Date : Thursday, 25-07-2019
ನವದೆಹಲಿ: ‘ಆಧಾರ್ ಮತ್ತು ಇತರ ಕಾನೂನುಗಳ (ತಿದ್ದುಪಡಿ) ಮಸೂದೆ 2019’ ಗೆ ಅಧಿಕೃತ ತಿದ್ದುಪಡಿಗಳನ್ನು ತರಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆಯನ್ನು ನೀಡಿದೆ. ಸಬ್ಸಿಡಿಗಳ ವಿತರಣೆಯಲ್ಲಿ ವಿಶಿಷ್ಟ ಗುರುತಿನ ಸಂಖ್ಯೆಯಾದ ಆಧಾರ್ ಅನ್ನು ಬಳಕೆ ಮಾಡಿಕೊಳ್ಳಲು ಈ ಮಸೂದೆಯು ರಾಜ್ಯಗಳಿಗೆ ಅನುವು ಮಾಡಿಕೊಡಲಿದೆ. ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿಯನ್ನು ನೀಡಿದ ಕೇಂದ್ರ ಮಾಹಿತಿ...
Date : Monday, 22-07-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಎನ್‌ಡಿಎ ಸರ್ಕಾರವು 50 ದಿನಗಳನ್ನು ಪೂರೈಸಿದೆ. ಈ ಹಿನ್ನಲೆಯಲ್ಲಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರು, “ಮೊದಲ ಅವಧಿಗೆ ಹೋಲಿಸಿದರೆ ಈ ಅವಧಿಯಲ್ಲಿ ಸುಧಾರಣೆಗಳ ವೇಗ ಹೆಚ್ಚಾಗಿದೆ ಮತ್ತು ಈ ಸರ್ಕಾರ ಸಮಾಜದ...
Date : Thursday, 11-07-2019
ನವದೆಹಲಿ: OHS ಕೋಡ್ ಎಂದೂ ಕರೆಯಲ್ಪಡುವ, ಉದ್ಯೋಗ, ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನೀತಿಗೆ ಕೇಂದ್ರ ಸಂಪುಟ ಬುಧವಾರ ಅಂಗೀಕಾರವನ್ನು ನೀಡಿದೆ. ಇದು 13 ಕೇಂದ್ರ ಕಾರ್ಮಿಕ ಕಾನೂನುಗಳನ್ನು ಒಂದೇ ನೀತಿಯಡಿ ವಿಲೀನಗೊಳಿಸಲಿದೆ. ಅಲ್ಲದೇ, ಇದು 10 ಅಥವಾ ಹೆಚ್ಚಿನ ಕಾರ್ಮಿಕರನ್ನು ನೇಮಿಸಿಕೊಳ್ಳುವ ಎಲ್ಲಾ ಸಂಸ್ಥೆಗಳಿಗೆ ಅನ್ವಯವಾಗಲಿದೆ. ಪ್ರಧಾನಿ...
Date : Tuesday, 04-06-2019
ನವದೆಹಲಿ: ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಮನುಕುಲದ ಉಳಿವಿಗೆ, ಆರೋಗ್ಯಕ್ಕೆ ಪ್ರಕೃತಿ ಬೇಕೇ ಬೇಕೇ. ಇಂತಹ ಪ್ರಕೃತಿಯನ್ನು ಸಂರಕ್ಷಿಸುವ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪರಿಸರ ದಿನವನ್ನು ಪ್ರತಿ ವರ್ಷ ಆಚರಿಸಲಾಗುತ್ತದೆ. ಪರಿಸರ ದಿನದ ಅಂಗವಾಗಿ ಕೇಂದ್ರ...