮಾರಾಟಗಳಿಗೆ ಬೇಡಿಕೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಕನ್ವರ್ ಯಾತ್ರೆ ಜುಲೈ 17 ರಿಂದ...

Read More

ಇಂದು ಗುರುಪೂರ್ಣಿಮೆ : ಗುರುಗಳ ಶ್ರೇಷ್ಠತೆಯನ್ನು ಸ್ಮರಿಸಿದ ಮೋದಿ, ಅಮಿತ್ ಶಾ

ನವದೆಹಲಿ: ಇಂದು ದೇಶದಾದ್ಯಂತ ಗುರು ಪೂರ್ಣಿಮೆಯನ್ನು ಆಚರಣೆ ಮಾಡಲಾಗುತ್ತಿದೆ. ಪ್ರತಿ ವರ್ಷ ಆಷಾಢ ಮಾಸದ ಹುಣ್ಣಿಮೆಯ ದಿನದಂದು ಗುರು ಪೂರ್ಣಿಮೆಯನ್ನು ಆಚರಣೆ ಮಾಡಲಾಗುತ್ತದೆ. ಗುರು ಪೂರ್ಣಿಮೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಸಚಿವ ಅಮಿತ್ ಶಾ ಸೇರಿದಂತೆ ಅನೇಕರು ದೇಶದ ಜನತೆಗೆ...

Read More

ಹೊಸ EV ಕೋರ್ಸ್, ಹೊಸ ಸಹಭಾಗಿತ್ವಗಳ ಮೂಲಕ ಸ್ಕಿಲ್ ಇಂಡಿಯಾಗೆ ಮರುಜೀವ ನೀಡಲಿದೆ ಕೇಂದ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ತನ್ನ ಮಹತ್ವಾಕಾಂಕ್ಷೆಯ ಸ್ಕಿಲ್ ಇಂಡಿಯಾ ಯೋಜನೆಗೆ ಮಹತ್ವದ ಸುಧಾರಣೆಯನ್ನು ತರಲು ಸಜ್ಜಾಗಿದೆ,  ಹಿಂದಿನ ನಾಲ್ಕು ವರ್ಷಗಳ ಕಾಲ ಅಸಮರ್ಪಕ ಉದ್ಯೋಗ ಕೊಡುಗೆಗಳು ಮತ್ತು ಗುಣಮಟ್ಟದ ತರಬೇತಿಯ ಕೊರತೆಯಿಂದಾಗಿ ಈ ಯೋಜನೆಗೆ ಮಹತ್ವದ ಫಲಿತಾಂಶವನ್ನು ನೀಡಲು ಸಾಧ್ಯವಾಗಿರಲಿಲ್ಲ. ಈ...

Read More

150ನೇ ಗಾಂಧೀ ಜಯಂತಿ ಪ್ರಯುಕ್ತ 150 ಕಿ. ಮೀ. ಪಾದಯಾತ್ರೆ ನಡೆಸುವಂತೆ ಸಂಸದರಿಗೆ ಮೋದಿ ಸೂಚನೆ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆಯ ಪ್ರಯುಕ್ತ, ತಮ್ಮ ತಮ್ಮ ಲೋಕಸಭಾ ಕ್ಷೇತ್ರಗಳಲ್ಲಿ 150 ಕಿ. ಮೀ. ಪಾದಯಾತ್ರೆಯನ್ನು ನಡೆಸುವಂತೆ ಪ್ರಧಾನಿ ನರೇಂದ್ರ ಮೊದಿಯವರು ಎಲ್ಲಾ ಬಿಜೆಪಿ ಸಂಸದರಿಗೆ ಸೂಚನೆ ನೀಡಿದ್ದಾರೆ. ಮಂಗಳವಾರ ನಡೆದ ಬಿಜೆಪಿ ಸಂಸದರ ಸಭೆಯಲ್ಲಿ...

Read More

‘A Daughter, A Tree and A Teacher’: ಟ್ವಿಟ್ಟರ್­ನಲ್ಲಿ ತಮ್ಮ ಬ್ಲಾಗ್ ಹಂಚಿಕೊಂಡ ಮೋದಿ

ನವದೆಹಲಿ: ವಿಚಾರಗಳನ್ನು ಮತ್ತು ಮನವಿಗಳನ್ನು ಭಾರತದ ಸರ್ವೇ ಸಾಮಾನ್ಯ ಪ್ರಜೆಗೂ ಅರ್ಥವಾಗುವಂತೆ ಹಂಚಿಕೊಳ್ಳುವುದು ಪ್ರಧಾನಿ ನರೇಂದ್ರ ಮೋದಿಯವರ ವಿಶೇಷತೆಯಾಗಿದೆ. ಪರಿಸರದ ಸಂರಕ್ಷಣೆ ಒಂದು ನಿರ್ದಿಷ್ಟ ವರ್ಗ ಅಥವಾ ಜನರ ನಿರ್ದಿಷ್ಟ ಗುಂಪಿಗೆ ಸೇರಿದ ಕೆಲಸವಲ್ಲ, ಅದಕ್ಕೆ ಪ್ರತಿಯೊಬ್ಬ ವ್ಯಕ್ತಿಯ ಭಾಗವಹಿಸುವಿಕೆಯ ಅಗತ್ಯವಿದೆ. ಪ್ರಧಾನಿಯವರು...

Read More

ಬಜೆಟ್ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಸಾಧಿಸುವ ದೃಷ್ಟಿಕೋನ ನೀಡಿದೆ: ಮೋದಿ

ನವದೆಹಲಿ: ಸಂಸತ್ತಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದು, 5 ಟ್ರಿಲಿಯನ್ ಟಾಲರ್ ಆರ್ಥಿಕತೆಯನ್ನು ಸಾಧಿಸುವ ನಿಟ್ಟಿನಲ್ಲಿ ದೃಷ್ಟಿಕೋನವನ್ನು ನೀಡಿದೆ. ಶ್ರೀಮಂತರಿಂದ ಹಿಡಿದು ಬಡವರವರೆಗೂ ಇದು ಅತ್ಯಂತ ಪೂರಕವಾದ ಬಜೆಟ್ ಎಂದು ಬಣ್ಣಿಸಿದ್ದಾರೆ....

Read More

Recent News

Back To Top