Date : Tuesday, 21-04-2015
ನವದೆಹಲಿ: ಬಂಡಾಯ ನಾಯಕರಾದ ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಅವರನ್ನು ಸೋಮವಾರ ಎಎಪಿ ಪಕ್ಷದಿಂದ ಉಚ್ಛಾಟನೆಗೊಳಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ ಮತ್ತು ಅಶಿಸ್ತನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿ ಎಎಪಿಯ ರಾಷ್ಟ್ರೀಯ ಶಿಸ್ತುಪಾಲನ ಸಮಿತಿ ಇವರಿಬ್ಬರನ್ನು ಪಕ್ಷದಿಂದ ಹೊರ ಹಾಕಿದೆ....
Date : Monday, 30-03-2015
ನವದೆಹಲಿ: ಅರವಿಂದ್ ಕೇಜ್ರಿವಾಲ್ ವಿರುದ್ಧ ಧ್ವನಿಯೆತ್ತಿದ ಪ್ರಶಾಂತ್ ಭೂಷಣ್ ಅವರನ್ನು ಎಎಪಿ ಪಕ್ಷದ ರಾಷ್ಟ್ರೀಯ ಶಿಸ್ತುಪಾಲನ ಸಮಿತಿಯಿಂದ ವಜಾ ಮಾಡಲಾಗಿದೆ. ಅಲ್ಲದೇ ಅಡ್ಮಿರಲ್ ರಾಮ್‌ದಾಸ್ ಅವರನ್ನು ಪಕ್ಷದ ಆಂತರಿಕ ಲೋಕಪಾಲದಿಂದ ವಜಾ ಮಾಡಲಾಗಿದೆ. ರಾಮ್‌ದಾಸ್ ಕೂಡ ಈ ಹಿಂದೆ ಪಕ್ಷದ ನಾಯಕತ್ವದ...
Date : Friday, 27-03-2015
ನವದೆಹಲಿ: ಅರವಿಂದ್ ಕೇಜ್ರಿವಾಲ್ ಒಬ್ಬ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಎಎಪಿಯೊಳಗೆ ಆಂತರಿಕ ಪ್ರಜಾಪ್ರಭುತ್ವ ಎಂಬುದು ಇಲ್ಲ. ತನ್ನನ್ನು ಪ್ರಶ್ನಿಸುವ ವ್ಯಕ್ತಿಗಳನ್ನು ಕೇಜ್ರಿವಾಲ್ ಇಷ್ಟಪಡುವುದಿಲ್ಲ ಎಂದು ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ. ಪಕ್ಷದಲ್ಲಿನ ಬಿಕ್ಕಟ್ಟಿನ ಬಗ್ಗೆ, ತಮ್ಮನ್ನು ಪಕ್ಷ ನಡೆಸಿಕೊಳ್ಳುತ್ತಿರುವುದರ ಬಗ್ಗೆ ಯೋಗೇಂದ್ರ ಯಾದವ್ ಮತ್ತು...