News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

“ನಾನು ಪ್ರಧಾನಿಯಾಗಿರಬಹುದು, ಆದರೆ ನಿಮಗೆ ಈಗಲೂ ನಾನು ಕಾರ್ಯಕರ್ತನೇ” ಎಂದ ಮೋದಿ

ವಾರಣಾಸಿ: ಎರಡನೆಯ ಬಾರಿಗೆ ಪ್ರಧಾನಿಯಾಗಲು ಪ್ರಮಾಣವಚನ ಸ್ವೀಕರಿಸಲು ಮೂರು ದಿನಗಳು ಬಾಕಿ ಉಳಿದಿರುವಂತೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಗೆ ತೆರಳಿ ಕಾಶಿ ವಿಶ್ವನಾಥ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತನ್ನನ್ನು ಅಭೂತಪೂರ್ವವಾಗಿ ಗೆಲ್ಲಿಸಿದ ಕಾಶಿಯ ಜನತೆಗೆ...

Read More

1984 ರಿಂದ 2019: ಬಿಜೆಪಿ ಮತ ಹಂಚಿಕೆಯ ಒಂದು ನೋಟ

‘ಸಂಸದೀಯ ಪ್ರಜಾಪ್ರಭುತ್ವದಿಂದ ನಾಯಕತ್ವವು ಅಧ್ಯಕ್ಷೀಯ ಮಾದರಿಯತ್ತ ಸಾಗುತ್ತಿದೆ’ – ಈ ವಿಶ್ಲೇಷಣೆಯನ್ನು ನೀಡಲು ಪ್ರಧಾನಿ ನರೇಂದ್ರ ಮೋದಿಯವರೇ ಪ್ರೇರಣೆಯಾಗಿದ್ದಾರೆ. 35 ವರ್ಷಗಳ ಅವಧಿಯಲ್ಲಿ ಬಿಜೆಪಿ ಪಕ್ಷವು ಅಭೂತಪೂರ್ವವಾದ ರೀತಿಯಲ್ಲಿ ಬೆಳವಣಿಗೆಯನ್ನು ಕಂಡಿದೆ. 1984ರಲ್ಲಿ ರಾಜಕೀಯ ಪಯಣ ಆರಂಭಿಸಿದ್ದ ಪಕ್ಷ ಪಡೆದುಕೊಂಡಿದ್ದು 2 ಸ್ಥಾನಗಳನ್ನು....

Read More

ಮೋದಿ, ಸಂಪುಟ ಸದಸ್ಯರಿಂದ ಮೇ 30 ರಂದು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ನರೇಂದ್ರ ಮೋದಿಯವರು ಎರಡನೆಯ ಅವಧಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಗುರುವಾರ ಸಂಜೆ ಪ್ರಮಾಣ ವಚನವನ್ನು ಸ್ವೀಕಾರ ಮಾಡಲಿದ್ದಾರೆ. ಕೇಂದ್ರ ಸಂಪುಟದ ಕೆಲವೊಂದು ಸದಸ್ಯರುಗಳು ಕೂಡ ಅಂದೇ ಸಚಿವರುಗಳಾಗಿ ಪ್ರಮಾಣವಚನವನ್ನು ಸ್ವೀಕಾರ ಮಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ. “2019ರ ಮೇ...

Read More

ಇಂದು ನೆಹರೂ ಪುಣ್ಯತಿಥಿ: ಗೌರವ ನಮನ ಸಲ್ಲಿಸಿದ ಮೋದಿ

ನವದೆಹಲಿ: ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಪುಣ್ಯತಿಥಿಯನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅವರಿಗೆ ಗೌರವ ನಮನಗಳನ್ನು ಸಲ್ಲಿಸಿದ್ದಾರೆ. “ಪುಣ್ಯತಿಥಿಯ ಅಂಗವಾಗಿ ಪಂಡಿತ್ ಜವಹಾರ್ ಲಾಲ್ ನೆಹರೂ ಅವರಿಗೆ ಗೌರವಾರ್ಪಣೆಗಳು. ಈ ದೇಶಕ್ಕೆ...

Read More

17ನೇ ಲೋಕಸಭಾ ಚುನಾವಣೆಯ ಕೆಲವು ವಿಶೇಷತೆಗಳು

2019 ರಲ್ಲಿ ನಡೆದ 17 ನೇ ಲೋಕಸಭಾ ಚುನಾವಣೆಯು ಹಲವು ವಿಶೇಷತೆಗಳಿಂದ ಮಹತ್ವ ಪಡೆದಿದೆ. ಚುನಾವಣಾ ಸಮಾವೇಶಗಳು, ಸೇರಿದ್ದ ಜನಸಾಗರ, ಮತ ಚಲಾವಣೆ, ಚುನಾವಣಾ ಫಲಿತಾಂಶ ಸೇರಿದಂತೆ ಹತ್ತು ಹಲವು ವಿಶೇಷತೆಗಳನ್ನು ಈ ಬಾರಿ ನೋಡಿದ್ದೇವೆ. ಅದರಲ್ಲಿ ಕೆಲವು ಹೀಗಿವೆ. ⭕ ...

