News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೋದಿ 2.0

ಮುದ್ದು ತೊದಲು ಮಾತನಾಡುವ ಮಗುವಿನಿಂದ ಹಿಡಿದು ಚಂದದ ಕಥೆ ಹೇಳುವ ಅಜ್ಜನ ತನಕ ಮೋದಿ. ಯುವ ಪೀಳಿಗೆಯ ಕನಸಿಗೆ ರೆಕ್ಕೆ ಕೊಟ್ಟ ಮೋದಿ. ಸೈನಿಕರ, ಕಾರ್ಮಿಕರ, ರೈತರ, ಉದ್ಯಮಿಗಳ, ಉದ್ಯೋಗಿಗಳ, ಬಡವರ, ಮಧ್ಯಮ ವರ್ಗದ ಮತ್ತು ಎಲ್ಲರ ಮೋದಿ. ಅವರೇ ಒಂದು...

Read More

ಬಿಜೆಪಿ ಗೆಲುವಿಗೆ ಮೋದಿ ನಾಯಕತ್ವ, ಶಾ ಕಾರ್ಯಕ್ಷಮತೆ, ಕಾರ್ಯಕರ್ತರ ಪರಿಶ್ರಮವೇ ಕಾರಣ: ರಾಜನಾಥ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸಿನ ನಾಯಕತ್ವ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಕಾರ್ಯ ಚತುರತೆಯಿಂದಾಗಿ ಬಿಜೆಪಿಗೆ ಇಂದು ಐತಿಹಾಸಿಕ ದಿಗ್ವಿಜಯ ಪ್ರಾಪ್ತಿಯಾಗಿದೆ ಎಂದು ಗೃಹಸಚಿವ ರಾಜನಾಥ್ ಸಿಂಗ್‌ ಹೇಳಿದ್ದಾರೆ. ಈ ಇಬ್ಬರು ನಾಯಕರಿಗೆ ಅವರು ಅಭಿನಂದನೆಯನ್ನೂ ಸಲ್ಲಿಕೆ...

Read More

ಮೋದಿಗೆ ಅಭಿನಂದನೆಗಳನ್ನು ತಿಳಿಸಿದ ಇಸ್ರೇಲ್ ಮತ್ತು ಶ್ರೀಲಂಕಾ ಪ್ರಧಾನಿ

ಕೊಲಂಬೋ: ಮತ್ತೊಂದು ಅವಧಿಗೆ ಪ್ರಧಾನಿ ಗದ್ದುಗೆ ಏರಲು ಸಜ್ಜಾಗಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಶ್ರೀಲಂಕಾ ಪ್ರಧಾನಮಂತ್ರಿ ರನಿಲ್ ವಿಕ್ರಮಸಿಂಘೆ, ಇಸ್ರೇಲ್ ಅಧ್ಯಕ್ಷ ಬೆಂಜಮಿನ್ ನೆತನ್ಯಾಹು ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ. ಇಸ್ರೇಲ್ ಅಧ್ಯಕ್ಷ ನೆತನ್ಯಾಹು ಅವರು ಟ್ವಿಟ್ ಮಾಡುವ ಮೂಲಕ ಮೋದಿಗೆ ಅಭಿನಂದನೆಗಳನ್ನು...

Read More

ಇಂದು ಸಂಜೆ 5.30ಕ್ಕೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮೋದಿ

ನವದೆಹಲಿ: ಇಂದು ಸಂಜೆ ಬಿಜೆಪಿಯ ಸಂಸದೀಯ ಸಮಿತಿ ಸಭೆ ಜರುಗಲಿದೆ, ಸಂಜೆ 5.30 ರ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಸ್ತುತ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಬಿಜೆಪಿ ನೇತೃತ್ವದ ಎನ್­ಡಿಎ ಸರ್ಕಾರ ಮತ್ತೊಮ್ಮೆ ಸರ್ಕಾರ ರಚನೆ...

Read More

2019ರ ಚುನಾವಣೆ ನನಗೆ ತೀರ್ಥಯಾತ್ರೆಯಾಗಿತ್ತು: ಮೋದಿ

ನವದೆಹಲಿ: ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿರುವ ಬಿಜೆಪಿಯು ಮಂಗಳವಾರ ತನ್ನ ಎನ್­ಡಿಎ ಮೈತ್ರಿಕೂಟದ ಮಿತ್ರರಿಗೆ ಔತಣಕೂಟವನ್ನು ಏರ್ಪಡಿಸಿತ್ತು. ಈ ವೇಳೆ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು, 2019ರ ಚುನಾವಣೆ ನನಗೆ ತೀರ್ಥಯಾತ್ರೆಯಾಗಿತ್ತು ಎಂದಿದ್ದಾರೆ. ಮಾತ್ರವಲ್ಲದೇ, ಬೆಂಬಲವಿತ್ತ ಮಿತ್ರಪಕ್ಷಗಳಿಗೆ ಧನ್ಯವಾದಗಳನ್ನು ಸಮರ್ಪಣೆ ಮಾಡಿದ್ದಾರೆ. ಎನ್­ಡಿಎ...

