Date : Monday, 03-06-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ತನ್ನ ಮಹತ್ವಾಕಾಂಕ್ಷೆಯ ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಅನ್ನು ಇನ್ನಷ್ಟು ವಿಸ್ತರಿಸಲು ನಿರ್ಧರಿಸಿದೆ. ಹೆಚ್ಚಿನ ಕುಟುಂಬಗಳಿಗೆ ಈ ಯೋಜನೆಯ ಫಲವನ್ನು ನೀಡಲು ಮತ್ತು 5 ಕೆಜಿ ತೂಕದ ಅಡುಗೆ ಅನಿಲಗಳ ಬಳಕೆಯನ್ನು ಉತ್ತೇಜಿಸಲು ಅದು...