Read More

ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ಭೇಟಿಯಾದ ಮೋದಿ, ಅಮಿತ್ ಶಾ

ನವದೆಹಲಿ: ಬಿಜೆಪಿ ನೇತೃತ್ವದ ಎನ್­ಡಿಎ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿಯುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ ಬಿಜೆಪಿಯ ಹಿರಿಯ ಮುಖಂಡರಾದ ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್...

Read More

ಆಸ್ಟ್ರೇಲಿಯಾ, ಸಿಂಗಾಪುರದಲ್ಲಿ ಸಂಭ್ರಮಾಚರಣೆ ಮಾಡಿದ ಮೋದಿ ಅಭಿಮಾನಿಗಳು

ಪೆರ್ಥ್ : 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಮತ್ತೊಂದು ಅವಧಿಗೆ ಸ್ಪಷ್ಟ ಬಹುಮತವನ್ನು ಪಡೆದುಕೊಂಡು ಅಧಿಕಾರದ ಗದ್ದುಗೆ ಏರಲು ಸಿದ್ಧವಾಗಿದೆ. ಬಿಜೆಪಿಯ ಗೆಲುವು ಖಚಿತವಾಗುತ್ತಿದ್ದಂತೆ ಆಸ್ಟ್ರೇಲಿಯ ಮತ್ತು ಸಿಂಗಾಪುರದಲ್ಲಿನ ಮೋದಿ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಆಸ್ಟ್ರೇಲಿಯಾದ...

Read More

ಅಭಿನಂದನೆ ಸಲ್ಲಿಸಿದ ವಿಶ್ವ ನಾಯಕರಿಗೆ ಧನ್ಯವಾದ ಅರ್ಪಿಸಿದ ಮೋದಿ

ನವದೆಹಲಿ: ಎರಡನೇ ಅವಧಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಆಡಳಿತಕ್ಕೆ ಬರುತ್ತಿರುವುದಕ್ಕೆ ಅಭಿನಂದನೆಗಳನ್ನು ತಿಳಿಸಿರುವ ವಿಶ್ವ ನಾಯಕರುಗಳಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಸರಣಿ ಟ್ವೀಟ್‌ಗಳನ್ನು ಮಾಡಿರುವ ಮೋದಿಯವರು, ಅಫ್ಘಾನಿಸ್ಥಾನ ಅಧ್ಯಕ್ಷ ಅಶ್ರಫ್ ಘನಿ, ಇಸ್ರೇಲ್ ಅಧ್ಯಕ್ಷ ಬೆಂಜಮಿನ್ ನೆತನ್ಯಾಹು...

Read More

ಇದು ಭಾರತದ, ಲೋಕತಂತ್ರದ, ಜನರ ವಿಜಯ : ಮೋದಿ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ವಿಜಯವನ್ನು ಬಿಜೆಪಿ ಸಾಧಿಸಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಮಾತನಾಡಿದರು. ಈ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಗೃಹ ಸಚಿವ ರಾಜನಾಥ್...

Read More

ಮತದಾರರೇಕೆ ಮತ್ತೆ ಮೋದಿ ಸರ್ಕಾರವನ್ನೇ ಆರಿಸಿದರು ?

ದೇಶದ ಭವಿಷ್ಯ ನಿರ್ಧರಿಸುವ ಮಹಾತೀರ್ಪು ಪ್ರಕಟವಾಗಿದೆ. ಈ ತೀರ್ಪು ಹೀಗೆಯೇ ಇರಬಹುದು ಎಂದು ಹಲವಾರು ಟಿವಿ ವಾಹಿನಿಗಳು ಮೊದಲೇ ತಿಳಿಸಿದ್ದವು. ಆದರೆ ಬಿಜೆಪಿ ವಿರೋಧಿಗಳು ಅದೆಲ್ಲ ಬರಿದೇ ಸಮೀಕ್ಷೆ. ಸಮೀಕ್ಷೆ ಮಾಡಿದವರೇನು ಇವಿಎಂ ಪೆಟ್ಟಿಗೆಗಳನ್ನು ಬಗೆದು ನೋಡಿದ್ದಾರಾ ? ಎಂದೆಲ್ಲ ಟೀಕಿಸಿದ್ದರು....

Read More

Recent News

Back To Top