Read More

2019 ರ ಮಹಾಚುನಾವಣೆಯಲ್ಲಿ ಸಾಮಾಜಿಕ ಮಾಧ್ಯಮಗಳ ಪಾತ್ರ

2019 ರ ಲೋಕಸಭಾ ಚುನಾವಣೆಯು ಮುಕ್ತಾಯಗೊಂಡಿದ್ದು, ಚುನಾವಣಾತ್ತರ ಸಮೀಕ್ಷೆಗಳು ಪ್ರಕಟಗೊಂಡಿದೆ. ದೇಶದಲ್ಲೆಲ್ಲಾ ಬೇಸಗೆಯ ಬಿಸಿ ಏರಿದಂತೆ ಚುನಾವಣಾತ್ತರ ಸಮೀಕ್ಷೆಗಳ ಬಿಸಿಯೂ ಕಾವೇರತೊಡಗಿದೆ. ರಾಜಕೀಯ ಅಭ್ಯರ್ಥಿಗಳ ಪರಸ್ಪರ ಮೂದಲಿಕೆ, ನಿಂದನೆ, ಖಂಡನೆಯ ವಿಚಾರಗಳು ದಿನಪತ್ರಿಕೆ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ನಿತ್ಯ ಕಾಣುತ್ತಿದ್ದೇವೆ. ಜನರು...

Read More

ಎನ್­ಡಿಎಗೆ ಸ್ಪಷ್ಟ ಬಹುಮತ ನೀಡಿದ 9 ಚುನಾವಣೋತ್ತರ ಸಮೀಕ್ಷೆಗಳು

ನವದೆಹಲಿ: 2019ರ ಲೋಕಸಭಾ ಚುನಾವಣೆ ಮುಕ್ತಾಯವಾಗಿದೆ, ಇನ್ನು ಫಲಿತಾಂಶವಷ್ಟೇ ಬರುವುದು ಬಾಕಿ ಇದೆ. ಆದರೆ ಈಗಾಗಲೇ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ತಮ್ಮ ಸಮೀಕ್ಷೆಗಳ ಫಲಿತಾಂಶವನ್ನು ಪ್ರಕಟಗೊಳಿಸಿದ್ದು, ಬಿಜೆಪಿ ನೇತೃತ್ವದ ಎನ್­ಡಿಎ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರುವುದನ್ನು ಖಚಿತಪಡಿಸಿವೆ. ಅದರಲ್ಲೂ ಬಿಜೆಪಿ ಪಕ್ಷವೊಂದೇ ಸ್ಪಷ್ಟ...

Read More

ಮೋದಿ ಸರ್ಕಾರ ಸೌರ ಫಲಕ ಅಳವಡಿಸಿರುವುರಿಂದ ವಾರಣಾಸಿ ನೇಕಾರರ ಬದುಕು ಬೆಳಗುತ್ತಿದೆ

ತಂತ್ರಜ್ಞಾನದಲ್ಲಿನ ಆವಿಷ್ಕಾರಗಳು ಹಲವು ವಲಯಗಳ ಹಳೆಯ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಲ್ಲಿ ಸಹಾಯ ಮಾಡಿದೆ. ಇಂಗ್ಲೀಷರ ಕೈಗಾರಿಕಾ ನಗರ ಮಾಂಚೆಸ್ಟರ್­ನಲ್ಲಿ ಅಳವಡಿಸಲಾದ ನೂತನ ತಂತ್ರಜ್ಞಾನಗಳಿಂದಾಗಿ ಭಾರತದ ಜವಳಿ ಕಾರ್ಮಿಕರು ಪತನಕ್ಕೀಡಾದರು ಎಂಬುದನ್ನು ನಾವು ಭಾರತೀಯ ಇತಿಹಾಸವನ್ನು ಓದಿ ತಿಳಿದುಕೊಂಡಿದ್ದೇವೆ. ಬಟ್ಟೆ ಉತ್ಪಾದನೆಯಲ್ಲಿ ಯಂತ್ರಗಳ ಬಳಕೆಯಿಂದಾಗಿ...

Read More

ಕೇದಾರನಾಥದಲ್ಲಿ ಪೂಜೆ ಸಲ್ಲಿಸಿದ ಮೋದಿ, ಕ್ಷೇತ್ರದ ಪುನರ್ ನಿರ್ಮಾಣ ಕಾರ್ಯಗಳ ಪ್ರಗತಿ ಪರಿಶೀಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕೇದಾರನಾಥ ದೇಗುಲಕ್ಕೆ ತೆರಳುವ ಮೂಲಕ ತಮ್ಮ ಎರಡು ದಿನಗಳ ಉತ್ತರಾಖಂಡ ಪ್ರವಾಸವನ್ನು ಆರಂಭಿಸಿದ್ದಾರೆ. ನಾಳೆ ಅವರು ಬದ್ರೀನಾಥಕ್ಕೆ ತೆರಳಲಿದ್ದಾರೆ. ಮೋದಿ ಅವರ ಆಗಮನದ ಹಿನ್ನಲೆಯಲ್ಲಿ ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ದೇಗುಲ ಪರಿಸರದಲ್ಲಿ...

Read More

ಅತಿ ಹೆಚ್ಚು ಬಹುಮತದಿಂದ ಅಧಿಕಾರಕ್ಕೆ ಮರಳಲಿದ್ದೇವೆ : ಮೋದಿ, ಅಮಿತ್ ಷಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಜೊತೆಗೂಡಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಪಕ್ಷದ ಕಾರ್ಯಕರ್ತನಾಗಿದ್ದ ಸಂದರ್ಭವನ್ನು ಅತ್ಯಂತ ವಿನಮ್ರವಾಗಿ ನೆನಪಿಸಿಕೊಂಡ ಮೋದಿ, ಪ್ರಜಾಪ್ರಭುತ್ವದ ಶಕ್ತಿಯನ್ನು ಶ್ಲಾಘಿಸಿದರು. ಚುನಾವಣೆ ಪ್ರಕ್ರಿಯೆ ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂದ ಅವರು NDA...

Read More

Recent News

Back To Top